ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಡಿಸಿದ್ರು ಹೊಸ ಬಾಂಬ್​..!

ಮೈಸೂರು: ಆಪರೇಷನ್ ಕಮಲಕ್ಕೆ ಎಂಟಿಬಿ ನಾಗರಾಜ್ ಸಾಲ ಕೊಟ್ಟಿದ್ದಾನೆ.  ಅದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಎಂಟಿಬಿ ನಾಗರಾಜ್ ಮೇಲೆ ಪ್ರೀತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್​ ಸಿಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಗುರುವಾರ ಮಾತನಾಡಿದ ಅವರು, ಆತ ಆಪರೇಷನ್ ಕಮಲದಲ್ಲಿ ಹಣ ಪಡೆದಿಲ್ಲ. ಬದಲಿಗೆ... Read more »

ಎಂಟಿಬಿ ರಿಸೈನ್ ಮಾಡಿದ್ದಕ್ಕೆ ಸಿಎಂ ಆದೆ – ಯಡಿಯೂರಪ್ಪ

ಬೆಂಗಳೂರು:  15 ಕ್ಷೇತ್ರಗಳ ಪೈಕಿ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿರೋ ಹೊಸಕೋಟೆ ಕ್ಷೇತ್ರ ಎಂಟಿಬಿ ನಾಗರಾಜ್‌ ನಾಮಪತ್ರದೊಂದಿಗೆ ಮತ್ತಷ್ಟು ರಂಗೇರಿದೆ. ಇಂದು ಎಂಟಿಬಿಗೆ ಸಾಥ್ ಕೊಡಲು ಮುಖ್ಯಮಂತ್ರಿ ಯಡಿಯೂರಪ್ಪ ಹೊಸಕೋಟೆಗೆ ಬಂದಿದ್ದರು. ಸಾವಿರಾರು ಬೆಂಬಲಿಗರೂ ಹರಿದುಬಂದಿದ್ದರು. ಇದೇ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ, ಎಂಟಿಬಿ ರಾಜೀನಾಮೆ... Read more »

ಬೆನ್ನಿಗೆ ಚೂರಿ ಹಾಕಿ ಹೋದವನಿಗೆ ತಕ್ಕ ಪಾಠ ಕಲಿಸಿ – ಸಿದ್ದರಾಮಯ್ಯ ಕರೆ.!

ಹೊಸಕೋಟೆ: ಕಾಂಗ್ರೆಸ್ ಪಕ್ಷಕ್ಕೆ ಬೆನ್ನಿಗೆ ಚೂರಿ ಹಾಕಿ ಎಂಟಿಬಿ ನಾಗರಾಜ್ ಅವರು ಬಿಜೆಪಿಗೆ ಹೋಗಿದ್ದಾರೆ. ಅವನೊಬ್ಬ ದ್ರೋಹಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಎಂಟಿಬಿ ವಿರುದ್ಧ ಹರಿಹಾಯ್ದರು. ನಗರದಲ್ಲಿಂದು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿ, ಮಾತು ಎತ್ತಿದರೆ ಸಾಕು ನನ್ನ ಎದೆಯಲ್ಲಿ ಸಿದ್ದರಾಮಯ್ಯ ಇದ್ದಾರೆ... Read more »

ಹೊಸಕೋಟೆ ಅಖಾಡಕ್ಕೆ ಹೊಸ ಟ್ವಿಸ್ಟ್‌..!

ಬೆಂಗಳೂರು: ಎಂಟಿಬಿ ನಾಗರಾಜ್‌ ರಾಜೀನಾಮೆಯಿಂದ ತೆರವಾಗಿರೋ ಹೊಸಕೋಟೆ ಅಖಾಡಕ್ಕೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿರುವ ಶರತ್‌ ಬಚ್ಚೇಗೌಡ ಅವರಿಗೆ ಜೆಡಿಎಸ್‌ ಬೆಂಬಲ ಘೋಷಿಸಿದೆ. ಇನ್ನೂ ಇದು ಅಚ್ಚರಿ ಎನಿಸಿದರು ಸತ್ಯ. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕರೂ ಆದ ಮಾಜಿ... Read more »

ನಾನು ಧರ್ಮದ ಹಾದಿಯಲ್ಲಿ ಬಂದವನು – ಎಂಟಿಬಿ ನಾಗರಾಜ್‌

ಬೆಂಗಳೂರು:  ಹೊಸಕೋಟೆ ಈಗ ಪ್ರತಿಷ್ಟೆಯ ಕಣ. ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಮತ್ತು ಬಿಜೆಪಿಯ ಶರತ್ ಬಚ್ಚೇಗೌಡ ನಡುವೆ ಯುದ್ಧವೇ ನಡೆಯುತ್ತಿದೆ. ಪಕ್ಷಕ್ಕೆ ಸೆಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯೋದಾಗಿ ಶರತ್ ಘೋಷಿಸಿರೋದು ಎಂಟಿಬಿಯಲ್ಲಿ ತಳಮಳ ಸೃಷ್ಟಿಸಿದೆ. ಆತಂಕಗೊಂಡಿರೋ ಎಂಟಿಬಿ, ಇಂದು ಡಾಲರ್ಸ್‌ ಕಾಲೋನಿ... Read more »

ಶರತ್ ಗೆಲ್ಲಬೇಕು, ಇಲ್ಲ ಕಾಂಗ್ರೆಸ್ ಗೆಲ್ಲಬೇಕು, ಯಾವುದೇ ಕಾರಣಕ್ಕೂ ಎಂಟಿಬಿ ಗೆಲ್ಲಲು ಬಿಡಬಾರದು

ಬೆಂಗಳೂರು:  ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಹೈವೊಲ್ಟೇಜ್​ ಕ್ಷೇತ್ರ ಅಂತಲೇ ಬಿಂಬಿತವಾಗಿರೋ ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ ಅನರ್ಹ ಶಾಸಕ ಎಂಟಿಬಿ ಹಾಗೂ ಸಂಸದ ಬಚ್ಚೇಗೌಡರ ನಡುವೆ ವಾರ್ ಶುರುವಾಗಿದೆ. ಇನ್ನೂ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಪಕ್ಷೇತರರಾಗಿ ಇದೇ 15 ರಂದು ನಾಮಪತ್ರ ಸಲ್ಲಿಕೆ... Read more »

ಬ್ಯಾನರ್ ನಲ್ಲಿ ಒಂದಾದ ಬದ್ಧ ವೈರಿಗಳು.!

ಹೊಸಕೋಟೆ: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಮತ್ತು ಸಂಸದ ಬಚ್ಚೇಗೌಡ ಅವರು ಒಂದೆ ಬ್ಯಾನರ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ನಗರದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹೀಗಾಗಿ ಸಿಎಂ ಕಾರ್ಯಕ್ರಮದ ಪ್ಲೆಕ್ಸ್ ನಲ್ಲಿ ಇಬ್ಬರು... Read more »

ಎಂಟಿಬಿಗೆ ತಲೆನೋವಾದ ಶರತ್‌ ಬಚ್ಚೇಗೌಡ..!

 ಮಂಡ್ಯ:  ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾವು, ರಾಷ್ಟ್ರೀಯ ಪಕ್ಷಗಳು ಜಿದ್ದಿಗೆ ಬಿದ್ದಂತೆ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಾ ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ . ಮಂಡ್ಯದಂತೆ ಹೊಸಕೋಟೆ ಕ್ಷೇತ್ರ ಕೂಡ ರಣಕಣವಾಗಿ ಬದಲಾಗಿದೆ. ಒಂದೆಡೆ ಅನರ್ಹ ಶಾಸಕ ಎಂಟಿಬಿ ನಾಗರಾಜ್‌, ಬಿಜೆಪಿಯಿಂದ ಟಿಕೆಟ್‌... Read more »

ಬಿಜೆಪಿಗೆ ಬಹಿರಂಗ ಸವಾಲ್​ ಹಾಕಿದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್.!

ಹೊಸಕೋಟೆ: ನಗರದಲ್ಲಿ 300 ಮುಸ್ಲಿಂ ಮತ ಬಿಜೆಪಿ ತಗೆದುಕೊಂಡರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಅವರು ಇವತ್ತು ಬಿಜೆಪಿಗೆ ಬಹಿರಂಗ ಸವಾಲು ಹಾಕಿದರು. ಹೊಸಕೋಟೆಯಲ್ಲಿ ಶಾಸಕ ಭೈರತಿ ಸುರೇಶ್ ಪತ್ನಿ ಪದ್ಮಾವತಿ ಸುರೇಶ್ ಅವರಿಗೆ ಟಿಕೆಟ್ ಘೋಷಣೆ ಹಿನ್ನಲೆಯಲ್ಲಿ... Read more »

ಕಾಂಗ್ರೆಸ್​ನಲ್ಲಿಗ ಮೂಲ ಗುಂಪು, ಸಿದ್ದರಾಮಯ್ಯ ಗುಂಪು ಹಾಗೂ ಪರಮೇಶ್ವರ್ ಗುಂಪು ಇದೆ – ಎಂಟಿಬಿ ನಾಗರಾಜ್

ಬೆಂಗಳೂರು: ಕಾಂಗ್ರೆಸ್ ನಲ್ಲಿ ಈಗ ಮೂರು ಗುಂಪುಗಳಾಗಿವೆ. ಮೂಲ ಗುಂಪು, ಸಿದ್ದರಾಮಯ್ಯ ಗುಂಪು ಹಾಗೂ ಪರಮೇಶ್ವರ್ ಗುಂಪು ಇದೆ ಎಂದು ಅನರ್ಹ ಶಾಸಕ ಎಂ.ಟಿಬಿ ನಾಗರಾಜ್ ಅವರು ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಈ ರೀತಿಯ ಗುಂಪುಗಾರಿಕೆ ಮಾಡಿಯೇ? ಲೋಕಸಭೆಯಲ್ಲಿ ಒಂದೇ... Read more »

ಸಿದ್ದರಾಮಯ್ಯ ನಮ್ಮ ನಾಯಕ ಅಲ್ಲ – ಎಂಟಿಬಿ ನಾಗರಾಜ್​

ಬೆಂಗಳೂರು:  ಮಾಜಿ ಸಚಿವ ಕೃಷ್ಣಬೈರೇಗೌಡರಿಗೆ ಅಧಿಕಾರ ಕಳೆದುಕೊಂಡಿದ್ದಕ್ಕೆ  ಬುದ್ದಿಭ್ರಮಣೆ ಆಗಿದೆ ಎಂದು ಎಂಟಿಬಿ ನಾಗರಾಜ್ ಮಂಗಳವಾರ​ ಆಕ್ರೋಶ ಹೊರಹಾಕಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿ ಮಾಧ್ಯಮಗಳೊಂದಿಗೆ ಕೃಷ್ಣಬೈರೇಗೌಡ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕೃಷ್ಣಬೈರೇಗೌಡರಿಗೆ ಬುದ್ದಿಭ್ರಮಣೆ ಆಗಿದೆ. ನಾನು ರಾಜಕೀಯ ಜೀವನದಲ್ಲಿ ಎಲ್ಲೂ ಹಣದ ವಿಚಾರವಾಗಿ ಮಾತನಾಡಿಲ್ಲ,... Read more »

ಮಲಗಿರೋ ಹಾವನ್ನು ಕೆಣಕಿದಿರೆ ಕಚ್ಚೋದು ಗ್ಯಾರಂಟಿ – ಎಂಟಿಬಿ ನಾಗರಾಜ್

ಬೆಂಗಳೂರು: ನನ್ನ ಕೆಣಕಿದರೆ ಹುತ್ತದಲ್ಲಿರೋ ನಾಗರಾಹಾವನ್ನು ಕೆಣಕಿದಂತೆ, ಮಲಗಿರೋ ಹಾವನ್ನು ಕೆಣಕಿದರೆ ಕಚ್ಚೋದು ಗ್ಯಾರೆಂಟಿ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಎಂದು ಹೇಳಿದರು. ನಗರದ ಹೊಸಕೋಟೆಯಲ್ಲಿ ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹುಟ್ಟುಹಬ್ಬದ ಪ್ರಯುಕ್ತ ಮಹಿಳೆಯರಿಗೆ ಸೀರೆ ಹಂಚಿಕೆ ಮಾಡಿದ್ದು, ಐದು-10 ಬಾರಿ... Read more »