Top

COVID 19 India Updates: ದೇಶಾದ್ಯಂತ 66 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ದೇಶದಾದ್ಯಂತ ಕೋವಿಡ್‌-19 ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 66 ಲಕ್ಷ ಗಡಿ ದಾಟಿದೆ.

COVID 19 India Updates: ದೇಶಾದ್ಯಂತ 66 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
X

ನವದೆಹಲಿ: ದೇಶದಾದ್ಯಂತ ಕೋವಿಡ್‌-19 ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 66 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 74,442 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 903 ಮಂದಿ ಸಾವನ್ನಪ್ಪಿದ್ದಾರೆ.

66,23,816 ಪ್ರಕರಣಗಳ ಪೈಕಿ 9,34,427 ಸಕ್ರಿಯ ಪ್ರಕರಣಗಳಿದ್ದು, 55,86,704 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯ ತನಕ 1,02,685 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.


ಕರ್ನಾಟಕದಲ್ಲಿ ಒಟ್ಟು 6,30,516 ಪ್ರಕರಣಗಳು ಪತ್ತೆಯಾಗಿವೆ. 1,12,783 ಸಕ್ರಿಯ ಪ್ರಕರಣಗಳಿವೆ. 5,08,495 ಮಂದಿ ಇಲ್ಲಿಯವರೆಗೆ ಗುಣಮುಖರಾದ್ದಾರೆ. 9,219 ಮಂದಿ ಸಾವನ್ನಪ್ಪಿದ್ದಾರೆ.

Next Story

RELATED STORIES