ಹಿನ್ನಡೆ ಎಂದರೆ ದುರ್ಬಲ ಅಂತ ತಿಳಿಯಬಾರದು – ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇದೊಂದು ವಿನೂತನ ಕಾರ್ಯಕ್ರಮ, 20 ಲಕ್ಷ ಕಾರ್ಯಕರ್ತರು ವೀಕ್ಷಿಸಿದ್ದಾರೆ, ಇದರಿಂದ ರಾಜ್ಯಕ್ಕೆ ವಿಶಿಷ್ಟ ಸಂದೇಶ ರವಾನೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು. ನಗರದಲ್ಲಿ ನಡೆದ ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಸಂಪುಟದಲ್ಲೂ ಕೆಲಸ... Read more »

‘ಸಿಎಂ ಬಿ.ಎಸ್ ಯಡಿಯೂರಪ್ಪ ಅವರೇ​ ಇದು ಅನ್ಯಾಯ ಅಲ್ಲವೇ’ – ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಇದರ ಮೇಲೆ ನಿಗಾ ಇಡಲು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವಿಟರ್​ ಮೂಲಕ ಹೇಳಿದ್ದಾರೆ. ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿಂದು... Read more »

ಸರ್ಕಾರಕ್ಕೆ ಸಲಹೆ ನೀಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಬೆಂಗಳೂರು: ನೇಕಾರರ ಬದುಕು ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರದ ಪ್ಯಾಕೇಜ್ ಇನ್ನೂ ಬಿಡುಗಡೆಯಾಗಿಲ್ಲ. ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಕೂಡಲೇ ಸ್ಪಂದಿಸಬೇಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವಿಟ್​ ಮಾಡಿದ್ದಾರೆ. ಗುರುವಾರ ತಮ್ಮ... Read more »

ಬೆಂಗಳೂರು ಸೀಲ್​ಡೌನ್​ ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ

ಬೆಂಗಳೂರು: ಬೆಂಗಳೂರಿನಲ್ಲಿ ಕೋವಿಡ್ ಪಿಡುಗು ಜಾಸ್ತಿ ಆಗುತ್ತಿದ್ದು, ಎಲ್ಲಾ ರೀತಿಯ ಪ್ರಯತ್ನ ಮಾಡಿ, ಕೆಲವು ಏರಿಯಾಗಳು ಸೀಲ್​ಡೌನ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಗುರುವಾರ ಹೇಳಿದರು. ವಿಧಾನಸೌಧದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಮಧ್ಯಾಹ್ನ ಒಂದು ಗಂಟೆಗೆ ಕೃಷ್ಣಾದಲ್ಲಿ ಅಶೋಕ್ ಹಾಗೂ... Read more »

‘ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪಗೆ ಧಮ್ ಇಲ್ಲ’ – ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ ವಿಚಾರದಲ್ಲಿ ದರ ಇಳಿಸಲು ಅಸಹಾಯಕವಾಗಿದ್ದು, ಯಡಿಯೂರಪ್ಪ ರಾಜ್ಯಕ್ಕೆ ಬರಬೇಕಾದ ಹಣ ಕೇಳೋಕೆ ಧಮ್ ಇಲ್ಲ, ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. ಮೈಸೂರಿನಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಸಿದ್ದರಾಮಯ್ಯ... Read more »

‘ಯಡಿಯೂರಪ್ಪ ನನ್ನದೇನು ಇಲ್ಲ ಎಲ್ಲಾ ಮೇಲಿನದ್ದು ಎಂದು ಹೇಳಿದ್ರು’

ಮೈಸೂರು: ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ರೈತನ ಬೆನ್ನೆಲುಬು ಮುರಿಯುವ ನಿರ್ಧಾರ ಎಂದು ಮಾಜಿ ಸಂಸದ ಆರ್​ ಧೃವನಾರಾಯಣ್ ಅವರು ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ಮೈಸೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ... Read more »

‘ಈ ದೇವೇಗೌಡರ ಮಗನಿಗೆ ದುಡ್ಡು ತರೋದು ಗೊತ್ತಿದೆ’ – ಮಾಜಿ ಸಚಿವ ಹೆಚ್​.ಡಿ ರೇವಣ್ಣ

ಹಾಸನ: ಸರ್ಕಾರ ಹಾಸನಕ್ಕೆ ನಿಗದಿಯಾದ ತೋಟಗಾರಿಕೆ ಕಾಲೇಜ್​ ಅನ್ನು ರದ್ದುಪಡಿಸಿದ ಹಿನ್ನೆಲೆ ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ. ಶುಕ್ರವಾರ ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಅವರು ರದ್ದು ಮಾಡಿದ್ರೆ ನನಗೆ ಮಾಡಿಕೊಳ್ಳೋಕೆ ಗೊತ್ತು.... Read more »

‘ಸಿಎಂ ಹೇಳಿದ್ದು ತಿಳಿದು ಬಹಳ ಸಂತೋಷವಾಯ್ತು’ – ಡಿ.ಕೆ ಶಿವಕುಮಾರ್

ಬೆಂಗಳೂರು: ಸಿಎಂ ಹೇಳಿದ್ದು ತಿಳಿದು ಬಹಳ ಸಂತೋಷವಾಯ್ತು ನಿನ್ನೆ ಸಿಎಂ ನನಗೆ ಕರೆ ಮಾಡಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ನಾನು ಜವಾಬ್ದಾರಿ ಮನುಷ್ಯ. ಸರ್ಕಾರಕ್ಕೆ ಪತ್ರ ಬರೆದಿದ್ದೆ. ಅಧಿಕಾರಿಗಳು ರಿಪ್ಲೈ ಕೂಡ... Read more »

ಡಿ.ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ಸಿಎಂ ಬಿಎಸ್​ವೈ ಅನುಮತಿ

ಬೆಂಗಳೂರು: ಡಿ.ಕೆ.ಶಿವಕುಮಾರ್ ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ ಆದರೆ ಹೆಚ್ಚು ಜನ ಸೇರಿಸೋದು ಬೇಡ ಎಂದು ಮುಖ್ಯ,ಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಗುರುವಾರ ಹೇಳಿದರು. ವಿಧಾನಸೌಧದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ನಿನ್ನೆಯೇ ದೂರವಾಣಿ ಕರೆ ಮಾಡಿ ಮಾತಾಡಿದ್ದೇನೆ. ಅವರೂ ಕೂಡ ಎಲ್ಲಾ ಮುಂಜಾಗ್ರತಾ... Read more »

ಬಿಜೆಪಿ ಸರ್ಕಾರ ಬರೋಕೆ ನಾನು ಕಾರಣ ಅಂತ ಆ ಇಬ್ಬರು ದ್ವೇಷ ರಾಜಕಾರಣ – ಎಂಟಿಬಿ ನಾಗರಾಜ್​

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಮಾಡಲೇಬೇಕು ಅಂತ ಚುನಾವಣಾ ಆಯೋಗವೂ ಹೇಳಿದೆ. ಯಡಿಯೂರಪ್ಪ ಮಾತಿನ ಮೇಲಿನ ನಂಬಿಕೆ ಇಟ್ಟು ರಾಜೀನಾಮೆ ಕೊಟ್ಟು ಬಂದಿದ್ದೇನೆ. ಈ ಚುನಾವಣೆಯಲ್ಲಿ ಸೋತಿದ್ದರೂ ನಾವು ಕೈ ಬಿಡಲ್ಲ ಅಂತ ಸಾಕಷ್ಟು ಬಾರಿ ಹೇಳಿದ್ದಾರೆ ಎಂದು ಎಂಟಿಬಿ ನಾಗರಾಜ್ ಅವರು ಹೇಳಿದ್ದಾರೆ. ಬುಧವಾರ... Read more »

‘ಕೋವಿಡ್​-19 ಸಮರ್ಥವಾಗಿ ನಿರ್ವಹಿಸಿದ ಕರ್ನಾಟಕಕ್ಕೆ ಧನ್ಯವಾದ’ – ಪಿಎಂ ಮೋದಿ

ನವದೆಹಲಿ: ಪ್ರಪಂಚ ಎರಡು ವಿಶ್ವಯುದ್ದಗಳ ಬಳಿಕ ಮತ್ತೊಂದು ಬಹುದೊಡ್ಡ ಯುದ್ದ ಎದುರಿಸತ್ತಿದೆ, ಈ ಸಂದರ್ಭದಲ್ಲಿ ಕೊರೊನಾವನ್ನು ಸಮರ್ಥವಾಗಿ ನಿರ್ವಹಿಸಿದ ಕರ್ನಾಟಕಕ್ಕೆ ಧನ್ಯವಾದ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 25ನೇ ಸಂಸ್ಥಾಪನಾ ದಿನಾಚರಣೆ ಮತ್ತು ರಜತ... Read more »

ಕಾಂಗ್ರೆಸ್ ಟೀಂ ಲೆಕ್ಕದಲ್ಲಿ ಮುಂದಿನ ಸಿಎಂ ಜಗದೀಶ್ ಶೆಟ್ಟರ್ – ಸತೀಶ್​ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ಸರ್ಕಾರ ಬರೀ ಘೋಷಣೆ ಮಾಡುತ್ತವೆ, ಸಂಕಷ್ಟ ಸಂದರ್ಭದಲ್ಲಿ ಜನರಿಗೆ ದುಡ್ಡು ಕೊಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಜನರಿಗೆ ಹಣ ತಲುಪಿಸುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಅವರು ಶನಿವಾರ ಹೇಳಿದ್ದಾರೆ. ಬೆಳಗಾವಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಬಿಜೆಪಿ... Read more »

‘ಮೋದಿ ಸರ್ಕಾರ, ತನ್ನ ಸಾಮರ್ಥ್ಯ, ಸಾಧನೆಗಳಿಂದ ಎಲ್ಲರ ವಿಶ್ವಾಸಗಳಿಸುತ್ತಾ ನಡೆ’

ಬೆಂಗಳೂರು: 2ನೇಯ ಅವಧಿಯ ಮೋದಿ ಸರ್ಕಾರ 1ವರ್ಷ ಯಶಸ್ವಿಯಾಗಿ ಪೂರೈಸಿದ ಈ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಸಂಪುಟ ಸಹೋದ್ಯೋಗಿಗಳಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಶನಿವಾರ ತಿಳಿಸಿದ್ದಾರೆ. ತಮ್ಮ ಅಧಿಕೃತ ಟ್ವಿಟರ್​ ಖಾತೆ ಅವರು ಹೀಗೆ ಬರೆದುಕೊಂಡಿದ್ದು,... Read more »

ಬಿಜೆಪಿಯಲ್ಲಿ ಭಿನ್ನಮತ: ಅವರಿಗೆಲ್ಲ ಹೇಳುವಷ್ಟು ಶಕ್ತಿ ನನಗೂ ಇಲ್ಲ ಆದರೆ ಬಿಎಸ್​ವೈಗೆ ಇದೆ

ಬೆಳಗಾವಿ: ಬಿಜೆಪಿಯಲ್ಲಿ ಭಿನ್ನಮತ ವಿಚಾರದ ಕುರಿತು ಕೇಂದ್ರ ಮಂತ್ರಿ ಸುರೇಶ್ ಅಂಗಡಿ ಅವರು ಪ್ರತಿಕ್ರಿಯಿಸಿದ್ದು, ಬಿಜೆಪಿ ಅತ್ಯಂತ ದೊಡ್ಡ ಪಕ್ಷ. ಈ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಭಿನ್ನಮತಕ್ಕೆ ಪಕ್ಷದಲ್ಲಿ ಆಸ್ಪದವೇ ಇಲ್ಲ ಎಂದಿದ್ದಾರೆ. ಶುಕ್ರವಾರ ಬೆಳಗಾವಿಯಲ್ಲಿ ಮಾಧ್ಯಮದ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ... Read more »

‘ದೊಡ್ಡ ರಾಜ್ಯಕ್ಕೆ ಸೂಕ್ತ ಪ್ಯಾಕೇಜ್ ಅತ್ಯಗತ್ಯ’ – ಹೆಚ್​.ಡಿ. ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ, ಕಳೆದ ಮೂರು ದಿನದ ಅಂಕಿ-ಅಂಶ ನೋಡಿದರೆ ಗೊತ್ತಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಕೊರೊನಾ ಕೇಸ್​ಗಳು ಹೆಚ್ಚಾಗುತ್ತಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕಳೆದ 3 ದಿನಗಳ ಅಂಕಿಅಂಶ ಗಮನಿಸಿದರೆ ರಾಜ್ಯದಲ್ಲಿ ಕೋವಿಡ್ ಹೆಚ್ಚುತ್ತಿರುವಂತೆ... Read more »

ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರ ಜೊತೆ ಸಿಎಂ ಬಿಎಸ್‍ವೈ ವಿಡಿಯೋ ಕಾನ್ಫೆರೆನ್ಸ್

ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಇಂದು ರಾಜ್ಯ ಬಿಜೆಪಿಯ ರಾಜ್ಯ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರ ಜೊತೆ ವಿಡಿಯೋ ಕಾನ್ಫರೆನ್ಸ್ ಮುಖಾಂತರ ಮಾತನಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ ಆರ್ಥಿಕ ಪ್ಯಾಕೇಜ್ ಗೆ ಅಭಿನಂದನೆ ಸಲ್ಲಿಸಿದರು. ಇದರ ಜೊತೆ ಉಳಿದ ಕೆಳ ವರ್ಗಗಳಿಗೂ... Read more »