‘ಯತ್ನಾಳ್ ಕಾಯಿನ್ ಬಾಕ್ಸ್ ಇದ್ದಂಗೆ, ಸುಳ್ಳು ಹೇಳೋದು ಯತ್ನಾಳ್ ಚಟ’

ವಿಜಯಪುರ: ಪ್ರವಾಹ ಪರಿಹಾರ ನೀಡುವ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಬಗ್ಗೆ ಯತ್ನಾಳ್ ವಿರುದ್ಧ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಆಕ್ರೋಶ ಹೊರಹಾಕಿದ್ದಾರೆ. ಯತ್ನಾಳ್ ಪ್ರಚಾರಕ್ಕಾಗಿ ಹೇಳಿಕೆ ನೀಡುತ್ತಾರೆ. ಸಿಎಂ ಯಡಿಯೂರಪ್ಪ ಅವರ ಓಲೈಕೆಗಾಗಿ ಯತ್ನಾಳ್ ಸಿಎಂ... Read more »

‘ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ, ಸಿಎಂ ವಿರುದ್ಧ ನಾವು ಷಡ್ಯಂತ್ರ ಮಾಡಿಲ್ಲ’

ಬೆಳಗಾವಿ: ಇಬ್ಬರು ಕೇಂದ್ರ ಸಚಿವರಿಂದ ಸಿಎಂ ಯಡಿಯೂರಪ್ಪ ವಿರುದ್ಧ ಷಡ್ಯಂತ್ರದ ಬಗ್ಗೆ ಯತ್ನಾಳ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಸುರೇಶ್ ಅಂಗಡಿ, ಯತ್ನಾಳ್ ಅವರ ಹೇಳಿಕೆ ಬಗ್ಗೆ ಅವರನ್ನೇ ನೀವು ಕೇಳಿ. ಯತ್ನಾಳ್ ಅವರೇ ಸರಿಯಾದ ಉತ್ತರ ಕೊಡ್ತಾರೆ ಎಂದು... Read more »

ಶೋಕಾಸ್ ನೊಟೀಸ್‌ಗೆ ಉತ್ತರಿಸುವ ಬದಲು ಯತ್ನಾಳ್ ತೆಗೆದುಕೊಂಡ್ರು ಈ ನಿರ್ಧಾರ..!

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಬಿಜೆಪಿ ಶೋಕಾಸ್ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನೊಟೀಸ್‌ಗೆ ಉತ್ತರ ನೀಡುವ ಬದಲಾಗಿ ವರಿಷ್ಠರನ್ನು ನೇರವಾಗಿ ಭೇಟಿಯಾಗಲು ಯತ್ನಾಳ್ ನಿರ್ಧರಿಸಿದ್ದಾರೆ. ನೇರ ಭೇಟಿಗೆ ಸಮಯ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್... Read more »