ರಾಜ್ಯ ಸರ್ಕಾರ ಈ ಬಗ್ಗೆ ತುರ್ತಾಗಿ ಗಮನಹರಿಸಬೇಕು: ಸಿಎಂ’ಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್(ಕೋವಿಡ್-19) ನಿಂದ ದೇಶವೇ ಲಾಕ್‍ಡೌನ್ ಆಗಿದೆ. ಈ ಸಂದರ್ಭದಲ್ಲಿ ಜೀವ ಮತ್ತು ಜೀವನ ಉಳಿಸುವುದು ಮುಖ್ಯ. ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂದು ಟ್ವಿಟ್ ಮಾಡಿದ ಅವರು, ಇಲ್ಲಿಯವರೆಗೂ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಪ್ರಯತ್ನಗಳು ಜೀವ... Read more »

ರೈತರ ಕಷ್ಟ ಕೈಮೀರುವ ಮೊದಲು ರಾಜ್ಯ ಸರ್ಕಾರ ಕಾರ್ಯಪ್ರವೃತ್ತರಾಗಬೇಕು- ಸಿದ್ದರಾಮಯ್ಯ

ಬೆಂಗಳೂರು: ಕಲಬುರಗಿಯ ರೈತನೊಬ್ಬ ತಾನು ಬೆಳೆದ ಕಲ್ಲಂಗಡಿ ಮಾರಾಟ ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದು ಆಘಾತಕಾರಿ ಬೆಳವಣಿಗೆ. ಈ ಪರಿಸ್ಥಿತಿ ಕೈಮೀರುವ ಮೊದಲು ರೈತರ ಕಷ್ಟಕ್ಕೆ ಕಾರ್ಯಪ್ರವೃತ್ತರಾಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಹೇಳಿದ್ದಾರೆ. ಇಂದು ಸರಣಿ ಟ್ವೀಟ್ ಮಾಡಿದ... Read more »

ಕೊರೊನಾ ವಿರುದ್ಧ ಹೋರಾಡಲು ಪ್ರತಿ ಶಾಸಕರು ಎಂಎಲ್‍ಸಿಗಳು 1 ಲಕ್ಷ ಹಣ ನೀಡಿ- ಸಿದ್ದರಾಮಯ್ಯ ಮನವಿ

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಕೈ ನಾಯಕರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಮಾತನಾಡಿದ್ದಾರೆ. ಮಹಾಮಾರಿ ಕೊರೊನಾ ಸೋಂಕು ಎಲ್ಲೆಡೆ ಹಬ್ಬಿದೆ. ಸಾರ್ವಜನಿಕರನ್ನ ಭಯ ಭೀತಿಗೊಳಿಸಿ ಆತಂಕಕ್ಕೀಡುಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ದೇಶವನ್ನ ಲಾಕ್ ಡೌನ್... Read more »

ಅರವಿಂದ್​ ಕೇಜ್ರಿವಾಲ್​ಗೆ ಅಭಿನಂದನೆ ತಿಳಿಸಿ, ಸಲಹೆ ನೀಡಿದ ಸಿದ್ದರಾಮಯ್ಯ.!

ಬೆಂಗಳೂರು: ದೆಹಲಿ ವಿಧಾನ ಸಭೆ ಚುನಾವಣೆಯಲ್ಲಿ ಅರವಿಂದ್ ಕ್ರೇಜಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಭರ್ಜರಿಯಾಗಿ ಗೆದ್ದಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ. ದೆಹಲಿಯಲ್ಲಿ ಬಿಜೆಪಿ‌ ಸೋಲು ಅನಿರೀಕ್ಷಿತ ಅಲ್ಲ. ದೆಹಲಿ ಮತದಾರರು ಬಿಜೆಪಿ ವಿರೋಧಿ ಮತ ಹಂಚಿ ಹೋಗಬಾರದೆಂಬ... Read more »

ಸುಳ್ಳು ಹೇಳೋದು ಬಿಜೆಪಿಯವರ ಜಾಯಮಾನ ನಮ್ಮದಲ್ಲ – ಸಿದ್ದರಾಮಯ್ಯ

ಶಿವಮೊಗ್ಗ: ಬಿಜೆಪಿ ಹೈಕಮಾಂಡ್ ಸಿಎಂ ಬಿಎಸ್​ ಯಡಿಯೂರಪ್ಪ ಅವರು ಅಧಿಕಾರವನ್ನು ಕಿತ್ತುಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಜಿಲ್ಲೆಯ ಆನವಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಮಂತ್ರಿಮಂಡಲ ಮಾಡುವುದು ಮುಖ್ಯಮಂತ್ರಿಗಳ ವಿವೇಚನಾ ಅಧಿಕಾರ. ಖಾತೆ ಹಂಚಿಕೆ ಮಾಡೋದು ಸಿಎಂ ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ಇದೆ. ಆದರೆ,... Read more »

ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ್ರೆ, ಸದನದಿಂದ ಗೇಟ್‌ಪಾಸ್‌ ಖಚಿತ.!

ಬೆಂಗಳೂರು: ಫೆಬ್ರವರಿ 17ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 5 ರಂದು ಸಿಎಂ ಬಿಎಸ್​ ಯಡಿಯೂರಪ್ಪ ಆಯವ್ಯಯ ಮಂಡಿಸಲಿದ್ದಾರೆ. ಅಧಿವೇಶನ ಆರಂಭದ ದಿನ ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವೇಳೆ ಸದಸ್ಯರು ಭಾಷಣಕ್ಕೆ ಅಡ್ಡಿಪಡಿಸುವುದಾಗಲಿ, ಘೋಷಣೆ ಕೂಗುವುದಾಗಲಿ ಇಲ್ಲವೇ... Read more »

ಸೋಲು ಕಂಡ ಅಭ್ಯರ್ಥಿಗಳಿಗೆ ತಕ್ಕ ಶಿಕ್ಷೆಯಾಗುತ್ತಿದೆ – ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್​ ಪಕ್ಷಕ್ಕೆ ಹಾಗೂ ಜನರ ನಂಬಿಕೆಗೆ ದ್ರೋಹ ಮಾಡಿ, ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಈಗ ತಕ್ಕ ಶಿಕ್ಷೆಯಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. ತಮ್ಮ ಟ್ವೀಟರ್​ನಲ್ಲಿ ಟ್ವೀಟ್​ ಮಾಡಿದ ಅವರು, ಪಕ್ಷಕ್ಕೆ ಹಾಗೂ ಜನರ ನಂಬಿಕೆಗೆ ದ್ರೋಹ... Read more »

ಕೈಲಾಗದಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಗೆ ಹೋಗಿ – ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಖಜಾನೆ ಖಾಲಿಯಾಗುತ್ತಿದೆ. ಬಜೆಟ್ ಮಾಡೋದು ಹೇಗಪ್ಪಾ ಅಂತ ಅಧಿಕಾರಿಗಳು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ನಿಮ್ಮ ಕೈಲಾಗದಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದ... Read more »

ಸಿದ್ದರಾಮಯ್ಯ ವಿರುದ್ಧ ತಿರುಗಿ ಬಿದ್ದ ಸ್ವಪಕ್ಷ ಕಾರ್ಯಕರ್ತರು.!

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪಕ್ಷದಲ್ಲಿ ಏಕಾಂಗಿಯಾಗಿ ಎಲ್ಲವನ್ನೂ ನಿರ್ಧರಿಸುತ್ತಾರೆ ಎಂದು ಸ್ವಪಕ್ಷ ಕಾಂಗ್ರೆಸ್​ ಕಾರ್ಯಕರ್ತರೇ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆಪಿಸಿಸಿ ಮುಂಭಾಗ ಇಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಬಲರಾಂ ನೇತೃತ್ವದಲ್ಲಿ ಮೌನ... Read more »

ನನ್ನದೇ ಡೇಟ್​ ಆಫ್ ಬರ್ತ್​ ಇಲ್ಲ, ​ಅಪ್ಪ, ಅಮ್ಮಂದು ಎಲ್ಲಿಂದ ತರುವುದು.? – ಸಿದ್ದರಾಮಯ್ಯ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್​ಆರ್​ಸಿ) ಬೇರೆಯಲ್ಲ ಎರಡೂ ಒಂದೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಹೇಳಿದರು. ಪೌರತ್ವ ಕಾಯ್ದೆ ವಿರುದ್ಧ ಕೆಪಿಸಿಸಿಯಲ್ಲಿಂದು ಕಾಂಗ್ರೆಸ್ ಕಾರ್ಯಾಗಾರ ಹಮ್ಮಿಕೊಂಡಿತ್ತು. ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೊರಗಿನ... Read more »

ಕನ್ನಡಿಗರ ನಂಬಿಕೆಗೆ ದ್ರೋಹ ಬಗೆದ ಕೇಂದ್ರ ಸರ್ಕಾರ – ಸಿದ್ದರಾಮಯ್ಯ

ಬೆಂಗಳೂರು: ಕಳಸಾ-ಬಂಡೂರಿ ನಾಲೆ ನಿರ್ಮಾಣಕ್ಕೆ ನೀಡಿರುವ ಅನುಮತಿಯನ್ನು ಕೇಂದ್ರ ಅರಣ್ಯ ಹಾಗೂ ಪರಿಸರ ಇಲಾಖೆ ಅಮಾನತ್ ನಲ್ಲಿ ಇಡುವ ಮೂಲಕ ಕರ್ನಾಟಕಕ್ಕೆ ಮತ್ತೊಮ್ಮೆ ದ್ರೋಹ ಎಸಗಿದೆ. ವಾಜಪೇಯಿ ಕಾಲದಲ್ಲಿ ಪ್ರಾರಂಭವಾದ ಈ ಅನ್ಯಾಯದ ಪರಂಪರೆ ಮುಂದುವರೆದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ... Read more »

ಉಪಚುನಾವಣೆ ನಂತರ ಸಿದ್ದರಾಮಯ್ಯ ಮೂಲೆಗುಂಪು – ನಳಿನ್ ಕುಮಾರ್​ ಕಟೀಲ್​

ಹೊಸಕೋಟೆ: ಕಳೆದ ಎರಡು ದಿನಗಳಿಂದ ಮತ್ತೆ ಕಾಂಗ್ರೆಸ್​-ಜೆಡಿಎಸ್​ ಮೈತ್ರಿಯ ಮಾತು ಕೇಳಿ ಬರುತ್ತಿದೆ. ಬಿಜೆಪಿ ವಿರುದ್ಧ ಇಬ್ಬರು ಏಕಾಂಗಿಯಾಗಿ ಹೋರಾಡಲು ಆಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಇಂದು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯ ಕಾವು ದಿನೇ... Read more »

ಜಾತಿ ಹೆಸರಲ್ಲಿ ಮತ ಕೇಳುವುದು ಕೂಡ ಅಫೆನ್ಸ್‌ – ಸಿದ್ದರಾಮಯ್ಯ

ಬೈ ಎಲೆಕ್ಷನ್‌ಗೆ ಕೆಲವೇ ದಿನಗಳಷ್ಟೇ ಬಾಕಿ. ಹೀಗಾಗಿ ಉಪಸಮರದ ಅಖಾಡದಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಹಾಲಿ ಹಾಗೂ ಮಾಜಿ ಸಿಎಂಗಳ ವಾಕ್ಸಮರ ತಾರಕ್ಕೇರಿದೆ. ಉಭಯ ಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪದಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಕೂಡ... Read more »

ಕಾಂಗ್ರೆಸ್​ನತ್ತ ನೆಗೆಯುತ್ತಿದ್ದಾರೆ ಬಿಜೆಪಿಯ ಲೀಡರ್ಸ್..?

ಬೆಂಗಳೂರು:  ಉಪಚುನಾವಣೆ ಹತ್ತಿರ ಬರ್ತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದೆ.ಆ ಪಕ್ಷದಿಂದ ಈ ಪಕ್ಷ. ಈ ಪಕ್ಷದಿಂದ ಮತ್ತೊಂದು ಪಕ್ಷ ಅಂತ ಟಿಕೆಟ್​ ಆಕಾಂಕ್ಷಿಗಳು ಹೋಗುವುದಕ್ಕೆ ಶುರು ಮಾಡಿದ್ದಾರೆ. ಪಕ್ಷಕ್ಕೆ ಬರೋ ಬಿಜೆಪಿ ನಾಯಕರಿಗೆ ಕಾಂಗ್ರೆಸ್​ ನಾಯಕರು ಕಾಯ್ತಿದ್ದಾರೆ. ಹೀಗಾಗಿ ಆಪರೇಷನ್​ ಕಮಲದ ಮೂಲಕ ಸರ್ಕಾರ... Read more »

ಅನ್ನಭಾಗ್ಯ ತಂದಿದ್ದು ಮೋದಿಯಲ್ಲ, ಕಾಂಗ್ರೆಸ್ – ಸಿದ್ದರಾಮಯ್ಯ

ಬೀದರ್​:   ಮೂಲ ಕಾಂಗ್ರೆಸ್ಸಿಗರಿಂದ ಪರ್ಯಾಯ ನಾಯಕನ ಕೂಗು ಕೇಳಿ ಬರುತ್ತಿರುವ ಬೆನ್ನಲ್ಲೇ, ಬಸವಣ್ಣನ ಕರ್ಮಭೂಮಿಯಿಂದ ಸಿದ್ದರಾಮಯ್ಯ ಮದ್ಯಂತರ ಚುನಾವಣೆ ರಣಕಳೆ ಮೊಳಗಿಸಿದ್ದಾರೆ. ಶೋಷಿತ ವರ್ಗಗಳ ಸಮಾವೇಶದಲ್ಲಿ ಮುಂದಿನ ಸಿಎಂ ಸಿದ್ದರಾಮಯ್ಯ ಅಂತ ಬಿಂಬಿಸಲಾಗ್ತಿದೆ. ಶರಣರ ನಾಡು ಬೀದರ್‌ ನೆಲದಲ್ಲಿ ನಿಂತು ಪ್ರಧಾನಿ ಮೋದಿ ವಿರುದ್ಧ... Read more »

ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್​ ಹೋರಾಟ

ಬೆಂಗಳೂರು:  ಬಿಜೆಪಿ ಸರ್ಕಾರದ ವೈಫಲ್ಯಗಳೇ ಈಗ ಕಾಂಗ್ರೆಸ್‌ ಹೋರಾಟಕ್ಕೆ ವೇದಿಕೆಗಳು. ಜನವಿರೋಧಿ ನೀತಿ ಮುಂದಿಟ್ಟುಕೊಂಡು ಮತ್ತೆ ಪಾದಯಾತ್ರೆಗೆ ಸಿದ್ದರಾಮಯ್ಯ ಹೊರಟ್ಟಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿ ಮಾನದಂಡವಾಗಿಟ್ಟುಕೊಂಡು ಉಪಚುನಾವಣೆ ಎದುರಿಸೋಕೆ ಕಾಂಗ್ರೆಸ್​ ಹೊರಟಿದೆ. ನೆರೆ ಸಂತ್ರಸ್ಥರ ನೆರವಿಗೆ ಬಾರದ ರಾಜ್ಯ ಹಾಗೂ... Read more »