ಕೇಂದ್ರ ಬಜೆಟ್​​ಅನ್ನು ತಾಳಿಗೆ ಹೋಲಿಕೆ ಮಾಡಿದ ಸಿದ್ದರಾಮಯ್ಯ

ಮೈಸೂರು: ಕೃಷಿಯನ್ನು ಖಾಸಗಿಕರಣಗೋಳಿಸಲು ಮೋದಿ ಸರ್ಕಾರ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೃಷಿ ಆಧಾರಿತ ಯೋಜನೆಗಳಲ್ಲಿ ಕಳೆದ ಸಾಲಿಗಿಂತ ಈ ಸಾಲಿನಲ್ಲಿ 10 ಸಾವಿರ ಕೋಟಿ ಕಡಿಮೆಯಾಗಿದೆ. ಕೃಷಿಯ 16 ಅಂಶಗಳ ಯೋಜನೆಯಲ್ಲಿ 9... Read more »

ಕೇಂದ್ರ ಬಜೆಟ್​ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಮೈಸೂರು: ಇದು ಆಶಾದಾಯಕ ಬಜೆಟ್ ಅಲ್ಲ, 30ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಜೆಟ್​ಗೂ, ಈ ಬಜೆಟ್​ಗೂ 3 ಲಕ್ಷ ಕೋಟಿ ವ್ಯತ್ಯಾಸ ಇದೆ. ಕಳೆದ... Read more »

‘ಬೆಟ್ಟ ಕೆದಕಿ ಇಲಿ ಹಿಡಿದ ಬಜೆಟ್ ಇದು’ – ಮಲ್ಲಿಕಾರ್ಜುನ್​ ಖರ್ಗೆ

ಬೆಂಗಳೂರು: ಈ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲ ಅನ್ನೋದನ್ನ ಬಜೆಟ್ ತೋರಿಸಿದೆ ಎಂದು ಕಾಂಗ್ರೆಸ್​ ಹಿರಿಯ ಮುಖಂಡ ಮಲ್ಲಿಕಾರ್ಜುನ್​​ ಖರ್ಗೆ ಅವರು ಶನಿವಾರ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಕಾರ್ಪೋರೇಟ್​​ಗಳಿಗೆ ಟ್ಯಾಕ್ಸ್ ಕಡಿಮೆ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ... Read more »

‘ಅಭಿವೃದ್ದಿ ಪರ ಬಜೆಟ್ ಮಂಡನೆ ಮಾಡಲು ಬಿಜೆಪಿಗೆ ಸುವರ್ಣ ಅವಕಾಶ’

ಮೈಸೂರು: ಉತ್ತಮ ಬಜೆಟ್ ನಿರೀಕ್ಷೆ ಮಾಡಿದ್ದೇವೆ, ಅಭಿವೃದ್ದಿ ಪರ ಬಜೆಟ್ ಮಂಡನೆ ಮಾಡಲು ಬಿಜೆಪಿಗೆ ಸುವರ್ಣ ಅವಕಾಶ ಎಂದು ಮಾಜಿ ಸಂಸದ ಆರ್​.ಧೃವನಾರಾಯಣ್ ಅವರು ಶನಿವಾರ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಬಿಜೆಪಿಗೆ ಸಂಪೂರ್ಣ ಬಹುಮತ ಸಿಕ್ಕಿದೆ. ಈ ಹಿಂದೆ ನೋಟ್​... Read more »

2020-21ನೇ ಸಾಲಿನ ಬಜೆಟ್ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ದೇಶದ ಆರ್ಥಿಕತೆ ಕುಸಿಯುತ್ತಾ ಸಾಗಿದೆ.. ಮತ್ತೊಂದ್ಕಡೆ ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು, ದೇಶದ ಜನತೆ ಕಂಗಾಲಾಗಿ ಹೋಗುತ್ತಿದ್ದಾರೆ. ಇತ್ತ 2020-21ನೇ ಸಾಲಿನ ಬಜೆಟ್ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧವಾಗುತ್ತಿದೆ. ಈ ಬಾರಿ ಜನರ ಹಾಗೂ ವಿಭಿನ್ನ ಬಜೆಟ್ ಮಂಡಿಸಲು ಕೇಂದ್ರ ಸರ್ಕಾರ... Read more »

ಕೇಂದ್ರ ಬಜೆಟ್ 2019-20: ಯಾವ ವಸ್ತುವಿನ ಬೆಲೆ ಕಡಿಮೆ, ಯಾವುದರದ್ದು ಹೆಚ್ಚು..?

ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2019ರ ಬಜೆಟ್ ಮಂಡಿಸಿದ್ದು, ಕೆಲ ವಸ್ತುಗಳ ಬೆಲೆ ಇಳಿಕೆಯಾದರೆ, ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಪೆಟ್ರೋಲ್, ಡಿಸೇಲ್ ದರ ಹೆಚ್ಚಾಗಿದ್ದು,ಚಿನ್ನದ ಬೆಲೆ ಕೂಡ ಗಗನಕ್ಕೇರುವ ಸಾಧ್ಯತೆ ಇದೆ. ಈ ಬಗ್ಗೆ ಕಂಪ್ಲೀಟ್ ಲೀಸ್ಟ್ ಇಲ್ಲಿದೆ ನೋಡಿ. 1..... Read more »

ನಮ್ಮ ಉದ್ದೇಶ ರಾಷ್ಟ್ರ ಮತ್ತು ನಾಗರಿಕರನ್ನು ಶಕ್ತಿಶಾಲಿ ಮಾಡೋದು – ನಿರ್ಮಲಾ ಸೀತರಾಮನ್​

ನವದೆಹಲಿ: ನಮ್ಮ ಸರ್ಕಾರದ ಮೂಲ ಉದ್ದೇಶ ರಾಷ್ಟ್ರ ಮತ್ತು ನಾಗರೀಕರನ್ನು ಶಕ್ತಿಶಾಲಿಯನ್ನಾಗಿ ಮಾಡೋದು ಎಂದು ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್​ ಅವರು ಹೇಳಿದರು. ಲೋಕಸಭಾಯಲ್ಲಿ ಶುಕ್ರವಾರ ಕೇಂದ್ರದ 2019-20 ಸಾಲಿನ ಬಜೆಟ್​ ಮಂಡನೆ ವೇಳೆ ಮಾತನಾಡಿದ ಅವರು, ಸುಂದರವಾದ ರಾಷ್ಟ್ರದಲ್ಲಿ ಸುಂದರವಾದ ನಾಗರೀಕತೆ... Read more »

‘ನಾವು ಸಾಲಮನ್ನಾ ಮಾಡಿದ್ರೆ ಲಾಲಿಪಾಪ್, ಹಾಗಾದ್ರೆ ಇವರದ್ದು ಕಾಟನ್ ಕ್ಯಾಂಡೀನಾ..?’

ಮೈತ್ರಿ ಸರ್ಕಾರ ರೈತರ ಸಾಲ ಮನ್ನಾ ಘೋಷಣೆ ಮಾಡಿದಾಗ ಬಿಜೆಪಿಯವರು ರೈತರಿಗೆ ಲಾಲಿಪಾಪ್ ನೀಡಿದ್ದಾರೆ ಅಂದಿದ್ರು, ಈಗ ಪ್ರಧಾನಿ ಮೋದಿ ರೈತರಿಗೆ ಕೊಟ್ಟಿರೋದು ಕಾಟನ್ ಕ್ಯಾಂಡಿನಾ? ಅಂತ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ರು. ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರತಿಕ್ರಿಯೆ ನೀಡಿದ... Read more »

ಕೇಂದ್ರ ಬಜೆಟ್ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು..?

ಕೇಂದ್ರ ಬಜೆಟ್ ಮಂಡನೆ ಬಳಿಕ ಪ್ರಧಾನಿ ಮೋದಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ದೇಶದ ಜನತೆಗೆ ದೊಡ್ಡ ಗಿಫ್ಟ್​ ನೀಡಿದ್ದೇನೆ. ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಬಜೆಟ್​ ಮಂಡನೆ ಮಾಡಿದ್ದೇನೆ. ಹೊಸ ಬಜೆಟ್​ನಿಂದ 12ಕೋಟಿ ಜನರಿಗೆ ಸಹಾಯವಾಗಲಿದೆ. ವೇತನದಾರರಿಗೂ ಬಜೆಟ್​ ಆಶಾದಾಯಕವಾಗಿದೆ ಎಂದಿದ್ದಾರೆ. ಅಲ್ಲದೇ, 5 ಲಕ್ಷದವರೆಗಿನ... Read more »

ತ್ರಿಕೋನ ಸ್ಪರ್ಧೆಗೂ ನಾವ್ ರೆಡಿ- ಕಾಂಗ್ರೆಸ್‌ಗೆ ರೇವಣ್ಣ ಖಡಕ್ ಎಚ್ಚರಿಕೆ

ಹಾಸನ: ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಕೇಂದ್ರ ಬಜೆಟ್ ಬಗ್ಗೆ ಹೇಳಿಕೆ ನೀಡಿದ್ದು, ಕೇಂದ್ರ ಬಜೆಟ್‌ನಲ್ಲಿ ರೈತರಿಗೆ ಏನೇನೂ ಇಲ್ಲ. ಎಲ್ಲಾ ನಿರೀಕ್ಷೆ ಹುಸಿಯಾಗಿದೆ. ಒಂದೇ ಕಂತಿನಲ್ಲಿ ಸಾಲಮನ್ನಾ ಮಾಡ್ತಾರೆಂಬ ನಿರೀಕ್ಷೆಯಿತ್ತು. ಸಾಲಮನ್ನಾ ಮಾಡಿಲ್ಲ, ಅದು ಹುಸಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ರೈತರಿಗೆ ನಾಲ್ಕು... Read more »

ಕೇಂದ್ರ ಬಜೆಟ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್

2019-20ರ ಕೇಂದ್ರ ಬಜೆಟ್ ಮಂಡನೆ ಹಿನ್ನೆಲೆ ಅಸಮಾಧಾನ ವ್ಯಕ್ತಪಡಿಸಿ, ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 2019-20ರ ಕೇಂದ್ರದ ಮಧ್ಯಂತರ ಬಜೆಟ್ ಸಂಪೂರ್ಣವಾಗಿ ‘ರೈತ ವಿರೋಧಿ’ ಮತ್ತು ‘ಯುವಜನ ವಿರೋಧಿ’ ಆಗಿದೆ. ತೀರಾ ಸಂಕಷ್ಟದಲ್ಲಿರುವ ಈ ಎರಡೂ ವರ್ಗಗಳಿಗೆ ಸಮಾಧಾನ ನೀಡಬಲ್ಲ ಬಲವಾದ ಯಾವ... Read more »