ರೆಡ್ಡಿಗೆ ರಿಲೀಫ್, ಅಲಿಖಾನ್ ಭವಿಷ್ಯ ಮುಂದೇನು?

ಹೊಡಿಕೆದಾರಿಗೆ ಅಂಬಿಡೆಂಟ್ ಕಂಪನಿಯಿಂದ ವಂಚನೆ ಪ್ರಕರಣದ ಆರೋಪಿಗಳಾದ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕ್ರಮ ತೆಗೆದುಕೊಳ್ಳದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ. ತಮ್ಮ ವಿರುದ್ಧ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಮಾಜಿ... Read more »

ಆ್ಯಂಬಿಡೆಂಟ್ ಡೀಲ್ ಪ್ರಕರಣ: ಆಲಿಖಾನ್ ನ್ಯಾಯಾಂಗ ಬಂಧನ

ಆಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಅಲಿಖಾನ್ ಮತ್ತು ವಹಾಬ್​ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ರೋಚಕ ತಿರುವು ಲಭಿಸಿದೆ. ಬಿಜೆಪಿ ಮಾಜಿ ಶಾಸಕ ಜನಾರ್ದನ ರೆಡ್ಡಿಗೆ 57 ಕೆಜಿ ಚಿನ್ನ ಪೂರೈಸಿದ ಪ್ರಕರಣದ ತನಿಖೆ ನಡೆಸುತ್ತಿರುವ... Read more »