Top

COVID 19 India Updates: ದೇಶದಲ್ಲಿ 60 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 85,362 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ.

COVID 19 India Updates: ದೇಶದಲ್ಲಿ 60 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
X

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 82,170 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 60,74,703ಕ್ಕೆ ಏರಿಕೆಯಾಗಿದ್ರೆ, 1,039 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 95,542ಕ್ಕೆ ಬಂದು ನಿಂತಿದೆ.

60,74,703 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 5,01,6521ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 9,62,640 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.


ಕರ್ನಾಟಕದಲ್ಲಿ ಇಲ್ಲಿಯವರೆಗೆ 575566 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳು ಸಂಖ್ಯೆ 104724 ಗುಣಮುಖರಾದವರ ಸಂಖ್ಯೆ 462241. ಇಲ್ಲಿಯವರೆಗೆ ಸಾವನ್ನಪ್ಪಿದವರ ಸಂಖ್ಯೆ 8,582 ಮಂದಿ ಸಾವನ್ನಪ್ಪಿದ್ದಾರೆ.

Next Story

RELATED STORIES