ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರವು ದುರದೃಷ್ಟಕರ - ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ
ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರವು ಮತ್ತೆ ಮರುಕಳಿಸಬಾರದು. ಈ ಇಂತಹ ಘಟನೆ ನಡೆದಿರುವುದು ನಿಜಕ್ಕೂ ದುರದೃಷ್ಟಕರ

X
Admin 227 Jan 2021 6:14 AM GMT
ಉತ್ತರ ಪ್ರದೇಶ: ದೆಹಲಿಯಲ್ಲಿ 72ನೇ ಗಣರಾಜ್ಯೋತ್ಸವದ ದಿನದಂದು ರೈತರ ಟ್ರ್ಯಾಕ್ಟರ್ ರ್ಯಾಲಿ ಸಂದರ್ಭದಲ್ಲಿ ನಡೆದ ಹಿಂಸಾಚಾರವನ್ನು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಈ ರೀತಿಯ ಘಟನೆ ನಿಜಕ್ಕೂ ದುರದೃಷ್ಟಕರ ಎಂದು ಮಾಡಿದ್ದಾರೆ
ಈ ಸಂಬಂಧ ಇಂದು ತಮ್ಮ ಅಧಿಕೃತ ಟ್ವಿಟರ್ ಖಾತೆ ಬರೆದುಕೊಂಡಿರುವ ಅವರು, ಈ ಕೂಡಲೇ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ಮೂಲಕ, ಬಹಳ ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಮುಕ್ತಾಯಗೊಳಿಸಬೇಕು ಎಂದು ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ದೆಹಲಿಯಲ್ಲಿ ನಿನ್ನೆ (ಮಂಗಳವಾರ) ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರವು ಮತ್ತೆ ಮರುಕಳಿಸಬಾರದು. ಈ ಇಂತಹ ಘಟನೆ ನಡೆದಿರುವುದು ನಿಜಕ್ಕೂ ದುರದೃಷ್ಟಕರ. ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಟ್ವಿಟರ್ನಲ್ಲಿ ಹೇಳಿದ್ದಾರೆ.
Next Story