‘ಮೊದಲೇ ಶವಸಂಸ್ಕಾರದ ಬಗ್ಗೆ ಮಾರ್ಗಸೂಚಿ ಏಕೆ ಹೊರಡಿಸಿಲ್ಲ’ – ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಕೋವಿಡ್-19 ರೋಗ ದೇಶ ಮತ್ತು ರಾಜ್ಯದಲ್ಲಿ ದೊಡ್ಡ ಆತಂಕ ಉಂಟು ಮಾಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. ವಿಧಾನಸಭೆಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ 5 ತಿಂಗಳಿಂದ ಕೊರೊನಾ ರೋಗ, ನಿಯಂತ್ರಣ ಅದರಿಂದ ಸಾವಿಗೀಡಾದವರು, ಶವಸಂಸ್ಕಾರದ ಬಗ್ಗೆ ಚರ್ಚೆ... Read more »

ಹಿನ್ನಡೆ ಎಂದರೆ ದುರ್ಬಲ ಅಂತ ತಿಳಿಯಬಾರದು – ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇದೊಂದು ವಿನೂತನ ಕಾರ್ಯಕ್ರಮ, 20 ಲಕ್ಷ ಕಾರ್ಯಕರ್ತರು ವೀಕ್ಷಿಸಿದ್ದಾರೆ, ಇದರಿಂದ ರಾಜ್ಯಕ್ಕೆ ವಿಶಿಷ್ಟ ಸಂದೇಶ ರವಾನೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು. ನಗರದಲ್ಲಿ ನಡೆದ ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಸಂಪುಟದಲ್ಲೂ ಕೆಲಸ... Read more »

‘ನನ್ನ ನಾಲ್ವರು ಸಹದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು’ – ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತಗಳಿಗೆ ನಿಷ್ಠರಾಗಿ, ರಾಜ್ಯದ ಜನತೆಯ ಹಿತಾಸಕ್ತಿಗಳಿಗೆ ಬದ್ಧರಾಗಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸಲು ಮುಂದಾಗಿರುವ ನನ್ನ ನಾಲ್ವರು ಸಹದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ... Read more »

‘ಸಿಎಂ ಬಿ.ಎಸ್ ಯಡಿಯೂರಪ್ಪ ಅವರೇ​ ಇದು ಅನ್ಯಾಯ ಅಲ್ಲವೇ’ – ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಇದರ ಮೇಲೆ ನಿಗಾ ಇಡಲು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವಿಟರ್​ ಮೂಲಕ ಹೇಳಿದ್ದಾರೆ. ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿಂದು... Read more »

ದಯಮಾಡಿ ಎಚ್ಚರದಿಂದಿರಿ, ಇದು ನನ್ನ ಕಳಕಳಿಯ ಮನವಿ – ಮಾಜಿ ಸಿಎಂ ಹೆಚ್ಡಿಕೆ

ಬೆಂಗಳೂರು: ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈಗಿರುವ ಮೂರ್ನಾಲ್ಕು ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲು ಬೆಡ್​ಗಳಿಲ್ಲ, ವೆಂಟಿಲೇಟರ್​ಗಳ ಕೊರತೆ ಇದೆ ಇದಕ್ಕೆ ಸ್ವಯಂ ಪ್ರೇರಿತ ಲಾಕ್​ಡೌನ್ ಒಂದೇ ಪರಿಹಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರು... Read more »

ಬೆಂಗಳೂರನ್ನು ಕನಿಷ್ಠ 20 ದಿನ ಸಂಪೂರ್ಣ ಲಾಕ್​ಡೌನ್​ ಮಾಡಿ – ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ

ಬೆಂಗಳೂರು: ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್​ಡೌನ್ ಲಾಕ್​ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಠ 20 ದಿನ‌ ಸಂಪೂರ್ಣ ಲಾಕ್​ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು... Read more »

ಶತ್ರು ದೇಶದ ವಿರುದ್ಧ ಹೋರಾಡುವುದು ಸರ್ಕಾರ ಅಲ್ಲ, ದೇಶ – ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ದೇಶಕ್ಕಾಗಿ ಬೆವರು-ರಕ್ತ ಹರಿಸಿದ ನಾಯಕರ ಪಕ್ಷವಾದ ಕಾಂಗ್ರೆಸ್ ಪಕ್ಷ ಭಾರತದ ಏಕತೆ, ಅಖಂಡತೆ ಮತ್ತು ಸಾರ್ವಭೌಮತೆಗೆ ಸದಾ ಬದ್ಧವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಟ್ವಿಟ್​ ಮಾಡುವ ಮೂಲಕ ತಿಳಿಸಿದ್ದಾರೆ. ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು,... Read more »

‘ಮುಂದಿನ ತಿಂಗಳು ಪರೀಕ್ಷಾ ವೇಳಾಪಟ್ಟಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕ’

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆನ್​ಲೈನ್​ ತರಗತಿ ಮೂಲಕ ಮೇ 30ರೊಳಗೆ ಎಲ್ಲಾ ವಿಷಯವನ್ನು ಬೋಧಿಸಿ ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರದ ನಿರ್ಧಾರ ಆತುರದ ಕ್ರಮ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ಶುಕ್ರವಾರ ತಮ್ಮ ಅಧಿಕೃತ... Read more »

‘ಇದು ಕಡೇ ಎಚ್ಚರಿಕೆ ಇಲ್ಲವಾದರೆ ಹೋರಾಟ’ – ಮಾಜಿ ಸಿಎಂ ಹೆಚ್ಡಿಕೆ ಖಡಕ್​ ವಾರ್ನಿಂಗ್​

ಬೆಂಗಳೂರು: ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಕುರಿತು ಇಂದು ಸಚಿವ ಸಂಪುಟದಲ್ಲಿ‌ ನಿರ್ಧಾರವಾಗುತ್ತಿದೆ. ರೈತರ ಬದುಕನ್ನು ಅಭದ್ರಗೊಳಿಸುವ, ಬಹುರಾಷ್ಟ್ರೀಯ ಕಂಪನಿಗಳ ದಾಸ್ಯಕ್ಕೆ ಒಳಪಡಿಸುವ ಈ ಸುಗ್ರೀವಾಜ್ಞೆಗೆ ಸರ್ಕಾರ ಯಾವುದೇ ಕಾರಣಕ್ಕೂ ಮುಂದಾಗಬಾರದು. ಇದು ಕಡೇ ಎಚ್ಚರಿಕೆ. ಇಲ್ಲವಾದರೆ ಹೋರಾಟ ಎದುರಿಸಬೇಕು ಎಂದು... Read more »

‘ಕೇರಳಕ್ಕೆ ತಬ್ಲಿಘಿಗಳ ಕಾಟ ಇರಲಿಲ್ಲ ಹೀಗಾಗಿ ಅಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂತು’ – ಸಿ.ಟಿ ರವಿ

ಬೆಂಗಳೂರು: ಕೇರಳಕ್ಕೆ ತಬ್ಲಿಘಿಗಳ ಕಾಟ ಇರಲಿಲ್ಲ, ಹೀಗಾಗಿ ಅಲ್ಲಿ ವೈರಸ್ ನಿಯಂತ್ರಣಕ್ಕೆ ಬಂತು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅವರು ಬುಧವಾರ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿಂದು ಟಿವಿ5 ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ತಬ್ಲಿಘಿಗಳದ್ದೇ ಕಾಟ(!) ಹೀಗೆ ಹೇಳಿದರೆ ಸಿದ್ದರಾಮಯ್ಯಗೆ ಸಿಟ್ಟು ಬರಬಹುದು.... Read more »

ನಾನು ಜಿಲ್ಲೆಯ ಜನತೆಗೆ ಮನವಿ ಮಾಡುತ್ತೇನೆ ಆತಂಕ ಬೇಡ – ಮಾಜಿ ಸಿಎಂ ಹೆಚ್ಡಿಕೆ

ರಾಮನಗರ: ಪಾದರಾಯನಪುರ ಗಲಾಟೆಯ ಆರೋಪಿಗಳ ರಾಮನಗರಕ್ಕೆ ಶಿಫ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದು, ಮುಂಜಾಗ್ರತೆ ತೆಗೆದುಕೊಳ್ಳಲು ನಾನು ಮೊದಲೇ ಮನವಿ ಮಾಡಿದ್ದೆ ಎಂದು ಅವರು ಶುಕ್ರವಾರ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಇದೊಂದು ವಿವೇಕ ರಹಿತವಾದ... Read more »

ಸಿಎಂ ಬಿಎಸ್ವೈ ಸಭೆಯಲ್ಲಿ ಸಮಸ್ಯೆಗಳ ಸರಮಾಲೆಯನ್ನೇ ತೆರೆದಿಟ್ಟ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ಸಿಎಂ ಬಿಎಸ್ವೈ ಅವರನ್ನ ಭೇಟಿಯಾಗಿ ಹಲವು ವಿಚಾರಗಳನ್ನ ರಾಜ್ಯ ಸರ್ಕಾರದ ಮುಂದಿಟ್ಟರು. ಸಭೆಯಲ್ಲಿ ಸಿಎಂ ಬಿಎಸ್‍ವೈ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ಕೊರೊನಾ ಸಂಬಂಧಿಸಿದ ಅಧಿಕಾರಿಗಳ ಜೊತೆ ಕಳೆದ... Read more »

ಲಾಕ್​ಡೌನ್ ಮುಂದುವರಿಕೆಗೆ ವಿರೋಧ ಮಾಡಲ್ಲ ಆದ್ರೆ ಭಾಷಣ – ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಬಹಳ ಜನ ನಿರೀಕ್ಷೆ ಇಟ್ಟುಕೊಂಡಿದರು ಆದರೆ ದೇಶ ಕೆಳಮಟ್ಟಕ್ಕೆ ಹೋಗಿದೆ ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ನಗರದಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, 30 ವರ್ಷ ಹಿಂದಕ್ಕೆ ನಮ್ಮ ಆರ್ಥಿಕತೆ ಹೋಗಿದೆ.... Read more »

‘ಇಬ್ಬರೂ ಶಾಸಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಅರೆಸ್ಟ್ ಮಾಡಿ’ – ಸಿದ್ದರಾಮಯ್ಯ

ಬೆಂಗಳೂರು: ಇಬ್ಬರು ಶಾಸಕರು ನಿನ್ನೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ, ಸಂವಿಧಾನದ ಮೇಲೆ ಪ್ರಮಾಣ ಮಾಡಿ ಬಂದವರು ದುರುದ್ದೇಶದಿಂದ ನಿನ್ನೆ ಹೇಳಿಕೆ ನೀಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ... Read more »

ಸಿದ್ಧರಾಮಯ್ಯ ಒರ್ವ ನಿರುದ್ಯೋಗಿ – ಸಚಿವ ಶ್ರೀರಾಮುಲು

ಮಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಧಿಕಾರ ಕಳೆದುಕೊಂಡು ಹತಾಶರಾಗಿದ್ದಾರೆ. ಹೀಗಾಗಿ ಎಲ್ಲಿ ಸಿರಿಯಸ್ ಆಗಿ ಇರಬೇಕೋ ಅಲ್ಲಿ ಜೋಕ್ ಮಾಡ್ತಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಹೇಳಿದರು. ಬಿಜೆಪಿ ಸರ್ಕಾರ ಅಧಿಕಾರ ಪೂರ್ಣಗೊಳಿಸಲ್ಲ ಎಂಬ ಹೆಚ್​ಡಿಕೆ ಹೇಳಿಕೆ ವಿಚಾರವಾಗಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಕುಮಾರಸ್ವಾಮಿಗೆ... Read more »

ನೂತನ ಮಂತ್ರಿಗಳಿಗೆ ಸಿದ್ದರಾಮಯ್ಯ ಗುದ್ದು.!

ಮೈಸೂರು: ಇಂದು ಬಿಎಸ್​ ಯಡಿಯೂರಪ್ಪ ಸಂಪುಟದ ನೂತನ ಮಂತ್ರಿಯಾಗಿ 10 ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಈ ಬಗ್ಗೆ ಜಿಲ್ಲೆಯ ಹೆಚ್​.ಡಿ ಕೋಟೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ನೂತನ ಮಂತ್ರಿಯಾಗಿದ್ದರು ಅವರು ಅನರ್ಹರೇ, ಒಂದ ಪಕ್ಷಕ್ಕೆ ದ್ರೋಹ ಬಗೆದು ಹೋಗಿ ಮಂತ್ರಿಯಾಗಿದ್ದು... Read more »