ಕೊರೊನಾ ವಿರುದ್ಧ ಹೋರಾಡಲು ಕೈಜೋಡಿಸುತ್ತಿರೋದಕ್ಕೆ ಧನ್ಯವಾದ ಅರ್ಪಿಸಿದ ಸಿಎಂ.!

ಬೆಂಗಳೂರು: ಕೊರೊನಾ ವೈರಸ್(ಕೋವಿಡ್-19) ವಿರುದ್ಧ ಹೋರಾಟಕ್ಕೆ ಸರ್ಕಾರದ ಜೊತೆ ಕೈಜೋಡಿಸಿದ್ದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಧನ್ಯವಾದಗಳು ತಿಳಿಸಿದ್ದಾರೆ. ಕೊರೊನಾ ಸೋಂಕು ದೇಶ, ರಾಜ್ಯದಾದ್ಯಂತ ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ಏಪ್ರೀಲ್ 14 ರವರೆಗೆ ಪ್ರಧಾನಿ ಮೋದಿ ಅವರು ಲಾಕ್‍ಡೌನ್ ಘೋಷಣೆ ಮಾಡಿದ್ದಾರೆ. ಹೀಗಾಗಿ ಈ ಸೋಂಕಿನ... Read more »

ಬಡವರಿಗೆ ರಾಜ್ಯಾದ್ಯಂತ ಉಚಿತ ಔಷಧಿ ಪೂರೈಕೆ ಅಭಿಯಾನ ಆರಂಭಿಸಿದ ಬಿ.ವೈ ವಿಜಯೇಂದ್ರ

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜಯೇಂದ್ರ ಅವರು ಬಡವರಿಗೆ ರಾಜ್ಯಾದ್ಯಂತ ಉಚಿತ ಔಷಧಿ ಪೂರೈಕೆ ಅಭಿಯಾನ ಆರಂಭಿಸಿದ್ದಾರೆ. ಈ ಬಗ್ಗೆ ಸ್ವತಃ ವಿಜಯೇಂದ್ರ ಅವರು ತಮ್ಮ ಪೇಸ್ ಪೇಜ್‍ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದು,... Read more »

ಕೊಲ್ಲೊ ದೇವರಿಗಿಂತ ಕಾಯೋ ದೇವರು ದೊಡ್ಡೊನು -ಉಪೇಂದ್ರ

ಬೆಂಗಳೂರು: ಕೊಲ್ಲೊ ದೇವರಿಗಿಂತ ಕಾಯೋ ದೇವರು ದೊಡ್ಡೊನು” ಕಾಯುವ ದೇವರಿಗೆ ಸಮರಾದ ನಮ್ಮನ್ನು ಕಾಪಾಡುವ ಡಾಕ್ಟರ್ಸ್ ಮೇಲೆ ಹಲ್ಲೆ ಮಾಡುವಷ್ಟು ನೀಚರಾಗಿ ಹೋದರೆ ನಮ್ಮ ಜನ ? ಎಂದು ನಟ ಉಪೇಂದ್ರ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದರು. “ ಕೊಲ್ಲೊ ದೇವರಿಗಿಂತ ಕಾಯೋ... Read more »

ಪ್ರಧಾನ ಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ರೂ ದೇಣಿಗೆ ನೀಡಿದ ಶೃಂಗೇರಿ ಮಠ

ಚಿಕ್ಕಮಗಳೂರು: ಕೊರೊನಾ ಸೋಂಕಿನ ಆತಂಕಕ್ಕೆ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಹೀಗಾಗಿ ಕೊರೊನಾ ವಿರುದ್ಧ ಹೋರಾಟ ನಡೆಸಲು ರಾಜ್ಯದ ಶೃಂಗೇರಿಯ ಶಾರದಾ ಮಠದಿಂದ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ರೂ ದೇಣಿಗೆ ನೀಡಿದೆ. ಕೊರೊನಾ ವಿರುದ್ಧ ಹೋರಾಟ ನಡೆಸುವುದಕ್ಕೆ ಪ್ರಧಾನಿ ನರೇಂದ್ರ... Read more »

ಪ್ರಾಣಿ, ಪಕ್ಷಿಗಳ ಕೂಡಿ ಹಾಕಿರುವ ಮಳಿಗೆಗಳ ಮೇಲೆ ದಾಳಿ..!

ಬೆಂಗಳೂರು: ಕೊರೋನಾ ಲಾಕ್ ಡೌನ್ ಸಾರ್ವಜನಿಕರ ಜತೆ ಪ್ರಾಣಿ, ಪಕ್ಷಿಗಳ ಮೇಲೆಯೂ ಪರಿಣಾಮ ಬೀರಿದೆ. ನಗರದ ಹಲವು ಪೆಟ್ ಶಾಪ್ಗಳಲ್ಲಿರುವ ಪ್ರಾಣಿ ಪಕ್ಷಿಗಳು ಆಹಾರ ನೀರಿಲ್ಲದೇ ಸಾಯುತ್ತಿದ್ದಾವೆ. ಈ ಸಂಬಂಧ ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿಯು ನಗರದ ಕೆಲ ಪ್ರಾಣಿ ದಯಾ ಸಂಘಗಳ ಜೊತೆಗೂಡಿ... Read more »

ಸೂಕ್ತ ಮಾಹಿತಿ ನೀಡಿ ಸಹಕರಿಸುವುದು ನಾಗರಿಕರ ಕರ್ತವ್ಯ – ಸಿಎಂ ಯಡಿಯೂರಪ್ಪ

ಬೆಂಗಳೂರು: ಕರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಹಾಗೂ ಸಮೀಕ್ಷೆ ನಡೆಸುವ ಮಹತ್ವದ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ ತಮ್ಮ ಜೀವಕ್ಕಿರುವ ಅಪಾಯವನ್ನು ಲೆಕ್ಕಿಸದೆ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸುವುದು... Read more »

ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ – ಕುಮಾರಸ್ವಾಮಿ

ಬೆಂಗಳೂರು:  ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಸ್ವಯಂಪ್ರೇರಿತರಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು. ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ. ತಪಾಸಣೆ ಮಾಡಲು ಬಂದ ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು, ತಿರುಗಿ ಬೀಳುವುದು ಖಂಡನೀಯ.ದೇಶದ ಸ್ವಾಸ್ಥ್ಯ ಮತ್ತು ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ ಎಂದು... Read more »

“ವಾಹನ ತೆರಿಗೆ ಪಾವತಿಸಲು ಕಾಲಾವಕಾಶ ಡಿಸಿಎಂ-ಸವದಿ”

ಬೆಂಗಳೂರು: ಕೋವಿಡ್ – 19ರ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವನ್ನು ಸಂಪೂರ್ಣವಾಗಿ ಲಾಕ್ ಡೌನ್  ಮಾಡಿರುವುದರಿಂದ,  ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ  ಕಲಂ  4(1)ರ ನಿಯಮಗಳನ್ನು ಸಡಿಲಗೊಳಿಸಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ವಾಹನಗಳಿಗೆ (ಹೊಸ... Read more »

15 ದಿನಕ್ಕಾಗುವಷ್ಟು ದಿನಸಿ ಸಾಮಗ್ರಿಗಳನ್ನ ಕೊಡಲು ಆಹಾರ ಸಚಿವರು ತಯಾರಿ.!

ಬೆಂಗಳೂರು: ದೇಶ, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರವು ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುನ್ನಚ್ಚೆರಿಕೆ ಕ್ರಮವಾಗಿ ಏಪ್ರೀಲ್ 14 ರವರೆಗೆ ಲಾಕ್ ಡೌನ್ ಘೋಷಿಸಿದ್ದಾರೆ. ಇನ್ನು ರಾಜ್ಯದಲ್ಲೂ ಸಹ ಏಪ್ರೀಲ್ 14 ರವರೆಗೆ ಸಂಪೂರ್ಣ ಬಂದ್ ಹಿನ್ನೆಲೆಯಲ್ಲಿ ಬಡವರು, ಕಾರ್ಮಿಕರು, ಬೀದಿ ಬದಿ... Read more »

ಕೊರೊನಾ ಲಕ್ಷಣಗಳ ಬಗ್ಗೆ ಪ್ರಶ್ನೆ ಮಾಡಿದ್ವಿ ಅಷ್ಟೇ- ಆಶಾ ಕಾರ್ಯಕರ್ತೆ ಕೃಷ್ಣ ವೇಣಿ

ಬೆಂಗಳೂರು: ಇಲ್ಲಿನ ಹೆಗಡೆ ನಗರ ಸಮೀಪ ಬರುವ ಸಾರಾಯಿಪಾಳ್ಯದ ಸಾದಿಕ್ ನಗರದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಸ್ಥಳೀಯರು ಹಲ್ಲೆ ಮಾಡಿದ ಪ್ರಕರಣದ ಬಗ್ಗೆ ಆಶಾ ಕಾರ್ಯಕರ್ತೆ ಕೃಷ್ಣ ವೇಣಿ ಮಾತನಾಡಿದ್ದಾರೆ. ಈ ಘಟನೆ ಬಗ್ಗೆ ಮಾತನಾಡಿ, ನಿನ್ನೆ ಆದ ಘಟನೆ ಬಗ್ಗೆ ಈಗಾಗಲೇ ದೂರು... Read more »

ಸಿಎಂಗೆ ಕೊರೊನಾ ಆತಂಕ- ಸಿಎಂ ನಿವಾಸದ ಹಾಸುಪಾಸಿನಲ್ಲೇ ಹಲವರು ಕ್ವಾರಂಟೈನ್…!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು ಕಾವೇರಿ‌ಸರ್ಕಾರಿ ಬಂಗ್ಲೆಗೆ ತಮ್ಮ ವಾಸ್ತವ್ಯ ಬದಲಾಯಿಸಿದ್ದಾರೆ. ವಿಧಾನಸೌಧದಲ್ಲಿ ಪಿಎಂ ವಿಡಿಯೋಕಾನ್ಫರೆನ್ಸ್ ಮುಗಿಸಿ ನೇರವಾಗಿ ಕಾವೇರಿಗೆ ಆಗಮಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಂದ್ರೆ ತಮ್ಮ ಹುಟ್ಟುಹಬ್ಬದ ದಿನವೇ ಕಾವೇರಿಗೆ ಗೃಹ ಪೂಜೆಯನ್ನ ನೆರವೇರಿಸಿದರು.ಪೂಜೆ ನೆರವೇರಿಸಿದ್ರೂ ಡಾಲರ್ಸ್ ಕಾಲೋನಿ... Read more »

ತಪ್ಪಿತಸ್ಥರ ವಿರುದ್ಧ ಕಠಿಣಕ್ರಮ ನಿಶ್ಚಿತ – ಸಚಿವ ಡಾ. ಕೆ ಸುಧಾಕರ್

ಬೆಂಗಳೂರು:  ಕೊರೋನಾ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಸರ್ವೇ ಮಾಡುತ್ತಿದ್ದ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಮೇಲೆ ನಿನ್ನೆ ನಡೆದ ಹಲ್ಲೆಪ್ರಕರಣಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣಕ್ರಮ ನಿಶ್ಚಿತ. ರಾಜ್ಯಸರ್ಕಾರ ನಿಮ್ಮ ಜೊತೆಗಿದೆ, ಇಂಥ... Read more »

ರಾಜ್ಯ ದೆಹಲಿ‌ ದೊರೆಗಳ ಎದುರು‌ ಕೈಯೊಡ್ಡಿ ನಿಲ್ಲುವಂತೆ ಮಾಡಿದೆ- ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಸಂಸದರು ಪಿಎಂ ಕೇರ್ ಪಂಡ್‍ಗೆ ನೀಡಿರುವ ಹಣ ನಿಯಮಬಾಹಿರ. ಅಲ್ಲದೇ ಕ್ಷೇತ್ರದ ಮತದಾರರಿಗೆ ಮಾಡಿದ ಅನ್ಯಾಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸಂಸದ, ಜೆಪಿ ನಡ್ಡಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಕೋವಿಡ್-19 ವಿರುದ್ಧ ಹೋರಾಡುವುದಕ್ಕಾಗಿ ಮತ್ತು ತುರ್ತು... Read more »

ರಾಮನವಮಿಗೆ ರಾಬರ್ಟ್​ ತಂಡದಿಂದ ಬೊಂಬಾಟ್​​ ಗಿಫ್ಟ್

ಬೆಂಗಳೂರು: ರಾಮನಾಮ ಹಾಡಿರೋ ರಾಮ ಬರುವನು. ಅವನ ಹಿಂದೆ ಹನುಮನ‌ ನೋಡಿ ಕೊರೊನಾ ಓಡುವನು. ಸದ್ಯ ನಾವೆಲ್ಲಾ ಹೀಗೆ ಜಪಿಸುವಂತಹ ಕಾಲ ಬಂದಿದೆ. ಜೀವದ ಜೊತೆ ಮಾಯಾಮೃಗ ಕೊರೊನಾ ಆಟಕ್ಕೆ ವಿಜ್ಞಾನ ತಂತ್ರಜ್ಞಾನವೇ ಬೆಚ್ಚಿ ಬೀಳುವಂತಾಗಿದೆ. ಇಂತಹ ಅಸಹಾಯಕ ಸ್ಥಿತಿಯಲ್ಲಿ ಜೈ ಶ್ರೀರಾಮ್ ಅಂತ... Read more »

ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಹೆಚ್. ವಿಶ್ವನಾಥ್

ಮೈಸೂರು: ಬೆಂಗಳೂರಿನ ಹೆಗಡೆ ನಗರ ಸಮೀಪ ಬರುವ ಸಾರಾಯಿಪಾಳ್ಯದ ಸಾದಿಕ್ ನಗರದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಸ್ಥಳೀಯರು ಗಲಾಟೆ ಮಾಡಿದ ವಿಚಾರವಾಗಿ ಇಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಪ್ರತಿಕ್ರಿಯಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಶಾ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ... Read more »

‘ಏಪ್ರಿಲ್​ 14 ರ ವರೆಗೆ ನಾವು ಹೇಗೆ ನಡೆದುಕೊಳ್ಳುತ್ತೇವೆ ಎಂಬುದರ ಮೇಲೆ ಮುಂದಿನ ನಿರ್ಧಾರ’

ಬೆಂಗಳೂರು: ಪ್ರಧಾನಿ ವಿವಿಧ ರಾಜ್ಯಗಳ ಸಿಎಂ ಜೊತೆ ಕಾನ್ಫರೆನ್ಸ್ ಮಾಡಿದರು, ಕೊರೊನಾ ಲಾಕ್​ಡೌನ್​ ಬಗ್ಗೆ ಮಾತನಾಡಿದರು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಲಾಕ್​ಡೌನ್​ ಉಲ್ಲಂಘಿಸಿದರೆ ಕಠಿಣ ಕ್ರಮಕ್ಕೆ ಸೂಚಿಸಿದರು. ವಲಸಿಗರನ್ನು ಪ್ರತ್ಯೇಕ ವಿವರಿಸಿ ಅಗತ್ಯ... Read more »