‘ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಅರ್ಜೆಂಟಾಗಿ ಸಿಎಂ ಆಗಬೇಕಾಗಿದೆ’

ಹುಬ್ಬಳ್ಳಿ: ಕಾಂಗ್ರೆಸ್‌ನಿಂದ ಇಬ್ಬರು ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ವೈ. ಅರ್ಜೆಂಟಾಗಿ ಸಿಎಂ ಆಗಬೇಕಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೇ, ಹೇಗಾದರೂ ಮಾಡಿ ದೋಸ್ತಿ ಸರ್ಕಾರವನ್ನ ಅಸ್ಥಿರ ಮಾಡೋದು ಅವರ ಉದ್ದೇಶ. ನಾನು... Read more »

‘ಕಪಾಳಕ್ಕೆ ಕೊಡ್ಬೇಕಾ..? ಏನ್ ತಮಾಷೆ ಮಾಡ್ತಿದ್ದೀಯಾ..?’

ರಾಯಚೂರು: ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಚತ್ತರ ತಾಂಡಾದಲ್ಲಿ ಬರ ಪರಿಶೀಲನೆ ನಡೆಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ತಹಸೀಲ್ದಾರ್ ವಿರುದ್ಧ ಫುಲ್ ಗರಂ ಆಗಿದ್ದಾರೆ. ಛತ್ತರ ತಾಂಡಾದಲ್ಲಿ ಕುಡಿವ ನೀರು, ಉದ್ಯೋಗ, ನೀಡಿಲ್ಲ ಎಂದು ಗ್ರಾಮಸ್ಥರ ಅಹವಾಲು ನೀಡಿದ್ದು, ಅಹವಾಲು ಸ್ವೀಕರಿಸಿದ ಯಡಿಯೂರಪ್ಪ, ಅಧಿಕಾರಿಗಳಿಗೆ... Read more »

ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ..!

ಬೆಳಗಾವಿ: ಬೆಳಗಾವಿಯಲ್ಲಿ ಟಿವಿ5 ಜೊತೆ ಮಾತನಾಡಿದ ಮಾಜಿ ಸಚಿವ ಉಮೇಶ್ ಕತ್ತಿ, ಜೂನ್ ಮೊದಲ ವಾರದಲ್ಲಿ ಹೊಸ ಸರ್ಕಾರ ರಚನೆ ಮಾಡುತ್ತೇವೆಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಗೆ 105 ಶಾಸಕರಿದ್ದಾರೆ. ಆದ್ರೆ ಕಾಂಗ್ರೆಸ್ ಜೆಡಿಎಸ್‌ನವರು ಬಿಜೆಪಿಯನ್ನ ಹೊರಗಿಟ್ಟು ಸರ್ಕಾರ ರಚನೆ ಮಾಡಿದ್ದಾರೆ. ಆದ್ರೆ ದೋಸ್ತಿ ಸರ್ಕಾರ... Read more »

ಚುನಾವಣೆ ಸಮೀಕ್ಷೆ ಬಗ್ಗೆ ಬಿ.ಎಸ್.ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಬಂದಿರುವ ಕಾರಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಾವು 300 ಸೀಟು ಗೆಲ್ತೇವೆ ಅಂತ ಪ್ರಧಾನಿ ಹೇಳಿದ್ದರು. ನಾವು ಇನ್ನೂ ಹೆಚ್ಚು ಸ್ಥಾನ ಗೆಲ್ತೇವೆ. ಮೋದಿಯವರು ಪ್ರಧಾನಿ ಆಗುವುದು ನಿಶ್ಚಿತ. ರಾಜ್ಯದಲ್ಲಿ 22 ಸೀಟು ಗೆಲ್ಲೋದು... Read more »

ಕುಮಾರಸ್ವಾಮಿ ರೈತರಿಗೆ ಟೋಪಿ ಹಾಕುತ್ತಾ ಬಂದಿದ್ದಾರೆ: ಯಡಿಯೂರಪ್ಪ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ವಾಕ್ಪ್ರಹಾರ ನಡೆಸಿದ್ದು, ಕಾಂಗ್ರೆಸ್‌ನಲ್ಲಿ ಅತೃಪ್ತಿ ತಾಂಡವವಾಡುತ್ತಿತ್ತು. ಸಂಪುಟ ವಿಸ್ತರಣೆ ಮಾಡುವುದಾಗಿ ಮೂರು ತಿಂಗಳು ಕಾಲಹರಣ ಮಾಡಿದರು ಎಂದು ಹೇಳಿದ್ದಾರೆ. ಅಲ್ಲದೇ, ರೈತರ ಸಾಲಮನ್ನಾ ಎಂದು ಹೇಳುತ್ತಾ ಕುಮಾರಸ್ವಾಮಿ ರೈತರಿಗೆ ಟೋಪಿ ಹಾಕುತ್ತಾ ಬಂದಿದ್ದಾರೆ. ಸಂಪುಟ... Read more »

ನಿಮಿಷ 10, ವಾರ್ತೆ 50

1.ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಭದ್ರತೆಯಲ್ಲಿ ಪದೇ ಪದೇ ಲೋಪವಾಗುತ್ತಿದೆ. ಜೀವಂತ ಗುಂಡು ಇಟ್ಟುಕೊಂಡು ಕೇಜ್ರಿವಾಲ್​ ಭೇಟಿಯಾಗಲು ಬಂದಿದ್ದ ಮಸೀದಿಯ ಮೌಲ್ವಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. 39 ವರ್ಷದ ಮಹಮದ್​ ಇಮ್ರಾನ್​ ಎಂಬಾತ ಅರೆಸ್ಟ್‌ ಆಗಿದ್ದು, ದೆಹಲಿ ಮಸೀದಿಯೊಂದರ ಮೇಲುಸ್ತುವಾರಿ ನೋಡಿಕೊಳ್ಳುತ್ತಾನೆ. ಈತ 12 ಜನರೊಂದಿಗೆ... Read more »

ಜನಾರ್ದನ ರೆಡ್ಡಿ ಹೇಳಿಕೆ ಖಂಡಿಸಿದ ಯಡಿಯೂರಪ್ಪ

ಶಿವಮೊಗ್ಗ: ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ ವಿರುದ್ಧ ಜನಾರ್ಧನ ರೆಡ್ಡಿ ಕೊಟ್ಟ ಹೇಳಿಕೆಯನ್ನ ಖಂಡಿಸಿದ್ದಾರೆ. ಮಗನ ಸಾವೇ ಸಿದ್ದರಾಮಯ್ಯಗೆ ಶಿಕ್ಷೆ ಎಂದು ಜನಾರ್ಧನ ರೆಡ್ಡಿ ಹೇಳಿದ್ದು, ಈ ಹೇಳಿಕೆಗೆ ರೆಡ್ಡಿ ಕ್ಷಮೆಯಾಚಿಸಬೇಕೆಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಮಗನ ಸಾವಿನ ಬಗ್ಗೆ ಜನಾರ್ಧನ... Read more »