Top

ಶಿವಮೊಗ್ಗ

ನಾನು ಜಗ್ಗುವುದೂ ಇಲ್ಲ ಬಗ್ಗುವುದೂ ಇಲ್ಲ - ಸಚಿವ ಕೆ.ಎಸ್​ ಈಶ್ವರಪ್ಪ

3 April 2021 7:56 AM GMT
ನಮ್ಮ ಸಮಸ್ಯೆಗಳನ್ನು ಕೆಲವೇ ದಿನದಲ್ಲಿ ಪರಿಹರಿಸುವ ಭರವಸೆಯನ್ನು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ನೀಡಿದ್ದಾರೆ.

ನಾನು ಹೆದರಿಕೆಗೆ, ಬೆದರಿಕೆಗೆ ಬಗ್ಗುವವನಲ್ಲ

10 March 2021 6:33 AM GMT
ಸಿಎಂಗಳ ಹೇಳಿಕೆಯನ್ನು ನಾನು ಖಂಡಿಸುತ್ತೇನೆ.

ಜಿಲ್ಲಾ ಪಂಚಾಯತ್ ಚುನಾವಣೆ ಒಳಗೆ ಒಂದು ದೃಢ ನಿರ್ಧಾರ ಮಾಡುತ್ತೇನೆ - ಮಧು ಬಂಗಾರಪ್ಪ

2 March 2021 8:01 AM GMT
ಆಂತರಿಕ ಗೊಂದಲ, ವೈಯಕ್ತಿಕ ವಿಚಾರ ನನಗೆ ಯಾವುದು ಇಲ್ಲ. ಆದರೆ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ನಡೆಸಿಕೊಂಡ ಬಗ್ಗೆ ನೋವಿದೆ

'ಪ್ರಧಾನಿ ಮೋದಿಯವರೇ ಕೋವಿಡ್​ ಲಸಿಕೆ ತೆಗೆದುಕೊಂಡಿದ್ದಾರೆ' - ಸಿಎಂ ಬಿಎಸ್​ವೈ

1 March 2021 8:10 AM GMT
ಶೀಘ್ರದಲ್ಲೇ ಉಪಚುನಾವಣೆಗೆ ದಿನಾಂಕ ನಿಗದಿ ಆಗಲಿದೆ

ಸ್ವಾಮೀಜಿಗಳು ಮೀಸಲಾತಿ ಹೋರಾಟಕ್ಕೆ ಮುಂದೆ ಬಂದಿರುವುದು ಸ್ವಾಗತಾರ್ಹ

22 Feb 2021 11:34 AM GMT
ಆರ್.ವಿ. ದೇಶಪಾಂಡೆ, ಪರಮೇಶ್ವರ್ ಅವರಿಗೂ ಐಎಂಎನಿಂದ ಹಣ ಬಂದಿದೆ ಎಂಬ ಆರೋಪ ಇದೆ

'ಸುಮ್ಮನಿದ್ದರೆ ತುಂಬಾ ಒಳ್ಳೆಯದು' - ಸಿಎಂ ಬಿಎಸ್​ವೈ ಖಡಕ್​ ಮಾತು

17 Feb 2021 7:50 AM GMT
ಸುಮ್ಮನಿದ್ದರೆ ತುಂಬಾ ಒಳ್ಳೆಯದು. ನೀವು ಮಾತನಾಡುತ್ತಿರುವುದು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ

'ರಾಜ್ಯದಲ್ಲಿ ಇರುವುದು ಬಿಜೆಪಿ ಸರ್ಕಾರವಲ್ಲ, ಯಡಿಯೂರಪ್ಪನವರ ಕುಟುಂಬದ ಸರ್ಕಾರ'

15 Feb 2021 10:14 AM GMT
ಕಳೆದೊಂದು ವರ್ಷದಿಂದ ನಾನು ನಿಷ್ಕ್ರಿಯನಾಗಿದ್ದೇನೆ ಅದಕ್ಕೆ ಕಾರಣ ವೈದ್ಯರ ಸಲಹೆ

ಕೇಂದ್ರ ಸರ್ಕಾರ ಈ ಬಾರಿ ಐತಿಹಾಸಿಕ ಬಜೆಟ್​ಅನ್ನು ಮಂಡಿಸಿದೆ - ಸಂಸದ ಬಿ.ವೈ ರಾಘವೇಂದ್ರ

13 Feb 2021 7:31 AM GMT
ಕನಿಷ್ಠ ಸರ್ಕಾರ ಗರಿಷ್ ಆಡಳಿತದ ಕಲ್ಪನೆಯಲ್ಲಿ ಕೇಂದ್ರ ಸರ್ಕಾರ ಕಾರ್ಯ ನಿರ್ವಹಣೆ ಮಾಡುತ್ತಿದೆ

ಆಡಳಿತ ಹಾಗೂ ವಿಪಕ್ಷ ಎರಡರ ಕೆಲಸ ನಾವೇ ಮಾಡುತ್ತಿದ್ದೇವೆ - ಸಚಿವ ಕೆ.ಎಸ್​ ಈಶ್ವರಪ್ಪ

18 Jan 2021 10:19 AM GMT
ರಾಜ್ಯದಲ್ಲಿ ಅಧಿಕಾರಕ್ಕೆ ಕಾಂಗ್ರೆಸ್ ಬರಲ್ಲ ಎಂದು ಪಕ್ಷದವರಿಗೆ ಗೊತ್ತಿದೆ. ಹೀಗಾಗಿ ಅವರು ಹೇಳುತ್ತಿಲ್ಲ

ಇದು ಬಿಜೆಪಿನಾ ಎಂಬ ಅನುಮಾನ ಹುಟ್ಟುತ್ತಿದೆ - ಸಚಿವ ಕೆ.ಎಸ್ ಈಶ್ವರಪ್ಪ ಬೇಸರ

15 Jan 2021 6:39 AM GMT
ಯಡಿಯರಪ್ಪ ಅವರ ಮೇಲೆ ಆರೋಪ ಮಾಡೋದು, ಅವರ ಕುಟುಂಬದವರ ಮೇಲೆ ಆರೋಪ ಮಾಡೋದು ಸರಿಯಲ್ಲ.

ಸಂಘಟನೆ, ನಾಯಕತ್ವ ಇದ್ದರೆ ಅತಿಹೆಚ್ಚು ಸ್ಥಾನ ಗೆಲ್ಲಬಹುದು ಎಂಬುದಕ್ಕೆ ಈ ಚುನಾವಣೆ ಸಾಕ್ಷಿ

31 Dec 2020 7:09 AM GMT
ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅತಿಹೆಚ್ಚು ಸ್ಥಾನ ಗೆದ್ದಿದ್ದಾರೆ

'ಸಿಗಂದೂರು ವಿಷಯದಲ್ಲಿ ಹಸ್ತಕ್ಷೇಪ ಮಾಡಿದ್ದಕ್ಕೆ ಬಿಎಸ್​ವೈಗೆ ದೇವಿ ಶಾಪ ತಟ್ಟಿದೆ'

28 Dec 2020 6:18 AM GMT
ಸಿಎಂ ಬಿ.ಎಸ್​ ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಅವರ ಸರ್ಕಾರಕ್ಕೆ ಕಣ್ಣು, ಕಿವಿ, ಇಲ್ಲ

ಬಸನಗೌಡ ಪಾಟೀಲ್ ಯತ್ನಾಳ್​ ವಿರುದ್ಧ ಯಾವುದೇ ಕ್ರಮ ಇಲ್ಲ - ಸಚಿವ ಕೆ.ಎಸ್​ ಈಶ್ವರಪ್ಪ

26 Dec 2020 10:35 AM GMT
ಯಾವುದೇ ಒಂದು ಹೇಳಿಕೆ ಜನ ಹಾಗೂ ಪಕ್ಷಕ್ಕೂ ಸೀರಿಯಸ್ ಆಗಬೇಕು. ಆದರೆ, ಅದು ಆಗುತ್ತಿಲ್ಲ.

ಕೆಲವು ದಲ್ಲಾಳಿಗಳು ರಾಜಕೀಯ ದುರುದ್ದೇಶದಿಂದ ರೈತರ ಮುಖವಾಡ ಧರಿಸಿ ಪ್ರತಿಭಟನೆಗೆ ಕುಮ್ಮಕ್ಕು

8 Dec 2020 5:42 AM GMT
ವಿರೋಧ ಪಕ್ಷಗಳು ಎಲ್ಲಾ ರೀತಿಯಲ್ಲಿಯೂ ಸೋತಿವೆ. ಹೀಗಾಗಿಯೇ ರೈತರ ಮೂಲಕ ಪ್ರತಿಭಟನೆ ಮಾಡಿಸುತ್ತಿದ್ದಾರೆ.

ಭಾರತ ಬಂದ್​ನಂತಹ ಕಟು ನಿರ್ಧಾರ ಕೈಗೊಳ್ಳುವುದು ಸರಿಯಲ್ಲ- ಸಿಎಂ ಬಿಎಸ್​ವೈ

7 Dec 2020 9:19 AM GMT
ಪ್ರಧಾನಿಗಳೇ ರೈತರನ್ನು ಕರೆದು ಸಮಾಧಾನ ಮಾಡಲು ಮುಂದಾದರೂ ಕೆಲವರು ಹಠ ಮಾಡುತ್ತಿದ್ದಾರೆ

ತಹಶೀಲ್ದಾರ್​ಗೆ ತಲೆ ಸರಿಯಿಲ್ಲ - ಸಚಿವ ಕೆ.ಎಸ್​ ಈಶ್ವರಪ್ಪ ಆಕ್ರೋಶ

4 Dec 2020 6:12 AM GMT
ಮುಸ್ಲಿಂ ಯುವಕರಿಗೂ ಪೆಟ್ಟಾಗಿದೆ ಎಂದು ಕೆಲವರು ಹೇಳುತ್ತಾರೆ. ಆದರೆ, ಇಲ್ಲಿ ಕ್ರಿಯೆಗೆ ಪ್ರತಿಕ್ರಿಯೆ ಆಗಿದೆ ಅಷ್ಟೇ.

ಪ್ರತಿಯೊಬ್ಬರ ಮನೆ ಬಾಗಿಲಿಗೆ ಹಕ್ಕು ಪತ್ರ - ಸಿಎಂ ಬಿ.ಎಸ್​ ಯಡಿಯೂರಪ್ಪ

20 Oct 2020 6:00 AM GMT
ಉತ್ತರ ಕರ್ನಾಟಕದ ನೆರೆ ಪೀಡಿತ ಜಿಲ್ಲೆಗಳಲ್ಲಿ ಅಕ್ಟೋಬರ್ 21 ರಂದು ವೈಮಾನಿಕ ಸಮೀಕ್ಷೆ ನಡೆಸುತ್ತೇನೆ

ಸಕಲೇಶಪುರದಲ್ಲಿ ಸಿಕ್ಕಿದ ಆನೆ ಮರಿಗೆ ಸಕ್ರೆಬೈಲು ಆನೆ ಬಿಡಾರದಲ್ಲಿ ಚಿಕಿತ್ಸೆ

6 Oct 2020 10:09 AM GMT
ಎದ್ದೇಳಲು ಸಾಧ್ಯವಾಗದ ಆ ಮರಿಗೆ ಇದೀಗ ಶಿವಮೊಗ್ಗ ಸಮೀಪದ ಸಕ್ರೆಬೈಲು ಆನೆ ಬಿಡಾರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್​​ಗೆ ನಾಚಿಕೆ ಆಗಬೇಕು - ಸಚಿವ ಕೆ.ಎಸ್​ ಈಶ್ವರಪ್ಪ ವಾಗ್ದಾಳಿ

3 Oct 2020 7:17 AM GMT
ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ರೈತರ ಹೆಸರಿನಲ್ಲಿ ವಿರೋಧ ವ್ಯಕ್ತಪಡಿಸಿವೆ. ರೈತರು ಹೀಗೆ ಸುಳ್ಳು ಹೇಳುವವರ ಬಗ್ಗೆ ಎಚ್ಚರದಿಂದಿರಬೇಕು.