ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ವಿರುದ್ಧ ಗಂಭೀರ ಆರೋಪ..!

ಹಾಸನ: ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ವಿರುದ್ಧ ವಕೀಲ ದೇವರಾಜೇಂದ್ರಗೌಡ ಆರೋಪ ಮಾಡಿದ್ದು, ಹಾಸನದಲ್ಲಿ ಮಾಜಿ ಸಚಿವ ರೇವಣ್ಣನವರನ್ನು ಒಲಿಸಿಕೊಳ್ಳುವುದಕ್ಕೆ ಬಿಜೆಪಿ ಶಾಸಕ ಪ್ರೀತಂಗೌಡ ಮಾಸ್ಟರ್‌ ಪ್ಲಾನ್ ಮಾಡಿದ್ದಾರೆಂದು ಆರೋಪಿಸಲಾಗಿದೆ. ಭ್ರಷ್ಟ ಅಧಿಕಾರಿಗಳನ್ನು ಹಾಸನದಲ್ಲಿ ಉಳಿಸಿಕೊಳ್ಳಲು ಬಿಜೆಪಿ ಶಾಸಕರಿಂದ ಸಿಎಂ ಕಚೇರಿಗೆ ಪತ್ರ... Read more »