ಮಾರಕ ಕಾಯಿಲೆ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿ ಕಂಡುಹಿಡಿದಿರುವ ರೈತ…!

ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ... Read more »

ಶೂಟಿಂಗ್‌ಗೆ ಮರಳಿದ ಸೋನಾಲಿ: ಕ್ಯಾನ್ಸರ್‌ನಿಂದ ಮುಕ್ತಿ ಪಡೆದ ನಟಿ ಈಗ ಹೇಗಿದ್ದಾರೆ ನೋಡಿ

ಕೆಲ ದಿನಗಳ ಹಿಂದೆ ಕ್ಯಾನ್ಸರ್‌ಗೆ ತುತ್ತಾಗಿ ನ್ಯೂಯಾರ್ಕ್‌ಗೆ ಹೋಗಿ ಟ್ರೀಟ್‌ಮೆಂಟ್ ತೆಗೆದುಕೊಂಡು ಬಂದ ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ಸದ್ಯ ಚೇತರಿಸಿಕೊಂಡು, ಶೂಟಿಂಗ್‌ಗೆ ಮರಳಿದ್ದಾರೆ. ಈ ಬಗ್ಗೆ ತಮ್ಮ ಇನ್ಸ್‌ಸ್ಟಾಗ್ರಾಂನಲ್ಲಿ ಫೋಟೋವೊಂದನ್ನ ಅಪ್ಲೋಡ್ ಮಾಡಿದ ಸೋನಾಲಿ ಬೇಂದ್ರೆ, ತುಂಬ ಸಮಯದ ವಿಶ್ರಾಂತಿಯಿಂದ ಹೊರಬಂದಿದ್ದು, ಶೂಟಿಂಗ್‌ಗೆ... Read more »

ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಖಾಯಿಲೆಗೆ ಫ್ರಿ ಚಿಕಿತ್ಸೆ

ಮೈಸೂರು: 5 ವರ್ಷಗಳ ಕಾಲ ಉಚಿತವಾಗಿ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಖಾಯಿಲೆಗೆ ಚಿಕಿತ್ಸೆ ಕೊಡಿಸಲಾಗುತ್ತದೆಂದು ಶಾಸಕ ರಾಮ್‌ದಾಸ್ ಪಾದಯಾತ್ರೆ ಮೂಲಕ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ಪಾದಯಾತ್ರೆ ನಡೆಸಿದ ಕೆ.ಆರ್.ಕ್ಷೇತ್ರದ ಶಾಸಕ ರಾಮ್‌ದಾಸ್, ಆರೋಗ್ಯ ಸೇವೆ ಬಗ್ಗೆ ಮಾಹಿತಿ ನೀಡಿದ್ದಾರೆ. ನಂಜುಮಳಿಗೆಯ ಮಾರುಕಟ್ಟೆಯಲ್ಲಿ ಉಚಿತ... Read more »

ಜೇನುತುಪ್ಪ ಸೇವನೆಯ 10 ಲಾಭಗಳು

ನಿಸರ್ಗದಿಂದ ಸಿಕ್ಕ ಉಡುಗೊರೆಗಳಲ್ಲಿ ಒಂದಾದ ಜೇನುತುಪ್ಪದ ಸೇವನೆಯಿಂದ ಹಲವು ಲಾಭಗಳಿದೆ. ಇದು ಆರೋಗ್ಯಕಾರಿ ಅಷ್ಟೇ ಅಲ್ಲದೇ ಸೌಂದರ್ಯವರ್ಧಕವೂ ಆಗಿದೆ. 1..ಜೇನುತುಪ್ಪ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮವಾಗುತ್ತದೆ. ಮತ್ತು ಇದು ಮಲಬದ್ಧತೆ ತಡೆಗಟ್ಟುವುದರಲ್ಲಿ ಸಹಕಾರಿಯಾಗಿದೆ. 2..ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರಿಗೆ, ಜೇನುತುಪ್ಪ ಮತ್ತು ನಿಂಬೆರಸ... Read more »

ಅಭಿಮಾನಿಯ ಕಷ್ಟಕ್ಕೆ ಮಿಡಿದ ಕಿಚ್ಚನ ಹೃದಯ

ತನ್ನ ತಾಯಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಸಹಾಯ ಮಾಡಿ ಎಂದು ಕೋರಿದ ಅಭಿಮಾನಿಯೊಬ್ಬನ ಕೋರಿಕೆಗೆ ನಟ ಕಿಚ್ಚ ಸುದೀಪ್ ಸ್ಪಂದನೆ ನೀಡಿದ್ದಾರೆ. ಕಿಚ್ಚ ಸುದೀಪ್ ಅಭಿಮಾನಿ ಲಕ್ಷ್ಮಣ್ ಗೌಡ ಎಂಬಾತ ಟ್ವೀಟರ್‌ನಲ್ಲಿ ತನ್ನ ತಾಯಿಯ ಫೋಟೋ ಹಾಕಿ, ತನ್ನ ತಾಯಿ ಮಂಗಳಮ್ಮ ನಾಲ್ಕು ವರ್ಷದಿಂದ ಬ್ರೀಸ್ಟ್... Read more »