ಹಾಸನಾಂಬೆ ದರ್ಶನ ಪಡೆಯುವ ಮೊದಲು ಈ ಸ್ಟೋರಿ ನೋಡಿ..!

ಹಾಸನ: ವರ್ಷಕ್ಕೆ ಒಂದು ಬಾರಿಯಷ್ಟೇ ದರ್ಶನ ಭಾಗ್ಯ ಕರುಣಿಸುವ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಇಂದು ಚಾಲನೆ ದೊರೆಯಲಿದೆ. ಸಂಪ್ರದಾಯದಂತೆ ಅಶ್ವಯುಜ ಮಾಸದ ಪೂರ್ಣಿಮೆಯ ನಂತರ ಮೊದಲ ಗುರುವಾರ ಮಧ್ಯಾಹ್ನ 12.30ಕ್ಕೆ ಅರಸು ವಂಶಸ್ಥ ನಂಜರಾಜ ಅರಸ್ ಬಾಳೆ ಕಂದು ಕಡಿದ ಬಳಿಕ ಅಮ್ಮನವರ... Read more »

ಕುಮಾರಸ್ವಾಮಿ ಇವೆಲ್ಲವನ್ನೂ ಬಿಡಬೇಕು. ಒಬ್ಬ ಅಣ್ಣನಾಗಿ ಹೇಳುತ್ತಿದ್ದೇನೆ – ರೇವಣ್ಣ

ಹಾಸನ:  ರಾಜ್ಯದಲ್ಲಿ ಜೆಡಿಎಸ್ ಪಕ್ಷ ತನ್ನದೇ ಆದ ಅಸ್ಥಿತ್ವ ಉಳಿಸಿಕೊಂಡಿದೆ. ಇದನ್ನು ರಾಷ್ಟ್ರೀಯ ಪಕ್ಷಗಳು ತೆಗೆಯಲು ಒಳಸಂಚನ್ನು ಮಾಡುತ್ತಿದ್ದಾರೆ. ಅದು ಏನೇ ಮಾಡಿದರು ಯಶಸ್ವಿಯಾಗಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಪಪ್ರಚಾರವನ್ನು ದೇವೇಗೌಡರು, ಕುಮಾರಸ್ವಾಮಿ ಅಪಾರ... Read more »

ಮದುವೆ ಮಂಟಪದಲ್ಲಿ ಮದುವೆ ಮುರಿದು ಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ತಾಳಿಕಟ್ಟುವ ವೇಳೆ ವರ ಬದಲಾದ ಘಟನೆ ಸಕಲೇಶಪುರ ಪಟ್ಟಣದ ಶೀನಪ್ಪಶೆಟ್ಟಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಬೈಕೆರೆ ಗ್ರಾಮದ ತಾರೇಶ್ ಹಾಗೂ ಬೇಲೂರು ತಾಲೂಕಿನ ಕುಪ್ಪಗೋಡು ನಿವಾಸಿಯಾದ ವಸಂತಗೌಡರ ಪುತ್ರಿ ಶೃತಿ ಯವರ ಮದುವೆ ನಡೆಸಲು ಗುರುಹಿರಿಯರು ನಿಶ್ಚಿಯಿಸಿದ್ದರು.ಇದರಂತೆ ಸಕಲ ಸಿದ್ದತೆ ಮಾಡಿಕೊಂಡಿದ್ದ ವಧುವರನ ಸಂಬಂಧಿಕರು... Read more »

ಹಾಸನದಲ್ಲಿ ಅಕ್ರಮ ಮದ್ಯ ಮಾರಾಟ:ಅಧಿಕಾರಿಗಳಿಗೆ ತರಾಟೆ

ಹಾಸನ ಜಿಲ್ಲೆಯ ಸುತ್ತಮುತ್ತ ಅಕ್ರಮ ಮದ್ಯ ಮಾರಾಟವಾಗುತ್ತಿದ್ದು ಸಾಲ ಜಾಸ್ತಿಯಾಗಿ ಕುಡುಕರು ಊರು ಬಿಟ್ಟು ಹೋಗುವ ಪರಿಸ್ಥಿತಿ ಉಂಟಾಗಿದೆ. ಪುರುಷರು ಮಹಿಳೆಯರ ಮಾಂಗಲ್ಯ ಮಾರಿ ಮದ್ಯ ಸೇವಿಸುತ್ತಿದ್ದಾರೆ. ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಲೋಕೋಪಯೋಗಿ  ಸಚಿವ ರೇವಣ್ಣ,... Read more »