ಪ್ರಧಾನಿ ಆಗೋರು ಹುಚ್ಚನಾಗಿರಬಾರದು- ರಾಹುಲ್​​ ಗೆ ತಿರುಗೇಟು ನೀಡಿದ ಸಂಸದ ಬಸವರಾಜು

ತುಮಕೂರು: ಪ್ರಧಾನಿ ಅಭ್ಯರ್ಥಿ ಆಗುವವರು ಭಾರತೀಯ ಪ್ರಜೆ ಆಗಿರಬೇಕು. ಹುಚ್ಚನಾಗಿರಬಾರದು ಎಂದು ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ಪುಲ್ವಾಮ ಬಾಂಬ್ ಬ್ಲಾಸ್ಟ್ ಬಗ್ಗೆ ಟ್ವೀಟ್​ ಮಾಡಿ, ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ... Read more »

ಹೈವೋಲ್ಟೇಜ್ ಬಲ್ಬ್​ ಅಲ್ವಾ.! ಯುವಕರಿಗೆ ಉದ್ಯೋಗ ಕೊಡಿ – ಡಿಕೆ ಶಿವಕುಮಾರ್​​

ಬೆಂಗಳೂರು: ಸಿಎಂ ಬಿಎಸ್​ ಯಡಿಯೂರಪ್ಪ ಅವರು ಸಾಲಮನ್ನಾ ಮಾಡುತ್ತೇವೆ ಎಂದಿದ್ದರು. ಇನ್ನುವರೆಗೂ ಸಾಲಮನ್ನಾ ಬಗ್ಗೆ ಯಾಕೆ ಮಾಡುತ್ತಿಲ್ಲ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಜರಿದರು. ಸದಾಶಿವನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಬಂದಿದೆ. ಏಕೆ ಸಾಲಮನ್ನಾ ಮಾಡುತ್ತಿಲ್ಲ. ಮಹದಾಯಿ ಬಗ್ಗೆ ಕೇಂದ್ರ ಸರ್ಕಾರ... Read more »

ಗೋಡ್ಸೆ ಹಾಗೂ ಪ್ರಧಾನಿ ಮೋದಿ ನಡುವೆ ಯಾವುದೇ ವ್ಯತ್ಯಾಸಗಳಿಲ್ಲ – ರಾಹುಲ್ ಗಾಂಧಿ

ಕೇರಳ(ವಯನಾಡು): ಪ್ರಧಾನಿ ನರೇಂದ್ರ ಮೋದಿ ಹಾಗೂ ಮಹಾತ್ಮಗಾಂಧಿಗೆ ಗುಂಡಿಕ್ಕಿದ ನಾಥೂರಾಮ್ ಗೋಡ್ಸೆ ಒಂದೇ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟವರು ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇರಳದಲ್ಲಿಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿ... Read more »

ನೆಹರು ಕುಟುಂಬದ ವಿರುದ್ಧ ಕಿಡಿಕಾರಿದ ನರೇಂದ್ರ ಮೋದಿ.!

ನವದೆಹಲಿ: ಐತಿಹಾಸಿಕ ಅನ್ಯಾಯವನ್ನ ಸರಿಪಡಿಸಲು ನಮ್ಮ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನ ಜಾರಿಗೆ ತಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇಂದು ನಗರದಲ್ಲಿ ಹಮ್ಮಿಕೊಂಡಿದ್ದ ಎನ್‌ಸಿಸಿ ರ್ಯಾಲಿಯಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿ, ದೇಶ ಪ್ರತ್ಯೇಕತೆ ವೇಳೆ ಸಾಕಷ್ಟು... Read more »

ರಾಹುಲ್​ ಗಾಂಧಿ ‘ಸಿಎಎ’ ವಿರೋಧಿಸಲಿದೆಯಂತೆ ಬಲವಾದ ಕಾರಣ.!

ಯಾದಗಿರಿ: ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ಇಟಲಿಗೆ ಹೋಗಬೇಕಾಗುತ್ತೆ ಹೀಗಾಗಿ ಪೌರತ್ವ ಕಾಯ್ದೆ ತಿದ್ದುಪಡಿ ಕಾಯ್ದೆಯನ್ನ ವಿರೋಧ ಮಾಡುತ್ತಿದ್ದಾರೆ ಎಂದು ಸುರಪುರ ಬಿಜೆಪಿ ಶಾಸಕ ರಾಜುಗೌಡ ನಾಯಕ ಅವರು ಕಾಂಗ್ರೆಸ್ ನಾಯಕರನ್ನ ಟೀಕಿಸಿದ್ದಾರೆ. ಜಿಲ್ಲೆಯಲ್ಲಿಂದು ಪೌರತ್ವ ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ... Read more »

ಸಾರ್ವಕರ್- ಗೋಡ್ಸೆ ನಡುವೆ ದೈಹಿಕ ಸಂಬಂಧ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ತೀವ್ರ ಆಕ್ರೋಶ

ಮಧ್ಯಪ್ರದೇಶ: ವೀರ ಸಾರ್ವಕರ್ ಮತ್ತು ನಾಥೂರಾಮ್ ಗೋಡ್ಸೆ ನಡುವೆ ದೈಹಿಕ ಸಂಬಂಧ ಇತ್ತಾ? ಇಂಥಹದೊಂದು ವಿವಾದಾತ್ಮಕ ಚರ್ಚೆಯನ್ನು ಮಧ್ಯಪ್ರದೇಶದ ಕಾಂಗ್ರೆಸ್ ಹುಟ್ಟು ಹಾಕಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಭೋಪಾಲ್‌ನ ಕಾಂಗ್ರೆಸ್‌ ಸಮಿತಿ ಆಯೋಜಿಸಿದ್ದ ಅಖಿಲ ಭಾರತ ಕಾಂಗ್ರೆಸ್‌ ಸೇವಾದಳ ತರಬೇತಿ ಶಿಬಿರದಲ್ಲಿ ವೀರ... Read more »

ಬುಡಕಟ್ಟು ಸಮುದಾಯ ಉತ್ಸವದಲ್ಲಿ ರಾಹುಲ್ ಗಾಂಧಿ ನೃತ್ಯ

ರಾಯಪುರ: ಮೂರು ದಿನಗಳ ರಾಷ್ಟ್ರೀಯ ಬುಡಕಟ್ಟು ಸಮುದಾಯದ ನೃತ್ಯೋತ್ಸವವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಉದ್ಘಾಟಿಸಿದರು. ಇದೇ ಮೊದಲ ಬಾರಿಗೆ ರಾಷ್ಟ್ರೀಯ ಬುಡಕಟ್ಟು ಜನರ ನೃತ್ಯ ಉತ್ಸವವನ್ನು ಛತ್ತೀಸ್​ಘಡದ ರಾಯಪುರದಲ್ಲಿ ಆಯೋಜಿಸಲಾಗಿತ್ತು. ಈ ಉತ್ಸವದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು... Read more »

ಕೇಂದ್ರ ಸರ್ಕಾರದ ಕಾಯ್ದೆಗಳಿಂದ ಬಡವರಿಗೆ ನಷ್ಟ – ರಾಹುಲ್ ಗಾಂಧಿ

ನವದೆಹಲಿ: ಭಾರತ ಮತ್ತು ಚೀನಾ ಒಂದೇ ವೇಗದಲ್ಲಿ ಬೆಳೆಯುತ್ತಿವೆ ಎಂದು ಈ ಹಿಂದೆ ಜಗತ್ತು ಹೇಳುತ್ತಿತ್ತು. ಆದರೆ, ಈಗ ಭಾರತದಲ್ಲಿ ಹಿಂಸಾಚಾರವನ್ನು ನೋಡುತ್ತಿದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.  ಈ ವಾರದ ಆರಂಭದಲ್ಲಿ ಸರ್ಕಾರವು ಮಂಜೂರು... Read more »

ರಾಹುಲ್-ಸೋನಿಯಾ, ಪ್ರಿಯಾಂಕಾ ನಕಲಿ ಗಾಂಧಿಗಳು

ಹುಬ್ಬಳ್ಳಿ: ಸಂಸತ್ ನ ಅಧಿವೇಶನದಲ್ಲಿ ಕೆಲವು ಐತಿಹಾಸಿಕ ಕಾನೂನುಗಳ ಬಿಲ್ ಪಾಸ್ ಮಾಡಲಾಗಿದೆ. ಈ ಯಶಸ್ಸುಗಳನ್ನ ಕಾಂಗ್ರೆಸ್ ಪಕ್ಷ ಹಾಗೂ ಇನ್ನಿತರ ಪಕ್ಷಗಳು ಸಹಿಸದೇ, ಕಾಂಗ್ರೆಸ್ ದೇಶದಲ್ಲಿ ಗಲಭೆಗಳನ್ನು ಎಬ್ಬಿಸುವ ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್​ ವಿರುದ್ಧ... Read more »

ರಾಹುಲ್​ ಗಾಂಧಿಗೆ ಜ್ಞಾನದ ಕೊರತೆ ಇದೆ

ಬಾಗಲಕೋಟೆ: ಕಾಂಗ್ರೆಸ್ -ಜೆಡಿಎಸ್ ಪಕ್ಷದವರು ಏನೆ ಕುತಂತ್ರ ಮಾಡಿದರೂ ಅವರಿಗೆ ಜಯ ಸಿಗುವುದಿಲ್ಲ ಎಂದು ಹೇಳಿದ್ದೆ. ಆ ಮಾತುಗಳು ಈಗ ನಿಜವಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ್ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಚುನಾವಣಾ ಪೂರ್ವದಲ್ಲಿ ಅನೇಕ ಬಾರಿ ಹೇಳಿದ್ದೇನೆ. ಯಡಿಯೂರಪ್ಪ... Read more »

ರಾಹುಲ್​ ಗಾಂಧಿ ಈ ವಿಚಾರದಲ್ಲಿ ಪಾಕಿಸ್ತಾನ ಏಜೆಂಟ್​ – ಬಸನಗೌಡ ಪಾಟೀಲ್ ಯತ್ನಾಳ್​

ವಿಜಯಪುರ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ವಿಚಾರವಾಗಿ ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಇಂದು ಪ್ರತಿಕ್ರಿಯಿಸಿದರು. ಪಾಕಿಸ್ತಾನ ಇಬ್ಬಾಗವಾದ ವೇಳೆ ಲಕ್ಷಾಂತರ ಹಿಂದೂಗಳ ಪ್ರಾಣ ಹಾನಿಯಾಗಿದೆ. ನಂತರ ಹಿಂದೂಗಳ ಸಂಖ್ಯೆ ಇಳಿಕೆಯಾಗಿದೆ. ಇಂಥ ದೌರ್ಜನ್ಯಕ್ಕೆ ಒಳಗಾದವರಿಗೆ ಈ ಕಾಯ್ದೆ ಅನುಕೂಲವಾಗಲಿದೆ.... Read more »

ಮೋದಿ ಸರ್ಕಾರ, ದೇಶದ ಅಡಿಪಾಯವನ್ನ ನಾಶ ಮಾಡುತ್ತಿದೆ – ರಾಹುಲ್ ಗಾಂಧಿ

ನವದೆಹಲಿ: ಪೌರತ್ವ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಭಾರತದ ಅಡಿಪಾಯವನ್ನು ನಾಶಪಡಿಸುವ ಉನ್ನಾರ ಮಾಡುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಇಂದು ಟೀಕಿಸಿದ್ದಾರೆ. ಮಹಾರಾಷ್ಟ್ರದಲ್ಲಿ ತಮ್ಮ ಪಕ್ಷದ ಹೊಸ ಮಿತ್ರ ಶಿವಸೇನೆ ಪಕ್ಷವು ಲೋಕಸಭೆಯಲ್ಲಿ ಮಸೂದೆಯನ್ನು... Read more »

ಸೋನಿಯಾ ನೇತೃತ್ವದಲ್ಲಿ ಪ್ರತಿಭಟನೆ: ‘ಪ್ರಜಾಪ್ರಭುತ್ವ ಕಗ್ಗೊಲೆ’ ತಡೆಗಟ್ಟಿ ಎಂದು ಘೋಷಣೆ

ನವದೆಹಲಿ: ಸಂಸತ್‌ ಅಧಿವೇಶನದಲ್ಲೂ ಇಂದು ಮಹಾರಾಷ್ಟ್ರದ ಮಹಾ ಹೈಡ್ರಾಮಾ ಪ್ರತಿಧ್ವನಿಸಿತು. ಸದನ ಆರಂಭವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದವು. ಈ ವೇಳೆ ಒಂದು ಅವಘಡವೂ ನಡೆಯಿತು. ಇಬ್ಬರು ಕಾಂಗ್ರೆಸ್ ಮಹಿಳಾ ಸದಸ್ಯರನ್ನು ಹೊರಹಾಕುವಂತೆ ಸ್ಪೀಕರ್ ಓಂ ಬಿರ್ಲಾ ಸೂಚನೆ... Read more »