‘ಸಿದ್ದರಾಮಯ್ಯ, ಜಿಟಿ ದೇವೇಗೌಡ ನಮ್ಮ ಕುಟುಂಬದವರು’ – ಸಚಿವ ವಿ. ಸೋಮಣ್ಣ

ಮೈಸೂರು: ಒಂದು ಕುಟುಂಬ ಅಂದ ಮೇಲೆ ಒಬ್ಬರ ಮೇಲೆ ಪ್ರೀತಿ ಜಾಸ್ತಿ ಇರುತ್ತೆ. ಹಾಗೇ ಮಾಜಿ ಸಚಿವ ಜಿ.ಟಿ ದೇವೇಗೌಡ ಅವರ ಮೇಲೆ ಸ್ವಲ್ಪ ನನ್ನ ಪ್ರೀತಿ ಜಾಸ್ತಿ ಇದೆ ಎಂದು ವಸತಿ ಸಚಿವ ವಿ. ಸೋಮಣ್ಣ ಅವರು ಮಂಗಳವಾರ... Read more »

ನಿರ್ಮಲಾನಂದ ಸ್ವಾಮೀಜಿಗಳ ಫೋನ್ ಕೂಡಾ ಟ್ಯಾಪ್ ಮಾಡ್ಸಿದ್ರಾ ಕುಮಾರಸ್ವಾಮಿ..?!

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆದಿಚುಂಚನಗಿರಿ ಮಠದ ಸ್ವಾಮೀಜಿಗಳ ಫೋನ್ ಟ್ಯಾಪ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಶ್ರೀಗಳ ಫೋನ್ ಟ್ಯಾಪ್ ಆಗಿರುವುದು ಸಿಬಿಐ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸರ್ಕಾರ ಉಳಿಸಿಕೊಳ್ಳಲು ಮಾಜಿ ಸಿಎಂ ತಂತ್ರ ಹೆಣೆದಿದ್ದು, ಮಠದ... Read more »

ಜಿ .ಟಿ ದೇವೇಗೌಡಗೆ ಟಾಂಗ್​ ಕೊಟ್ಟ ಹೆಚ್​.ಡಿ ಕುಮಾರಸ್ವಾಮಿ

ಮೈಸೂರು: ದಸರಾ ಅನುಭವ ಧಾರೆ ಎರೆಯಲು ನಾವೇ ಮಾಜಿ ಸಚಿವ ಜಿ .ಟಿ ದೇವೇಗೌಡ ಅವರನ್ನು ಬಿಟ್ಟಿದ್ದೇವೆ  ಎಂದು ಮಾಜಿ ಮುಖ್ಯಮಂತ್ರಿ ಹೆಚ್​. ಡಿ ಕುಮಾರಸ್ವಾಮಿ ಟಾಂಗ್​ ಕೊಟ್ಟರು. ನಗರದಲ್ಲಿಂದು ಸಭೆಗೆ ಗೈರಾದ ಜಿಟಿಡಿಗೆ ಟಾಂಗ್ ಕೊಟ್ಟ ಮಾಜಿ ಸಿಎಂ, ... Read more »

ಸಿಎಂ ಯಡಿಯೂರಪ್ಪರ ನಿವಾಸಕ್ಕೆ ಜಿಟಿಡಿ ಭೇಟಿ ನೀಡಿದ್ಯಾಕೆ ಗೊತ್ತಾ..?

ಮೈಸೂರು: ಮೈಮುಲ್ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡರ ಆಪ್ತರಾದ ಸಿದ್ದೇಗೌಡ ಆಯ್ಕೆಯಾಗಿದ್ದು, ಮೈಸೂರಿನ ತಮ್ಮ ನಿವಾಸದಲ್ಲಿ ಜಿಟಿಡಿ ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಜಿಟಿಡಿ, ಈ ಮೊದಲೇ ಸಿದ್ದೇಗೌಡರನ್ನ ಅಧ್ಯಕ್ಷರಾಗಿ ಆಯ್ಕೆ ಮಾಡಲು ತೀರ್ಮಾನ ಮಾಡಲಾಗಿತ್ತು. ಆದ್ರೆ ವಾರದ... Read more »

ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಂದಾದ ಜೆಡಿಎಸ್-ಬಿಜೆಪಿ..?!

ಮೈಸೂರು: ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಪಕ್ಷದ ನಾಯಕರು ಒಂದಾಗಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಸಂದರ್ಭ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಪಕ್ಷ ಬೇಧ ಮರೆತು ಒಂದಾದ ಸಂಸದ ಪ್ರತಾಪ್ ಸಿಂಹ ಮತ್ತು ಸಚಿವ ಜಿ.ಟಿ.ದೇವೇಗೌಡರು, ಮೈಸೂರು ತಾಲೂಕಿನ ಮರಟಿ... Read more »

‘ಸಿದ್ದರಾಮಯ್ಯ ವಿರುದ್ಧ ಎಲ್ಲೂ ಮಾತಾಡಿಲ್ಲ ನಾನು. ಅವರ ಮೇಲೆ ಗೌರವವಿದೆ ನನಗೆ’

ಮೈಸೂರು: ಮೊದಲು ಜಿಟಿಡಿ ನಂತರ ವಿಶ್ವನಾಥ್ ಆಮೇಲೆ ಯಾರೋ ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಈ ಟ್ವೀಟ್ ಬಗ್ಗೆ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ವಿರುದ್ದ ನಾನು ಯಾವತ್ತೂ ಮಾತನಾಡಿಲ್ಲ. ಅವರ ಮೇಲೆ ಯಾವಾಗಲೂ ಗೌರವ... Read more »

ಜೆಡಿಎಸ್‌ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಜಿಟಿಡಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ನಿನ್ನೆ ತಾನೇ ಸಚಿವ ಜಿ.ಟಿ.ದೇವೇಗೌಡರು, ಜೆಡಿಎಸ್‌ನವರು ಬಿಜೆಪಿಗೆ ಓಟ್ ಹಾಕಿರೋದು ಎಂಬ ಹೇಳಿಕೆ ರಾಜಕೀಯ ರಂಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಜಿ.ಟಿ.ದೇವೇಗೌಡರ ಹೇಳಿಕೆ ನನ್ನಲ್ಲಿಯೂ ಅಚ್ಚರಿ ಮೂಡಿಸಿದೆ.... Read more »

ಜೆಡಿಎಸ್ ಅಷ್ಟೇ ಅಲ್ಲ, ಕಾಂಗ್ರೆಸ್ ಓಟೂ ನಮಗೇ ಬಂದಿವೆ: ಜಿಟಿಡಿ ಹೇಳಿಕೆಗೆ ಪ್ರತಾಪ್ ರಿಯಾಕ್ಷನ್

ಮೈಸೂರು: ಜೆಡಿಎಸ್‌ನವರು ಬಿಜೆಪಿಗೆ ಓಟ್ ಹಾಕಿದ್ದಾರೆಂಬ ಸಚಿವ ಜಿ.ಟಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಜೆಡಿಎಸ್ ಮಾತ್ರವಲ್ಲ ಕಾಂಗ್ರೆಸ್ ಕಾರ್ಯಕರ್ತರ ಮತಗಳೂ ನನಗೇ ಬಂದಿವೆ ಎಂದು ತಿರುಗೇಟು ನೀಡಿದ್ದಾರೆ. ಮೊದಲಿನಿಂದಲೂ ಮೈಸೂರಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ನವರೂ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಹಾಗಾಗಿಯೇ... Read more »

ಸಚಿವ ಜಿ.ಟಿ.ದೇವೆಗೌಡ ತೆರಳುತ್ತಿದ್ದ ಕಾರು ಅಪಘಾತ..!

ಮೈಸೂರು: ಸಚಿವ ಜಿ.ಟಿ.ದೇವೇಗೌಡ ತೆರಳುತ್ತಿದ್ದ ಕಾರು ಅಪಘಾತವಾಗಿದ್ದು, ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಸಚಿವರಿಗೆ ಯಾವುದೇ ಅಪಾಯವಾಗಿಲ್ಲ. ಯಾವುದೋ ಕಾರ್ಯಕ್ರಮದ ನಿಮಿತ್ತ... Read more »

ಮೈತ್ರಿಯಾದರೂ ಮುಗಿಯದ ಸಿದ್ದು-ಜಿಟಿಡಿ ಮುನಿಸು..!?

ಮೈಸೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರವಿದ್ದರೂ ಕೂಡ, ಕೆಲ ಕಾಂಗ್ರೆಸ್, ಜೆಡಿಎಸ್ ನಾಯಕರ ಮುನಿಸು ಹಾಗೇ ಇದೆ. ಮಡಿಕೇರಿ ಮತ್ತು ಮೈಸೂರು ಲೋಕಸಭಾ ಕ್ಷೇತ್ರ ಜೆಡಿಎಸ್‌ಗೆ ಬೇಕು ಎಂದಿದ್ದ ಸಚಿವ ಜಿ.ಟಿ.ದೇವೇಗೌಡ, ಟಿಕೇಟ್ ಕೈತಪ್ಪಿದ ಕಾರಣ, ಚುನಾವಣೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಅಲ್ಲದೇ,... Read more »

ಒಂದೇ ದಿನದಲ್ಲಿ ಎರಡು ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಅಚ್ಚರಿ ತಂದ ಜೆಡಿಎಸ್‌ ನಾಯಕರು

ಮೈಸೂರು ಜಿಲ್ಲಾ ಪಂಚಾಯಿತಿ ಮೈತ್ರಿಗೆ ರಾತ್ರೋ ರಾತ್ರಿ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಬೆಳಗ್ಗೆ ಬಿಜೆಪಿ ಜೊತೆ ಮೈತ್ರಿಯಾಗಿದ್ದ ಜೆಡಿಎಸ್‌, ರಾತ್ರಿ ವೇಳೆಗೆ ಕಾಂಗ್ರೆಸ್‌ ಜೊತೆ ಮೈತ್ರಿಯಾಗಿದೆ. ಒಂದೆ ದಿನ ಡಬಲ್‌ ಮೈತ್ರಿ ನಡೆದಿದ್ದು ಜಿಲ್ಲೆಯಷ್ಟೇ ಅಲ್ಲ ರಾಜ್ಯ ರಾಜಕಾರಣದಲ್ಲು ಅಚ್ಚರಿ... Read more »

ನೀವೇನ್ ನನಗೆ ಓಟ್ ಹಾಕಿದ್ದೀರಾ..?ಸಿದ್ದರಾಮಯ್ಯಗೆ ಹಾಕಿರೋದು. ನಾನ್ಯಾಕ್ ಬರ್ಲಿ..?

ಮೈಸೂರು: ಸಿದ್ದರಾಮಯ್ಯ ಬೆಂಬಲಿಗರ ವಿರುದ್ಧ ಸಚಿವ ಜಿ.ಟಿ.ದೇವೇಗೌಡರು ಗರಂ ಆಗಿದ್ದು, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ಸಂದರ್ಭ ಈ ಘಟನೆ ನಡೆದಿದೆ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಕೆ.ಸಾಲುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದೊಳಗೆ ದುರ್ವಾಸನೆ ಬರ್ತಿದೆ. ಬಂದು... Read more »

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನಕ್ಕೆ ಗಣ್ಯರ ಸಂತಾಪ

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಧುಕರ್ ಶೆಟ್ಟಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಹೈದರಾಬಾದ್ ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ತರಬೇತಿ ಅಕಾಡೆಮಿಯಲ್ಲಿ ಸೇವೆಸಲ್ಲಿಸುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದು... Read more »

ನಟ ಅಂಬರೀಶ್ ನಿಧನಕ್ಕೆ ಗಣ್ಯರ ಕಂಬನಿ

ಸ್ಯಾಂಡಲ್‌ವುಡ್‌ನ ಮೇರು ನಟ, ಮಾಜಿ ಸಚಿವ ಅಂಬರೀಶ್ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದು, ಅಂಬಿ ಕನ್ನಡ ಚಿತ್ರರಂಗದ ಕಂಡ ಮಹತ್ವದ ಕಲಾವಿದ. ಅಪರೂಪದ ವ್ಯಕ್ತಿತ್ವದ ರಾಜಕಾರಣಿ ಇನ್ನಿಲ್ಲ ಎನ್ನುವುದು ನನ್ನಲ್ಲಿ ಅಪಾರ ದುಃಖವನ್ನುಂಟುಮಾಡಿದೆ. ಕನ್ನಡ... Read more »

ಜಿ.ಟಿ.ದೇವೇಗೌಡ ಎಡವಿದ್ದಕ್ಕೆ ತನ್ವೀರ್ ವ್ಯಂಗ್ಯ

ಮೈಸೂರು: ಮೈಸೂರು ದಸರಾ ಆಚರಣೆ ಬಗ್ಗೆ ದೋಸ್ತಿಗಳ ಭಿನ್ನಮತ ಸ್ಫೋಟಗೊಂಡಿದ್ದು, ಕಾಂಗ್ರೆಸ್ ನಾಯಕರು ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಸಚಿವ ತನ್ವೀರ್ ಸೇಠ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕರು, ಮಾಜಿ ಜಿಲ್ಲಾಧ್ಯಕ್ಷ ಮತ್ತು ನರಗಾಧ್ಯಕ್ಷರು... Read more »

ಲವ್ ಲೆಕ್ಚರ್ ಕೊಟ್ಟ ಸಚಿವ ಜಿ.ಟಿ.ದೇವೇಗೌಡ..!

ಮೈಸೂರು: ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸಚಿವ ಜಿ.ಟಿ.ದೇವೇಗೌಡರು ಪ್ರೀತಿಯ ಪಾಠ ಹೇಳಿದ್ರು. ಸಾಕಷ್ಟು ಹೆಣ್ಣು ಮಕ್ಕಳು ಲವ್ ನಲ್ಲಿ ಬಿದ್ದು ನಿಮ್ಮ ಜೀವನ ಹಾಳು ಮಾಡಿಕೊಳ್ತಿದೀರಾ. ಈ ಬಗ್ಗೆ ಎಚ್ಚರದಿಂದಿರಿ. ಒಳ್ಳೆ ಹುಡುಗನನ್ನು ನೋಡಿ, ನಿಷ್ಠಾವಂತ, ಪ್ರಾಮಾಣಿಕ... Read more »