ಪ್ರೇಮಿಗಳ ದಿನಾಚರಣೆಯಂದು ನಿಖಿಲ್​ ಮತ್ತು ರೇವತಿ ಭೇಟಿ ಕೊಟ್ಟಿದ್ದು ಎಲ್ಲಿಗೆ ಗೊತ್ತಾ..?

ಬೆಂಗಳೂರು: ವಿಶ್ವ ಪ್ರೇಮಿ ದಿನಾಚರಣೆಯ ಈ ದಿನದಂದು ಆ ತಾಯಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ನಾನು ಹಾಗು ರೇವತಿಯವರು ಅಮ್ಮನ ಆಶೀರ್ವಾದ ಪಡೆದ ಸುಂದರ ಕ್ಷಣಗಳು  ಎಂದು ಯುವರಾಜ ನಿಖಿಲ್​ ಕುಮಾರಸ್ವಾಮಿ ತಮ್ಮ ಫೇಸ್​ಬುಕ್​ ಪೇಜ್​ನಲ್ಲಿ ರೇವತಿ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

 

Recommended For You

About the Author: user

Leave a Reply

Your email address will not be published. Required fields are marked *