ರೆಡ್ಡಿಗೆ ರಿಲೀಫ್, ಅಲಿಖಾನ್ ಭವಿಷ್ಯ ಮುಂದೇನು?

ಹೊಡಿಕೆದಾರಿಗೆ ಅಂಬಿಡೆಂಟ್ ಕಂಪನಿಯಿಂದ ವಂಚನೆ ಪ್ರಕರಣದ ಆರೋಪಿಗಳಾದ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕ್ರಮ ತೆಗೆದುಕೊಳ್ಳದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ. ತಮ್ಮ ವಿರುದ್ಧ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಮಾಜಿ... Read more »