‘ಸಿಎಂ ಗೃಹ ಕಚೇರಿ ಸಿಬ್ಬಂದಿಗೆ ಕೋವಿಡ್​ 19 ಸೋಂಕು ಪತ್ತೆ’

ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ ವೀಡಿಯೋ ಕಾನ್ಫರೆನ್ಸ್ ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದ್ಯ ಯಾರೂ ಆತಂಕ ಪಡುವ ಅಗತ್ಯವಿಲ್ಲ ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕೆಯ ಕ್ರಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿ ಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಸಿಎಂ ಬಿಎಸ್​ವೈ ಹೇಳಿದ್ದಾರೆ.

Recommended For You

About the Author: user

Leave a Reply

Your email address will not be published. Required fields are marked *