ವಿಪಕ್ಷ ನಾಯಕ, ಸಿಎಂಗೆ ನನ್ನ ಮನವಿ ಆರೋಪ-ಪ್ರತ್ಯಾರೋಪ ಬಿಟ್ಟು ಜನಪರ ಕೆಲಸ ಮಾಡಿ

ಬೆಂಗಳೂರು: ಸರಕಾರದ ಕೆಲಸ ಕೇವಲ ಮಾತಿಗೆ ಮಾತ್ರ ಸೀಮಿತವಾಗಿದ್ದು, ಕೋವಿಡ್ ವಿಚಾರದಲ್ಲಿ ಸರ್ಕಾರ ಹಣ ಲೂಟಿ ಮಾಡಿದೆ ಅಂತ ಆರೋಪ ಕೇಳಿ ಬರ್ತಿದೆ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿರುವ ಅವರು, ವಿಪಕ್ಷ ನಾಯಕರು, ಸಿಎಂಗೆ ನನ್ನ... Read more »

ಸರ್ಕಾರಕ್ಕೆ ಸಲಹೆ ನೀಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಬೆಂಗಳೂರು: ನೇಕಾರರ ಬದುಕು ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರದ ಪ್ಯಾಕೇಜ್ ಇನ್ನೂ ಬಿಡುಗಡೆಯಾಗಿಲ್ಲ. ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಕೂಡಲೇ ಸ್ಪಂದಿಸಬೇಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವಿಟ್​ ಮಾಡಿದ್ದಾರೆ. ಗುರುವಾರ ತಮ್ಮ... Read more »

ಎಸ್​ಎಸ್​ಎಲ್​ಸಿ ಪರೀಕ್ಷೆ ಬಗ್ಗೆ ಮಾಜಿ ಸಿಎಂ ಹೆಚ್ಡಿಕೆ ರಾಜ್ಯ ಸರ್ಕಾರಕ್ಕೆ ಸಲಹೆ

ಬೆಂಗಳೂರು: ಗುರುವಾರದಿಂದ ರಾಜ್ಯಾದಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಟ್ವಿಟರ್​ನಲ್ಲಿ ಹೇಳಿದ್ದಾರೆ. ತಮ್ಮ ಅಧಿಕೃತ ಟ್ವಿಟರ್​... Read more »

‘ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪಗೆ ಧಮ್ ಇಲ್ಲ’ – ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ ವಿಚಾರದಲ್ಲಿ ದರ ಇಳಿಸಲು ಅಸಹಾಯಕವಾಗಿದ್ದು, ಯಡಿಯೂರಪ್ಪ ರಾಜ್ಯಕ್ಕೆ ಬರಬೇಕಾದ ಹಣ ಕೇಳೋಕೆ ಧಮ್ ಇಲ್ಲ, ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. ಮೈಸೂರಿನಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಸಿದ್ದರಾಮಯ್ಯ... Read more »

‘ವಿಧಾನ ಪರಿಷತ್​ ಅಭ್ಯರ್ಥಿ ಗೋವಿಂದರಾಜ್ ಉದ್ಯಮಿ ಅಲ್ಲ ಪ್ರಗತಿಪರ ರೈತ’ – ಹೆಚ್​.ಡಿ ಕುಮಾರಸ್ವಾಮಿ

ಬೆಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ನಾವು ಅಭ್ಯರ್ಥಿ ಅಂತಿಮ ಮಾಡಲಾಗಿದ್ದು, ಪಕ್ಷದ ಪ್ರಮುಖ ಕಾರ್ಯಕರ್ತ ಗೋವಿಂದರಾಜ್ ಅವರು ಉದ್ಯಮಿ ಅಂತ ಸುದ್ದಿ ಬರುತ್ತಿದೆ ಆದರೆ ಅವರು ಉದ್ಯಮಿ ಅಲ್ಲ ಪ್ರಗತಿಪರ ರೈತ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ... Read more »

ಡಿಕೆಶಿ ಪದಗ್ರಹಣಕ್ಕೆ ಸರ್ಕಾರ ಅನುಮತಿ ನಿರಾಕರಣೆ ಸಿದ್ದರಾಮಯ್ಯ ಪ್ರಶ್ನೆಗಳು ಹೀಗಿವೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪದಗ್ರಹಣಕ್ಕೆ ಅನುಮತಿ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಜೂನ್ 14ರ ಕಾರ್ಯಕ್ರಮಕ್ಕೆ ಅವಕಾಶ ಕೊಟ್ಟಿಲ್ಲ ಎಂದು ಹೇಳಿದರು. ನಗರದಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅನುಮತಿ ಕೊಡದೇ ಇರೋದು ಸರ್ಕಾರದ... Read more »

‘ಹಿರಿಯ ನಾಯಕರು ರಾಜ್ಯಸಭೆಯಲ್ಲಿ ಇರಬೇಕು’ – ಸಿದ್ದರಾಮಯ್ಯ

ಬೆಂಗಳೂರು: ಮಲ್ಲಿಕಾರ್ಜುನ್​ ಖರ್ಗೆ ರಾಜ್ಯಸಭೆ ಅಭ್ಯರ್ಥಿಗಾಗಿ ನಾಮಪತ್ರ ಸಲ್ಲಿಕೆ ಹಲವು ಹಿರಿಯ ನಾಯಕರು ಸೂಚಕರಾಗಿ ಸಹಿ ಹಾಕಿದ್ದೇವೆ ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಸೋನಿಯಾ ಗಾಂಧಿಯವರ ನಿರ್ಧಾರವಿದು. ಪಕ್ಷಕ್ಕಾಗಿ... Read more »

‘ರಾಜ್ಯಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸ್ಪರ್ಧೆಗೆ ನಿರ್ಧಾರ’- ಮಾಜಿ ಸಿಎಂ ಹೆಚ್ಡಿಕೆ

ಬೆಂಗಳೂರು: ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರು ಟ್ವಿಟ್​ ಮೂಲಕ ತಿಳಿಸಿದ್ದಾರೆ.... Read more »

ಜೆಡಿಎಸ್​ ಅಭ್ಯರ್ಥಿ ಬೆಂಬಲ ವಿಚಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕರೆದಿದ್ದೆವು, ಎಲ್ಲಾ ಶಾಸಕರು, ಎಂಎಲ್ ಸಿಗಳು ಸಭೆಗೆ ಬಂದಿದ್ದರು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಸಭೆಯ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಮಲ್ಲಿಕಾರ್ಜುನ್​ ಖರ್ಗೆಯವರನ್ನು ನಾವು ಅಭ್ಯರ್ಥಿಯಾಗಿಸಿದ್ದೇವೆ.... Read more »

‘ನಾನು ಸಿಎಂ ಆಗಿದ್ರೆ ಬರೋಬ್ಬರಿ 1 ಕೋಟಿ ಮಂದಿಗೆ 10 ಸಾವಿರ ಕೊಡ್ತಿದೆ’ – ಸಿದ್ದರಾಮಯ್ಯ

ಮೈಸೂರು: ಇನ್ನೂ ಮೂರು ತಿಂಗಳು ಶಾಲೆಗಳನ್ನು ತೆರೆಯಬಾರದು ಇದು ರಾಜ್ಯ ಸರ್ಕಾರಕ್ಕೆ ನನ್ನ ಸಲಹೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಧ್ಯವಾದರೆ ಎರಡು ಶಿಫ್ಸ್​ನಲ್ಲಿ ಕ್ಲಾಸ್ ಮಾಡಬೇಕು. ಮಕ್ಕಳಿಗೆ ಕೊರೊನಾ ಏನಾದರು ತಗುಲಿದರೆ ಇಡೀ ಕುಟುಂಬಕ್ಕೆ... Read more »

‘ಈ ರೋಗ ಎಲ್ಲೆಲ್ಲಿಂದ ಬರ್ತಿದೆ ಗೊತ್ತಾ ಕಣ್ಣಿಂದ, ಮೂಗಿಂದ, ಬಾಯಿಂದ ಬರುತ್ತೆ’

ಬಾಗಲಕೋಟೆ: ಜನರ ಕೋಪದಿಂದ ದೂರ ಆಗಲು ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಗುರುವಾರ ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಮಾತನಾಡಿದ ಅವರು, ರ್ಯಾಂಡಮ್​​ ಆಗಿ ಚೆಕ್​ ಮಾಡಿದ್ರೆ ಎಷ್ಟು ಜನರಿಗೆ ಸೋಂಕು ಇದೆ ಅಂತ... Read more »

‘ಈ ರೀತಿ ಮಾತನಾಡಿಯೇ ಎಂಟಿಬಿ ನಾಗರಾಜ್​ ಸೋತಿದ್ದು’ – ಸಚಿವ ಎಸ್​.ಟಿ ಸೋಮಶೇಖರ್​

ಮೈಸೂರು: ನಾನು ಎಂಎಲ್​ಸಿ ಆಗಲು ಬಿಜೆಪಿಯವರ ಅಡ್ಡಗಾಲು ಎಂಬ ಎಂಟಿಬಿ ನಾಗರಾಜ್​ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ನಗರದಲ್ಲಿಂದು ಮಾತನಾಡಿದ ಅವರು, ಈ ರೀತಿಯೇ ಮಾತಾಡಿಯೇ ಎಂಟಿಬಿ ಸೋತಿದ್ದು. ಇಲ್ಲಿ ಯಾರಿಗೂ ಯಾರ ಅಡ್ಡಗಾಲು... Read more »

ಅಸಂವಿಧಾನಾತ್ಮಕ ಸಿಎಂ ಆಗಿ ವಿಜಯೇಂದ್ರ ಇದ್ದಾರೆ ಅಂತ ಜನ ಹೇಳ್ತಾರೆ ನಾವಲ್ಲ

ಕೊಪ್ಪಳ: ಬಿಜೆಪಿಯಲ್ಲಿ ಭಿನ್ನಮತ ಇರೋದು ಸತ್ಯ. ಬಿಜೆಪಿಯಲ್ಲಿ ಭಿನ್ನಮತ ಮುಂದುವರಿಯುತ್ತೆ. ಅದರಲ್ಲಿ ನಾವು ಕೈ ಹಾಕಲ್ಲ, ಸರಕಾರ ಅದಾಗದೆ ಬಿದ್ದು ಹೋದರೆ ನೋಡೋಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕೊಪ್ಪಳದಲ್ಲಿಂದು ಮಾತನಾಡಿದ ಅವರು, ಅಸಂವಿಧಾನಾತ್ಮಕ ಮುಖ್ಯಮಂತ್ರಿಯಾಗಿ ವಿಜಯೇಂದ್ರ ಇದ್ದಾರೆ ಅಂತ... Read more »

‘ಯಾರಿಂದ ಅಧಿಕಾರ ಕಳೆದುಕೊಂಡೆ ಅಂತಾ ನನಗೆ ಗೊತ್ತು’ – ಮಾಜಿ ಸಿಎಂ ಹೆಚ್ಡಿಕೆ

ರಾಮನಗರ: ನಾನು ಯಾರ ಋಣದಲ್ಲೂ ಸಿಎಂ ಆಗಿರಲಿಲ್ಲ,ಅವರೇ ನನ್ನ ಮನೆ ಬಾಗಿಲಿಗೆ ಬಂದು ನೀವೇ ಸಿಎಂ ಆಗಿ ಅಂತಾ ಕೇಳಿಕೊಂಡಿದ್ರು ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಕೆಲ ನಾಯಕರು... Read more »

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ನಾಮಕರಣ ಹೆಚ್​.ಡಿ ಕುಮಾರಸ್ವಾಮಿ ವಿರೋಧ

ಬೆಂಗಳೂರು: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ನಾಮಕರಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದವರಿಗೆ ಮಾಡುತ್ತಿರುವ ಅಪಮಾನ. ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಸಾಮಾಜಿಕ ತಾಣದಲ್ಲಿ ರಾಜ್ಯ ಸರ್ಕಾರ ನಿರ್ಧಾರವನ್ನು... Read more »

‘ಆರ್ಥಿಕ ಸುಧಾರಣೆ ಆಗಬೇಕಾದರೆ ಬಡವರ ಜೇಬಿನಲ್ಲಿ ದುಡ್ಡು ಇರಬೇಕು’

ರಾಮನಗರ: ಕೊರೊನಾ ಮಹಾಮಾರಿ ಕಾಯಿಲೆಗೆ ಲಸಿಕೆ ಇಲ್ಲ, ಇಡೀ ಜಗತ್ತಿಗೆ ಒಕ್ಕರಿಸಿದೆ. ಮುಂದುವರೆದ ದೇಶಗಳೇ ಈ ಮಹಾಮಾರಿ ರೋಗಕ್ಕೆ ತತ್ತರಿಸಿ ಹೋಗಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕುದೂರಿನಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ನಮ್ಮ... Read more »