‘ನನ್ನನ್ನು ನಿಂಬೆಹಣ್ಣು ರೇವಣ್ಣ ಎಂದು ಗೇಲಿ ಮಾಡುತ್ತಿದ್ದ ಬಿಜೆಪಿ ನಾಯಕರೇ ಈಗೇನು ಹೇಳುತ್ತೀರಿ..?’

ಹಾಸನ: ಹಾಸನದ ಹೊಳೆನರಸೀಪುರದ ಚಾಕೇನಹಳ್ಳಿಯಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಾವೇರಿ ಕೊಳ್ಳದಲ್ಲಿ ಇರುವ ಡ್ಯಾಂಗಳಲ್ಲಿ ಆಗಬೇಕಾದ ಕೆಲಸಗಳಿಗೆ ಮುಖ್ಯಮಂತ್ರಿ ತಡೆಹಿಡಿದಿದ್ದಾರೆ. ಮೈಸೂರು, ಮಂಡ್ಯ, ಮಡಿಕೇರಿ ಸೇರಿದಂತೆ ಈ ಕಾಮಗಾರಿಗಳು ನಡೆಯಬೇಕಿತ್ತು. ಜೆಡಿಎಸ್, ಕಾಂಗ್ರೆಸ್ ಪ್ರಾಬಲ್ಯ ಇರುವ ಕ್ಷೇತ್ರದ... Read more »

ಕುಮಾರಸ್ವಾಮಿ ಇವೆಲ್ಲವನ್ನೂ ಬಿಡಬೇಕು. ಒಬ್ಬ ಅಣ್ಣನಾಗಿ ಹೇಳುತ್ತಿದ್ದೇನೆ – ರೇವಣ್ಣ

ಹಾಸನ:  ರಾಜ್ಯದಲ್ಲಿ ಜೆಡಿಎಸ್ ಪಕ್ಷ ತನ್ನದೇ ಆದ ಅಸ್ಥಿತ್ವ ಉಳಿಸಿಕೊಂಡಿದೆ. ಇದನ್ನು ರಾಷ್ಟ್ರೀಯ ಪಕ್ಷಗಳು ತೆಗೆಯಲು ಒಳಸಂಚನ್ನು ಮಾಡುತ್ತಿದ್ದಾರೆ. ಅದು ಏನೇ ಮಾಡಿದರು ಯಶಸ್ವಿಯಾಗಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಪಪ್ರಚಾರವನ್ನು ದೇವೇಗೌಡರು, ಕುಮಾರಸ್ವಾಮಿ ಅಪಾರ... Read more »

‘ಹಿಂದೆ ರೇವಣ್ಣ ನಾಯಿಗೆ ಎಸೆದಂಗೆ ಬಿಸ್ಕೇಟ್ ಎಸೆದಿದ್ರು, ನಾವು ಮಾನವೀಯತೆಯಿಂದ ಕೆಲಸ ಮಾಡ್ತೀವಿ’

ಕೊಪ್ಪಳ: ಕೊಪ್ಪಳದ ವಿರೂಪಾಪುರ ಗಡ್ಡಿಯಲ್ಲಿ ಶಾಸಕ ಶ್ರೀರಾಮುಲು ಮಾತನಾಡಿದ್ದು, ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದಿದ್ದಾರೆ. ಅಲ್ಲದೇ, ಯಾರೂ ಧೈರ್ಯ ಕಳೆದುಕೊಳ್ಳಬಾರದು. ಜನ ಸಾಮಾನ್ಯರೂ ಸಂತ್ರಸ್ಥರಿಗೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಸಿಎಂ ಯಡಿಯೂರಪ್ಪ ದೆಹಲಿ ಕಾರ್ಯಕ್ರಮ ರದ್ದು ಮಾಡಿ ಕೆಲಸ ಮಾಡ್ತಿದ್ದಾರೆ.... Read more »

ಮಂತ್ರಿ ಸ್ಥಾನದ ಬಗ್ಗೆ ಪ್ರೀತಂಗೌಡ ಮಾತು: ನಮಗೂ ಮುಯ್ಯಿ ತೀರಿಸುವುದಕ್ಕೆ ಬರುತ್ತೆ ಎಂದು ರೇವಣ್ಣಗೆ ಟಾಂಗ್..!

ಹಾಸನ: ಹಾಸನದಲ್ಲಿಂದು ಬಿಜೆಪಿ ಶಾಸಕ ಪ್ರೀತಂಗೌಡ ಮಾತನಾಡಿದ್ದು, ಮಂತ್ರಿ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ಮಾಜಿ ಸಚಿವ ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ. ಪ್ರೀತಂಗೌಡ ಬರೀ ಮಂತ್ರಿ ಅಂತ ಅಂದುಕೊಳ್ಳಬೇಡಿ, ಯಡಿಯೂರಪ್ಪ ಸಿಎಂ ಆಗಿದ್ದಾರೆ. ಹಾಗಾಗಿ ನಮಗೆ ಅದೇ ಖುಷಿ. ನಮ್ಮ ರಾಜ್ಯ ಹಾಗೂ... Read more »