‘ಸಿದ್ದರಾಮಯ್ಯ ಆರೋಪಕ್ಕೆ ಉತ್ತರ ಕೊಟ್ಟಿರಲಿಲ್ಲ ಈಗ ನೀವು ಕೇಳ್ತಾ ಇರೋದಕ್ಕೆ ಹೇಳ್ತಾ ಇದ್ದಾನೆ’

ಬೆಂಗಳೂರು: ಕೋವಿಡ್​ 19 ಪರಿಕರಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಪದ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು, ಅವರು ಅಂಕಿ-ಅಂಶವನ್ನು ನೋಡಲಿ ಎಂದು ಹೇಳಿದರು. ಇಂದು ಬಾಬು ಜಗಜೀವನ್ ರಾಮ್ ಅವರ ಪುಣ್ಯ ತಿಥಿ ಹಿನ್ನೆಲೆ... Read more »

‘ಮುಂದಿನ ವರ್ಷ 108 ಅಡಿ ಪ್ರತಿಮೆ ಉದ್ಘಾಟನೆಗೆ ಎಲ್ಲರೂ ಸೇರೋಣ’ – ಸಿಎಂ ಬಿ.ಎಸ್​ ಯಡಿಯೂರಪ್ಪ

ದೇವನಹಳ್ಳಿ: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಶಿಲಾನ್ಯಾಸ ಹಾಗೂ ಸೆಂಟ್ರಲ್ ಪಾರ್ಕ್ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಶನಿವಾರ ಹೇಳಿದರು. ಇಂದು ನಾಡಪ್ರಭು ಕೆಂಪೇಗೌಡ ಅವರ 511ನೇ ಜಯಂತೋತ್ಸವ ಹಿನ್ನೆಲೆ ಬೆಂಗಳೂರು ವಿಮಾನ ನಿಲ್ದಾಣದ ಬಳಿ ... Read more »

‘ನಡು ಬೀದಿಯಲ್ಲಿ ವಿಶ್ವನಾಥ್​ ಅವರನ್ನು ಕೈ ಬಿಡಬೇಡಿ’ – ಆರ್​ ಶಂಕರ್​ ಸಿಎಂಗೆ ಮನವಿ

ಬೆಂಗಳೂರು: ಹೆಚ್​ ವಿಶ್ವನಾಥ್​ ಅವರಿಗೆ ವಿಧಾನ ಪರಿಷತ್​ ಚುನಾವಣೆಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಮಾಜಿ ಸಚಿವ ಆರ್​. ಶಂಕರ್ ಅವರು ಪ್ರತಿಕ್ರಿಯೆ ನೀಡಿದ್ದು, ನಾಮಕರಣ ಮಾಡುವ ವೇಳೆ ಅಣ್ಣನಿಗೆ ಕೊಡ್ತಾರೆ. ಈ ಬಗ್ಗೆ ನಾವು ಸಿಎಂ ಅವರಿಗೆ ಮನವಿ ಮಾಡುತ್ತೇವೆ ಎಂದಿದ್ದಾರೆ. ಬೆಂಗಳೂರಿನಲ್ಲಿ... Read more »

‘ಬಾಯಿ ಮಾತಲ್ಲಿ ಹೇಳೋದು ಕಾರ್ಯಗತವಾಗಲ್ಲ ಹೇಳಿಕೆ ಬೇರೆ ಅಧಿಕೃತ ಆದೇಶ ಬೇರೆ’

ಬೆಂಗಳೂರು: ಡಿ.ಕೆ ಶಿವಕುಮಾರ್ ಪದಗ್ರಹಣ ಬಗ್ಗೆ ಮುಖ್ಯಮಂತ್ರಿ ಬಿ.ಎಸ್​ ಯಡುಯೂರಪ್ಪ ಅವರ ಹೇಳಿಕೆ ಬಗ್ಗೆ ಸಂಸದ ಡಿ.ಕೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದ್ದು, ನಾವು ಅನುಮತಿ ಕೋರಿ ಮನವಿ ಮಾಡಿದ್ದೇವೆ. ನಮ್ಮ ಅರ್ಜಿಗೆ ಅನುಮತಿ ಕೊಟ್ಟರೆ ಒಳ್ಳೆಯದು ಎಂದು ಅವರು ಗುರುವಾರ ಹೇಳಿದರು. ಬೆಂಗಳೂರಿನಲ್ಲಿಂದು... Read more »

ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಸಿಗೋದು – ಸಿಎಂ ಬಿಎಸ್​ವೈ

ಬೆಂಗಳೂರು: ಬಿಜೆಪಿ ನಮ್ಮ ರಾಷ್ಟ್ರೀಯ ನಾಯಕರು ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಸಿಗೋದು ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಮಂಗಳವಾರ ಹೇಳಿದರು. ವಿಧಾನಸೌಧದಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೋರ್ ಕಮಿಟಿ ಸಭೆಯಲ್ಲಿ ಬೇರೆ ಹೆಸರುಗಳನ್ನು ಚರ್ಚೆ... Read more »

‘ದೇವಸ್ಥಾನಗಳು ಓಪನ್ ಆದರೆ ಚರ್ಚ್​​, ಮಸೀದಿಗಳು ಆಗಲೇಬೇಕು’ – ಸಿಎಂ ಬಿಎಸ್​ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ದೇವಸ್ಥಾನಗಳು ಜೂನ್ 1ನೇ ತಾರೀಖಿನಿಂದ ಸಾರ್ವಜನಿಕರ ದರ್ಶನಕ್ಕೆ ಲಭ್ಯವಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ​ಜೂನ್ 1ನೇ ತಾರೀಖಿನ ಬಳಿಕ ಎಲ್ಲದಕ್ಕೂ ಬಹುಪಾಲು ಕೇಂದ್ರದಿಂದ ಅನುಮತಿ ಸಿಗಬಹುದು. ದೇವಸ್ಥಾನಗಳು ಓಪನ್ ಆದರೆ ಚರ್ಚ್​​,... Read more »

ಸಿಎಂ ಬಿಎಸ್​ ಯಡಿಯೂರಪ್ಪಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಪರಿವಾರ ಮತ್ತು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಕೇಂದ್ರ ಸರ್ಕಾರ ಗೆಜೆಟಿಯರ್​ನಲ್ಲಿ ಆದೇಶ ಹೊರಡಿಸಿ ಎರಡು ತಿಂಗಳು ಕಳೆದಿದೆ. ಆದರೆ, ರಾಜ್ಯ ಸರ್ಕಾರ ಇನ್ನೂ ಗೆಜೆಟಿಯರ್ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ... Read more »

‘ಸಚಿವರಾಗಿ ಮಹಿಳೆಗೆ ಈ ರೀತಿ ಮಾತಾಡೋದು ತಪ್ಪು ಇದನ್ನುಸಹಿಸಿಕೊಳ್ಳೋಕೆ ಆಗಲ್ಲ’

ಚಿಕ್ಕಬಳ್ಳಾಪುರ: ರೈತ ಮಹಿಳೆಯಗೆ ಮುಚ್ಚು ಬಾಯಿ ರಾಸ್ಕಲ್​ ಎಂದು ಅವಹೇಳನಕಾರಿ ಪದ ಬಳಕೆ ಮಾಡಿರುವ ಕಾನೂನು ಹಾಗೂ ಹಾಸನ ಜಿಲ್ಲೆ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿಕೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿಂದು 200 ಹಾಸಿಗೆ ಸಾಮರ್ಥ್ಯವುಳ್ಳ ಮಲ್ಟಿಸ್ಪೆಷಾಲಿಟಿ... Read more »

‘ಅಧಿಕಾರಿಗಳನ್ನು ಬೇಕಂತಲೇ ವರ್ಗಾವಣೆ ಮಾಡಿದ್ರೆ ಖಂಡಿಸುತ್ತೇನೆ’ – ಶಾಸಕ ಡಿ.ಸಿ ಗೌರಿಶಂಕರ್​

ತುಮಕೂರು: ಬಿಜೆಪಿ ಸರ್ಕಾರದಿಂದ ಜಿಲ್ಲೆಯಲ್ಲಿ ದಲಿತ ಅಧಿಕಾರಿಗಳೇ ಟಾರ್ಗೆಟ್ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್ ಅವರು ಪ್ರತಿಕ್ರಿಯೆ ನೀಡಿದ್ದು, ಒಂದು ವೇಳೆ ದಲಿತ ಅಧಿಕಾರಿಗಳನ್ನು ಬೇಕಂತಲೇ ವರ್ಗಾವಣೆ ಮಾಡಿದ್ರೆ ಖಂಡಿಸುತ್ತೇನೆ ಎಂದಿದ್ದಾರೆ. ಶನಿವಾರ ತುಮಕೂರು ತಾಲೂಕಿನ ಹೆಗ್ಗೆರೆಯಲ್ಲಿ ಮಾಧ್ಯಮದ ಜೊತೆ... Read more »

ಎಪಿಎಂಸಿ ಕಾಯ್ದೆ ತಿದ್ದುಪಡಿ ಬಗ್ಗೆ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ಬಗ್ಗೆ ಕೆಲವರು ತಪ್ಪು ಅಭಿಪ್ರಾಯ ಕೆಲವರಿಂದ ಕೇಳಿ ಬಂದಿದೆ, ನಾನು ರೈತ ಪರ ಬಜೆಟ್ ಮಂಡಿಸಿದವನು, ಹಸಿರು ಶಾಲು ಹಾಕಿಕೊಂಡು ಪ್ರಮಾಣವಚನ ಸ್ವೀಕಾರ ಮಾಡಿದವನು, ನನ್ನಿಂದ ರೈತರಿಗೆ ಅನ್ಯಾಯ ಆಗೋಕೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು... Read more »

ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪಗೆ ಚಿತ್ರ ನಟ ದುನಿಯಾ ವಿಜಯ್​ ಧನ್ಯವಾದ

ಬೆಂಗಳೂರು: ಮಾಹಾಮಾರಿ ಕೊರೊನಾ ವೈರಸ್​ ಸೋಂಕಿನಿಂದಾಗಿ ದೇಶದ್ಯಂತ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ ಇದರಿಂದಾಗಿ ಸಾರ್ವಜನಿಕರಿಗೆ ವ್ಯಾಪಾರಸ್ಥರಿಗೆ, ಕೂಲಿ ಕಾರ್ಮಿಕರಿಗೆ, ಜೀಮ್​ ಟ್ರೈನರ್​​ಗಳಿಗೆ ಹೀಗೆ ಇತ್ಯಾದಿ ಕ್ಷೇತ್ರಗಳ ಮಂದಿಗಳೆಲ್ಲ ಜೀವನ ನಡೆಸಲು ಸಾಕಷ್ಟು ಸವಾಲ್​ಗಳು ಎದುರಾಗಿರುವುದು ಸುಳ್ಳಲ್ಲ. ಸದ್ಯ ಈ ಸ್ಯಾಂಡಲ್​ವುಡ್ ನಟ ದುನಿಯಾ ವಿಜಯ್... Read more »

‘ರಾಷ್ಟ್ರೀಯ ತಂತ್ರಜ್ಞಾನ ದಿನ’ ಎಲ್ಲ ಟೆಕ್ಕಿಗಳಿಗೆ ಶುಭಕೋರಿದ ಸಿಎಂ ಬಿಎಎಸ್​ವೈ

ಬೆಂಗಳೂರು: ಇಂದು ರಾಷ್ಟ್ರೀಯ ತಂತ್ರಜ್ಞಾನ ದಿನ ಕರ್ನಾಟಕವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿದೆ. ನಾವು ಆವಿಷ್ಕಾರ ಮತ್ತು ತಂತ್ರಜ್ಞಾನಕ್ಕೆ ಪ್ರತಿಕ್ರಿಯಿಸುತ್ತಿದ್ದೇವೆ. ನಾಗರಿಕರ ಜೀವನವನ್ನು ಉತ್ತಮ ಮತ್ತು ಸರಳವಾಗಿಸುತ್ತಿರುವ ನನ್ನ ಎಲ್ಲಾ ಟೆಕ್ಕಿಗಳಿಗೆ ಶುಭಾಶಯಗಳು. ಈಗಾಲೂ ನಮ್ಮ ಹೋರಾಟ ಕೊರೊನಾ ವಿರುದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​... Read more »

‘ನೆರವು ಘೋಷಿಸಿದ ರಾಜ್ಯಗಳಲ್ಲಿ ನಮ್ಮ ಸಿಎಂ ಮೊದಲು’ – ಎಂಎಲ್​ಸಿ ರವಿಕುಮಾರ್​

ಬೆಂಗಳೂರು: ನಿನ್ನೆ ಸಿಎಂ ಹಲವು ವರ್ಗಕ್ಕೆ ನೆರವು ಘೋಷಿಸಿದ್ದಾರೆ, ನೆರವು ಘೋಷಿಸಿದ ರಾಜ್ಯಗಳಲ್ಲಿ ನಮ್ಮ ಸಿಎಂ ಮೊದಲು ಎಂದು ಎಂಎಲ್​ಸಿ ರವಿಕುಮಾರ್ ಅವರು ಗುರುವಾರ ಹೇಳಿದ್ದಾರೆ. ನಿನ್ನೆ ಸಿಎಂ ವಿವಿಧ ವರ್ಗಗಳಿಗೆ 1,610 ಕೋಟಿ ರೂ. ವಿಶೇಷ ಪ್ಯಾಕೇಜ್​ ಘೋಷಣೆ ಹಿನ್ನೆಲೆ ಇಂದು ಸಿಎಂ... Read more »

ಸಿಎಂ ಬಿಎಸ್​ವೈ ಪ್ಯಾಕೇಜ್​ ಘೋಷಣೆ ಸಿದ್ದರಾಮಯ್ಯಗೆ ಸಮಾಧಾನ ತಂದಿಲ್ವಾ?

ಆನೇಕಲ್: ಲಕ್ಷಾಂತರ ರೂಪಾಯಿ ಖರ್ಚು ರೈತರು ಹೂಗಳನ್ನು ಬೆಳೆದಿದ್ದಾರೆ. ಜರ್ಬೇರಾ ಹೂ ಬೆಲೆಗೆ ಸಾಕಷ್ಟು ಹಣ ಬೇಕಾಗತ್ತೆ, ಸರ್ಕಾರ ಇದೀಗ ಒಂದು ಎಕ್ಟೇರ್​ಗೆ 25 ಸಾವಿರ ಕೊಡುವುದಾಗಿ ಹೇಳಿದೆ. ಆದರೆ, ಒಂದು ಎಕರೆ ಹೂ ಬೆಳೆಯುವುದಕ್ಕೆ ರೈತರು ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕಾಗತ್ತೆ ಎಂದು... Read more »

‘ನಾಳೆ ಬಸ್​ ವ್ಯವಸ್ಥೆ ಅಂತ್ಯ’ – ಸಿಎಂ ಬಿಎಸ್​ ಯಡಿಯೂರಪ್ಪ

ಬೆಂಗಳೂರು: ಕಳೆದ ಒಂದೂವರೆ ತಿಂಗಳಿನಿಂದ ನಿರ್ಬಂಧ ಹೇರಲಾಗಿತ್ತು, ಅನೇಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೂರು ದಿನಗಳ ಕೆಳಗೆ ಲಾಕ್​ಡೌನ್​ ಸಡಿಲಿಕೆ ಮಾಡಿದ್ದೇವೆ. ಆದರೆ, ಲಾಕ್​ಡೌನ್​ ನಿಂತಿದೆ ಎಂದರ್ಥ ಅಲ್ಲ,... Read more »

‘ನಾನು ಭಿಕ್ಷೆ ಎತ್ತಿ ಜನರನ್ನು ಅವರ ಜಿಲ್ಲೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡುತ್ತೇನೆ’ – ಡಿಕೆಶಿ

ಬೆಂಗಳೂರು: ಸರ್ಕಾರಕ್ಕೆ ಕೆಲಸ ಮಾಡಲು ಬರುತ್ತಿಲ್ಲ, ಬಸ್ ಈಗ 5 ಗಂಟೆಯಿಂದ ಕ್ಯಾನ್ಸಲ್ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಶನಿವಾರ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಪಿಜಿ ಹಾಸ್ಟೆಲ್ ಖಾಲಿ ಮಾಡಿ ಬಂದಿದ್ದಾರೆ. ನಮ್ಮ ರಾಜ್ಯದಲ್ಲಿ 26 ಸಂಸದರು... Read more »