ಮಾಜಿ ಸಚಿವ ಬಸವರಾಜ ಹೊರಟ್ಟಿಗೆ ಶುಭಕೋರಿದ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ

ಬೆಂಗಳೂರು: ಮಾಜಿ ಶಿಕ್ಷಣ ಸಚಿವರು ಹಾಗೂ ಸಭಾಪತಿಗಳಾಗಿ ಸೇವೆ ಸಲ್ಲಿಸಿರುವ ನಮ್ಮ ಪಕ್ಷದ ಹಿರಿಯ ಮುಖಂಡರಾದ ಶ್ರೀಬಸವರಾಜ ಹೊರಟ್ಟಿಯವರು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನವನ್ನು ಸ್ವೀಕರಿಸಿ ಇಂದಿಗೆ 40 ವರ್ಷಗಳಾಗಿದ್ದು ಅವರ ಈ ಸುಧೀರ್ಘ ಸೇವೆ ಭಾರತದ ರಾಜಕೀಯ ಇತಿಹಾಸದ ಒಂದು ದಾಖಲೆಯಾಗಿದ್ದು ಅವರಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​.ಡಿ ದೇವೇಗೌಡ ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Recommended For You

About the Author: user

Leave a Reply

Your email address will not be published. Required fields are marked *