ಮೋದಿಗೆ ಪತ್ರ ಬರೆದಿದ್ದ 50 ಸೆಲೆಬ್ರಿಟಿಗಳ ಮೇಲೆ FIR ದಾಖಲು..! ಸೆಲೆಬ್ರಿಟಿಗಳು ಯಾರು ಗೊತ್ತಾ..?

ಮುಜಾಫರ್​ಪುರ್: ಗುಂಪು ಹಲ್ಲೆ ಖಂಡಿಸಿ ಪ್ರಧಾನಿ ಮೋದಿಗೆ ಪತ್ರ ಬರೆದಿದದ್ದ ಸುಮಾರು 50 ಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ದೇಶದಲ್ಲಿ ಗುಂಪು ಹಲ್ಲೆ ಹೆಚ್ಚಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಸುಮಾರು 50 ಸೆಲೆಬ್ರಿಟಿಗಳು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ನಿರ್ದೇಶಕ ಮಣಿರತ್ನಂ, ಅನುರಾಗ್ ಕಶ್ಯಪ್,... Read more »