‘ನನಗಂತೂ ವೈಯಕ್ತಿಕವಾಗಿ ನೋವು ಆಗಿದೆ ಇದು ದುರದೃಷ್ಟಕರ’ – ಸಚಿವ ಡಾ.ಕೆ ಸುಧಾಕರ್

ಬೆಂಗಳೂರು: ಕೋವಿಡ್​ 19 ಕಿಟ್​ ಖರೀದಿಯಲ್ಲಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪದ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಶುಕ್ರವಾರ ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಆರೋಪದಿಂದ ನೋವಾಗಿದೆ.... Read more »

‘ಕ್ವಾರಂಟೈನ್​ ಮುಗಿಸಿ ನಾನು ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ’ – ಸಚಿವ ಡಾ.ಕೆ ಸುಧಾಕರ್

ಬೆಂಗಳೂರು: ಪತ್ನಿ, ಪುತ್ರಿಗೆ ಕೊರೊನಾ ಪಾಸಿಟಿವ್​ನಿಂದ ನಾನು ಕ್ವಾರಂಟೈನ್​​ನಲ್ಲಿದ್ದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ. ಇಂದು ವಿಧಾನಸೌಧಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಎರಡು ಬಾರಿಯ ಟೆಸ್ಟಿಗ್​ನಲ್ಲಿ ನನ್ನ ರಿಪೋರ್ಟ್ ನೆಗಟೀವ್ ಬಂತು.... Read more »

ಡಾ.ಕೆ. ಸುಧಾಕರ್ ಮಂತ್ರಿಯಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಭೇಟಿ ಕೊಟ್ಟು ಹೇಳಿದ್ದೇನು ಗೊತ್ತೇ

ಹಾಸನ: ಮಂತ್ರಿಯಾದ ನಂತರ ಮೊದಲ ಬಾರಿಗೆ ಹಾಸನಕ್ಕೆ ಬಂದಿದ್ದೇನೆ. ಕ್ವಾರಂಟೈನ್ ಕೇಂದ್ರದಿಂದ ತೆರಳಿದವರನ್ನು, ಮನೆಯಲ್ಲೇ ಕ್ವಾರಂಟೈನ್ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಮಂಗಳವಾರ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಮನೆಯಲ್ಲೇ ಕ್ವಾರಂಟೈನ್ ಮಾಡುವವರಿಗೆ ತಂತ್ರಜ್ಞಾನ(ವಾಚ್) ಅಳವಡಿಸಿಕೊಳ್ಳುವ ಬಗ್ಗೆ ಚರ್ಚೆ... Read more »

‘ಲಾಕ್​ಡೌನ್ ಫ್ರೀ ಮಾಡಿದೀವಿ ಅಂದ್ರೆ ಯದ್ವಾತದ್ವಾ ಓಡಾಡಿ ಅಂತಲ್ಲ’ – ಸಚಿವ ಡಾ.ಕೆ ಸುಧಾಕರ್

ಚಿಕ್ಕಬಳ್ಳಾಪುರ: ಇಂದು ಜಿಲ್ಲಾ ಮಟ್ಟದ ಸಭೆ ನಡೆಸಿದ್ದೇನೆ, ವಿಶೇಷವಾಗಿ ಕೊರೊನಾ ಸೋಂಕಿತರು ಮಹಾರಾಷ್ಟ್ರದಿಂದ ಆರು-ಏಳು ಬಸ್ಸುಗಳಲ್ಲಿ ನಮ್ಮ ಗಮನಕ್ಕೆ ಇಲ್ಲದೇ ಬಂದಿದ್ದಾರೆ. ಅವರು ಬಂದ ಎರಡು ದಿನದ ಮೇಲೆ ನಮಗೆ ಗೊತ್ತಾಯಿತು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.... Read more »

‘ಹೊರರಾಜ್ಯ ಪ್ರಯಾಣಿಕರಿಂದ ಆತಂಕ ಹೆಚ್ಚಾಗಿ ನಿದ್ರೆ ಬರ್ತಾ ಇಲ್ಲ’ – ಸಚಿವ ಡಾ.ಕೆ ಸುಧಾಕರ್

ಚಿಕ್ಕಬಳ್ಳಾಪುರ: ಹೊರರಾಜ್ಯ ಪ್ರಯಾಣಿಕರಿಂದ ನನಗೆ ಆತಂಕ ಹೆಚ್ಚಾಗಿ ನಿದ್ರೆ ಬರ್ತಾ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮಹಾರಾಷ್ಟ್ರದಿಂದ ರಾಜ್ಯಕ್ಕೆ 250 ಜನರ ಆಗಮನವಾಗಿದೆ. 6 ಬಸ್ಸುಗಳಲ್ಲಿ... Read more »

ದೇಶದಲ್ಲೆ ನಮ್ಮ ಜಿಲ್ಲೆ ನಂಬರ್​ ಓನ್​ – ಸಚಿವ ಡಾ.ಕೆ ಸುಧಾಕರ್

ಚಿಕ್ಕಬಳ್ಳಾಪುರ: 6,329 ಟೆಸ್ಟ್ ಮಾಡುವ ಮೂಲಕ ದೇಶದಲ್ಲೆ ನಮ್ಮ ಜಿಲ್ಲೆ ನಂಬರ್ ಒನ್ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಶನಿವಾರ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್​-19 ಲ್ಯಾಬ್ ಉದ್ಘಾಟಿಸಿ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ರಿಯಲ್ ಟೈಮ್... Read more »

‘ತಜ್ಞರ ವರದಿ ಬಹಿರಂಗಪಡಿಸಿ ಜನರ ಆತಂಕ ದ್ವಿಗುಣಗೊಳಿಸೋದು ನನಗೆ ಇಷ್ಟವಿಲ್ಲ’

ಬೆಂಗಳೂರು: ಹೊರದೇಶ-ಹೊರರಾಜ್ಯಗಳಿಂದ ಜನ ಬರ್ತಿದ್ದಾರೆ. ಅದರಿಂದಾಗಿಯೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಈಗ ನಮ್ಮ ರಾಜ್ಯದಲ್ಲಿ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಹೇಳಿದರು. ಶುಕ್ರವಾರ ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ವೈರಾಣು ಜೊತೆ ಜೊತೆಗೆಯೇ... Read more »

‘ಕೋವಿಡ್​-19 ರಾಜ್ಯದಲ್ಲಿ ಪ್ರತಿ ನೂರು ಟೆಸ್ಟ್​​ಗಳಿಗೆ ಒಂದು ಪ್ರಕರಣ ಪತ್ತೆಯಾಗುತ್ತಿದೆ’

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸಮೂಹ ಸೋಂಕಿನ ಯಾವುದೇ ಲಕ್ಷಣಗಳಿಲ್ಲ. ಶೇ 25% ರಷ್ಟು ಪ್ರಕರಣಗಳು ಹೊರರಾಜ್ಯಗಳ ಮತ್ತು ವಿದೇಶಿ ಪ್ರಯಾಣಿಕರಿಂದ ಉಂಟಾಗಿವೆ. 7% ಪ್ರಕರಣಗಳಲ್ಲಿ SARI, ILI ಯಂತಹ ಇತರೆ ಪೂರ್ವ ಕಾರಣಗಳಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು... Read more »

ಕೋವಿಡ್-19 ಕುರಿತಂತೆ ಕೇಂದ್ರ ಆರೋಗ್ಯ ಸಚಿವರ ಜೊತೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಚರ್ಚೆ

ಬೆಂಗಳೂರು: ರಾಜ್ಯದಲ್ಲಿನ ಕೋವಿಡ್-19 ಸ್ಥಿತಿಗತಿ ಕುರಿತಂತೆ ಕೇಂದ್ರ ಆರೋಗ್ಯ ಸಚಿವ ಸಚಿವ ಡಾ. ಹರ್ಷವರ್ಧನ್ ಜೊತೆ ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಲಾಕ್ ಡೌನ್ ಸಡಲಿಕೆ ಮತ್ತು ವಿದೇಶಗಳಲ್ಲಿರುವ ಕನ್ನಡಿಗರು ಹಿಂದಿರುಗಿದ ನಂತರ ಎದುರಾಗುವ... Read more »

ಕೇಂದ್ರ ಆರೋಗ್ಯ ಸಚಿವರ ಜೊತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಚರ್ಚೆ

ಬೆಂಗಳೂರು: ಲಾಕ್ ಡೌನ್ ಸಡಲಿಕೆ ಮತ್ತು ವಿದೇಶಗಳಲ್ಲಿರುವ ಕನ್ನಡಿಗರು ಹಿಂದಿರುಗಿದ ನಂತರ ಎದುರಾಗುವ ಸವಾಲುಗಳನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮತ್ತು ಆರೋಗ್ಯ... Read more »

ತಮ್ಮ ಹೋಮ್​ ಕ್ವಾರಂಟೈನ್ ಬಗ್ಗೆ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟನೆ

ಬೆಂಗಳೂರು: ನಾನು ಸಾಕಷ್ಟು ಮುಂಜಾಗ್ರತೆ ವಹಿಸಿದ್ದೆ. ನಾನು ವೈದ್ಯನಾಗಿ ನನಗೆ ಎಲ್ಲವೂ ಗೊತ್ತಿತ್ತು. ಕೆಲವರು ನನ್ನ ಹೆಸರನ್ನೂ ಪಟ್ಟಿಗೆ ಸೇರಿಸಿದ್ದರು ಹೀಗಾಗಿ ನಾನು ಸ್ವತಃ ಟೆಸ್ಟ್​ಗೆ ಒಳಗಾಗಿದ್ದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ತಮ್ಮ ಕ್ವಾರಂಟೈನ್ ಬಗ್ಗೆ ಸುಧಾಕರ್ ಸ್ಪಷ್ಟನೆ... Read more »

ಕಾಂಗ್ರೆಸ್ ನಾಯಕರ ವಿರುದ್ಧ ಸಚಿವ ಕೆ. ಸುಧಾಕರ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ನಾಯಕರು ವಲಸೆ ಕಾರ್ಮಿಕರಿಗೆ ಬಸ್ ಹಾಗೂ ಟ್ರೈನ್ ಚಾರ್ಜ್ ಕೋಡುತ್ತೇವೆ ಎಂದು ರಸ್ತೆಯಲ್ಲಿ ಹೇಳುತ್ತಿರುವುದು ನೋಡಿದರೆ ಇದು ಭರ್ಜರಿ ಬಯಲು ನಾಟಕ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ವ್ಯಂಗ್ಯವಾಡಿದ್ದಾರೆ. ಇಂದು ಟ್ವೀಟ್ ಮಾಡಿದ... Read more »

ಕೋವಿಡ್ ಪರೀಕ್ಷೆ ಲ್ಯಾಬ್‍ಗಳ ಸಂಖ್ಯೆ 26 ಕ್ಕೇರಿಕೆ

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ಪರೀಕ್ಷೆ ನಡೆಸಲು ಹೆಚ್ಚುವರಿ ಲ್ಯಾಬ್‍ಗಳನ್ನ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ತಿಳಿಸಿದ್ದಾರೆ. ಇಂದು ಟ್ವೀಟ್ ಮಾಡಿದ ಸಚಿವರು, ಫೆಬುವರಲ್ಲಿ ರಾಜ್ಯದಲ್ಲಿ ಕೊರೊನಾ ಪರೀಕ್ಷೆಗೆ... Read more »

‘ಎಸ್​.ಎಂ.ಕೃಷ್ಣ ದೇಶದಲ್ಲೇ ನಂಬರ್​ ಒನ್​ ಮುಖ್ಯಮಂತ್ರಿ ಆಗಿದ್ದರು’ – ಸಚಿವ ಡಾ.ಕೆ.ಸುಧಾಕರ್

ಮಂಡ್ಯ: ನನ್ನ ರಾಜಕೀಯ ಗುರುಗಳು ಕೂಡ ಮಂಡ್ಯದವರು, ಇಲ್ಲಿ ರಾಜಕೀಯ ನೇತಾರರು ಜನ್ಮ ತಾಳಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಬುಧವಾರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹೆಚ್​.ಕೆ ವೀರಣ್ಣಗೌಡ, ಕೆ.ವಿ.ಶಂಕರಗೌಡ, ಜಿ.ಮಾದೇಗೌಡ, ಅಂಬರೀಶ್, ಎಸ್.ಎಂ.ಕೃಷ್ಣ ಅವರು ದೇಶದಲ್ಲೇ ನಂಬರ್​ ಒನ್​... Read more »

‘ಕ್ವಾರಂಟೈನ್ ಮಾಡೋದು ಅವಮಾನ ಅಲ್ಲ’ ಜೆಡಿಎಸ್​​ ಶಾಸಕರಿಗೆ ಸಂಸದೆ ಸುಮಲತಾ ತಿಳುವಳಿಕೆ ನುಡಿ

ಮಂಡ್ಯ: ಕ್ವಾರಂಟೈನ್ ಮಾಡೋದು ಅವಮಾನ ಅಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಜೆಡಿಎಸ್​ ಶಾಸಕ ರವೀಂದ್ರ ಶೀಕಂಠಯ್ಯ ಅವರಿಗೆ ತಿಳುವಳಿಕೆ ಮಾತುಗಳನ್ನು ಹೇಳಿದ್ದಾರೆ. ಬುಧವಾರ ನಗರದ ಜಿಲ್ಲಾ ಪಂಚಾಯ್ತಿಯ ಸಭೆಯ ವೇಳೆ, ಇತ್ತೀಚೆಗೆ ಹಲ್ಲೆಗೊಳಗಾಗಿದ್ದ ಆಶಾ ಕಾರ್ಯಕರ್ತೆಗೆ ಕ್ವಾರಂಟೈನ್ ಮಾಡಿರುವ ವಿಚಾರ... Read more »

ದ್ವಿತೀಯ ಸಂಪರ್ಕ​ಗಳಿಂದ ಕೊರೊನಾ ಪಾಸಿಟಿವ್ ಬರ್ತಿದೆ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಸೊಂಕೀತರ ಪ್ರಮಾಣ ಕಡಿಮೆ ಆಗುತ್ತಿದೆ, ಎಲ್ಲಿ ಕ್ವಾರಟೈಂನ್ ಮಾಡಿದ್ದೀವೋ ಅಲ್ಲಿ ಪ್ರಕರಣ ಬರ್ತಿವೆ ಅಷ್ಟೇ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಪ್ರೈಮರಿ, ದ್ವಿತೀಯ ಸಂಪರ್ಕ್​ಗಳಿಂದ ಕೊರೊನಾ ಪಾಸಿಟಿವ್ ಬರ್ತಿದೆ. ಹಾಗಾಗಿ ರಾಜ್ಯ... Read more »