ನನ್ನ ಗೆಲುವಿಗೆ ಬೆನ್ನಿಗೆ ನಿಂತ ಯಡಿಯೂರಪ್ಪ ಇಂದು ಮುಖ್ಯಮಂತ್ರಿ..!?

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಅಭಿನಂದನೆಗಳು . ನನ್ನ ಗೆಲುವಿಗೆ ಬೆನ್ನಿಗೆ ನಿಂತ ನಾಯಕ ಇಂದು ಮುಖ್ಯಮಂತ್ರಿ ಕುರ್ಚಿ ಅಲಂಕರಿಸುತಿದ್ದಾರೆ ಎಂಬುದು ಖುಷಿ ವಿಚಾರ ಎಂದು ಸುಮಲತಾ ಅಂಬರೀಶ್ ಹೆಸರಿನ ಫೇಸ್​ಬುಕ್​​ನಲ್ಲಿ ಬರೆಯಲಾಗಿದೆ.

ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ ಸ್ಪಷ್ಟನೆ

ಆದರೆ ಇದಕ್ಕೆ ಸ್ವತಹ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಸ್ಪಷ್ಟನೆ ನೀಡಿದ್ದು, ಇದು ಅಮ್ಮ  ಹಾಕಿರೋ ಸ್ಟೇಟಸ್ ಅಲ್ಲ, ಅಮ್ಮ ಇನ್ನೂ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿಸಿದ್ದಾರೆ.

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.