ಕೊರೊನಾ ವೈರಸ್ ಎದುರಿಸುವ ಸಂಕಲ್ಪ ತೊಡೋಣ -ಕುಮಾರಸ್ವಾಮಿ

ಬೆಂಗಳೂರು: ರಾಜ್ಯದ ಜನತೆ ಈ ಬಾರಿ ಹೊರ ಬರದೆ ಸರಳವಾಗಿ ತಮ್ಮ ಮನೆಯಲ್ಲೇ ಯುಗಾದಿ ಹಬ್ಬ ಆಚರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ಕೊರೊನಾ ವೈರಸ್ ಎದುರಿಸುವ ಸಂಕಲ್ಪ ತೊಡೋಣ. ಸಮಸ್ತ ನಾಗರಿಕರು ಸರ್ಕಾರದ ಜತೆ ಸಹಕರಿಸೋಣ. ಎಲ್ಲರಿಗೂ ಒಳಿತಾಗಲಿ. ಯುಗಾದಿ ಹಬ್ಬದ... Read more »

ಸರ್ಕಾರ ಹೇಳುವುದು ಒಂದು ಮಾಡುವುದೊಂದು – ಕುಮಾರಸ್ವಾಮಿ

ಕರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸ್ವಯಂ ನಿರ್ಬಂಧಗಳನ್ನು ಪಾಲಿಸುವಂತೆ ಜನತೆಗೆ ಹೇಳುತ್ತಿರುವ ಸರ್ಕಾರ ತಕ್ಷಣವೇ ವಿಧಾನಮಂಡಲ ಅಧಿವೇಶನವನ್ನು ಮುಂದೂಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ. ನೂರಾರು ಮಂದಿ ಒಂದೆಡೆ ಸೇರಬಾರದು ಎಂದು ತಾಕೀತು ಮಾಡುವ ಸರ್ಕಾರ ನೂರಾರು ಜನ ಪ್ರತಿನಿಧಿಗಳು,... Read more »

‘ಹೆಚ್ಡಿಕೆ ಅಧಿಕಾರ ಇದ್ದಾಗ ಜನರ ಋಣ ತೀರಿಸಬೇಕಿತ್ತು – ಹೆಚ್​.ವಿಶ್ವನಾಥ್​

ಧಾರವಾಡ: ರಾಜ್ಯದ ಮತ್ತು ರಾಷ್ಟ್ರದ ಆರ್ಥಿಕ ಸ್ಥಿತಿ ನೋಡಿ ಬಜೆಟ್ ವಿಶ್ಲೇಷಣೆ ಮಾಡಬೇಕಿದೆ ಎಂದು ಮಾಜಿ ಸಚಿವ ಹೆಚ್​.ವಿಶ್ವನಾಥ್ ಅವರು ಶನಿವಾರ ಹೇಳಿದ್ದಾರೆ. ಧಾರವಾಡದಲ್ಲಿಂದದು ಬೇಂದ್ರೆ ಭವನಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಸರ್ಕಾರದ ವಿಚಾರಗಳನ್ನು ಸತ್ಯದ ರೂಪದಲ್ಲಿ ಹೇಳಬೇಕಿದೆ.... Read more »

ರಾಮನಗರ-ಚನ್ನಪಟ್ಟಣ ನನಗೆ ಎರಡು ಕಣ್ಣು ಇದ್ದಹಾಗೆ – ಕುಮಾರಸ್ವಾಮಿ

ರಾಮನಗರ: ಬಿಜೆಪಿ ಶಾಸಕ ಮುರಗೇಶ್ ನಿರಾಣಿ ಅವರು ನನ್ನ ಜೊತೆ ಯಾವುದೇ ರೀತಿಯಲ್ಲಿ ಚರ್ಚೆ ಮಾಡಿಲ್ಲ. ನಾನು ಯಾವುದೇ ಸರ್ಕಾರವನ್ನ ಅಸ್ಥಿರಗೊಳಿಸಲು ಹೋಗಲ್ಲ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಹೇಳಿದರು. ಜೆಡಿಎಸ್​ಗೆ ನಿರಾಣಿ ಅವರು ಬರುತ್ತಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ, ನಿನ್ನೆ... Read more »

‘ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಮಾಡುವಂತೆ ನಾನು ಹೇಳಿದ್ದೆ’ – ಹೆಚ್​.ಡಿ.ದೇವೇಗೌಡ

ರಾಮನಗರ: ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಮಾಡುವಂತೆ ನಾನು ಹೇಳಿದ್ದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಗುರುವಾರ ಹೇಳಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ರಚನೆ ವೇಳೆ ನಾನು ಹೇಳಿದ್ದೆ. ಆದರೆ, ಕೇಂದ್ರ ಕಾಂಗ್ರೆಸ್... Read more »

ತಾವು ಸೋತ್ರು ಮೊಮ್ಮಗ ಸೋತಿದ್ದಾನೆ ಎಲ್ಲಿದೆ ರಾಜ್ಯದಲ್ಲಿ ಜೆಡಿಎಸ್

ಕೊಪ್ಪಳ: ಜೆಡಿಎಸ್ ಕಾರ್ಯಕರ್ತರನ್ನು ಕೆಣಕಿದ್ರೆ ಸುಮ್ಮನಿರಲ್ಲ ಎಂಬ ಹೆಚ್​.ಡಿ.ದೇವೇಗೌಡರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್​.ಈಶ್ವರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕೊಪ್ಪಳದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ನಾವ್ಯಾಕ್ರೀ ಜೆಡಿಎಸ್ ಕಾರ್ಯಕರ್ತರನ್ನು ಮುಟ್ಟೊಕೋಗೋಣ, ಎಲ್ಲಿದ್ದಾರೆ ಜೆಡಿಎಸ್ ಕಾರ್ಯಕರ್ತರು ಅಂತಾ ಹುಡುಕಿ ತೋರಿಸಲಿ, ಆ... Read more »

ಜಿಟಿಡಿಗೆ ಹೆಚ್.ಕೆ ಕುಮಾರಸ್ವಾಮಿ ವಾರ್ನಿಂಗ್!

ಹಾಸನ: ಮನಸ್ಸಿಗೆ ಬಂದಂತೆ ನೀವು ಕೊಡುವ ಹೇಳಿಕೆ ಕೊಟ್ಟು ಪಕ್ಷಕ್ಕೆ ಮುಜುಗರ ಆಗಿದೆ. ಇಲ್ಲೂ ಇದ್ದು ಅಲ್ಲೂ ಇರೋ ಕೆಲಸ ಮಾಡೋದು ಬೇಡ. ಇದು ಅಶಿಸ್ತಿನ ಪರಮಾವಧಿ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ಅವರು ಮಾಜಿ ಸಚಿವ ಜಿಡಿ ದೇವೇಗೌಡ ಜೆಡಿಎಸ್ ಪರ ದ್ವಂದ್ವ ನಿಲುವು ಬಗ್ಗೆ ಖಡಕ್​... Read more »

ಜೆಡಿಎಸ್ ಸಭೆಗೆ ಶಾಸಕರು ಗೈರು: ಅವ್ರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ- ಕುಮಾರಸ್ವಾಮಿ

ರಾಮನಗರ: ಶಾಸಕರು ಸಭೆಗೆ ಗೈರು ಹಾಗಿರುವುದಕ್ಕೆ ತಲೆ ಕೇಡಿಸಿಕೊಳ್ಳುವುದು ಬೇಡಿ. ನಮ್ಮ ಕಾರ್ಯಕರ್ತರೆ ಶಾಸಕರನ್ನಾಗಿ ಮಾಡೋದು. ಯಾರು ಬಂದ್ರೂ, ಹೋದ್ರೊ ತಕೆ ಕೆಡಿಸಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ನಿಖಿಲ್​ ಕುಮಾರಸ್ವಾಮಿ ಮದುವೆ ಹಿನ್ನಲೆಯಲ್ಲಿ ಜಿಲ್ಲೆಯ ಬಿಡದಿ ಸ್ವಗೃಹ ಕೇತುಗಾರನಹಳ್ಳಿ ಗ್ರಾಮದಲ್ಲಿಂದು ಜಿಲ್ಲೆಯ ಎಲ್ಲಾ... Read more »

ಈವರೆಗೆ 7 ಅಮೆರಿಕ ಅಧ್ಯಕ್ಷರು ಭೇಟಿ ನೀಡಿದ್ದಾರೆ, ಇದೇನು ಹೊಸದಲ್ಲ- ಕುಮಾರಸ್ವಾಮಿ

ಬೆಂಗಳೂರು: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿ ಎರಡು ದಿನ ಭಾರತ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ ಮೊದಲನೆ ದಿನ ನಮಸ್ತೆ ಟ್ರಂಪ್​ ಕಾರ್ಯಕ್ರಮ ಹಾಗೂ ತಾಜ್​ ಮಹಲ್​ ವಿಕ್ಷಣೆ ಮೂಲಕ ತಮ್ಮ ಒಂದು ದಿನದ ಪ್ರವಾಸ ಮುಗಿಸಿದ್ದು, ಇಂದು ತಮ್ಮ ಪ್ರವಾಸದ ಕೊನೆದಿನವಾಗಿದೆ. ಈ... Read more »

ಮಣ್ಣಲ್ಲಿ ಮಣ್ಣಾದ ಮಾಜಿ ಸಚಿವ ಚನ್ನಿಗಪ್ಪ: ಅಂತಿಮ ದರ್ಶನ ಪಡೆದ ಹಲವು ಗಣ್ಯರು.!

ನೆಲಮಂಗಲ: ಕಳೆದ ಒಂದು ವರ್ಷದಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಸಿ. ಚನ್ನಿಗಪ್ಪ ಮಣ್ಣಲ್ಲಿ ಮಣ್ಣಾಗಿದ್ದಾರೆ. ಬಹುದಿನಗಳಿಂದ ಅಂಗಾಂಗ ವೈಪಲ್ಯದಿಂದ ಬಳಲುತ್ತಿದ್ದ ಚನ್ನಿಗಪ್ಪ ಅವರು ಸಿಂಗಾಪುರ್ ಸೇರಿ ಇತರೆಡೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇತ್ತೀಚೆಗೆ ಬೆಂಗಳೂರಿನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.... Read more »

ದೇಶದ್ರೋಹಿ ಹೇಳಿಕೆ ಖಂಡಿಸಿ, ಬಿಜೆಪಿ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ.!

ರಾಮನಗರ: ಅಮೂಲ್ಯ ಲಿಯೋನ್ ಪಾಕಿಸ್ತಾನದ ಪರ ಘೋಷಣೆ ಹಿನ್ನಲೆಯಲ್ಲಿ ಮಾಜಿ ಸಿಎಂ ಹೆಚ್.​ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ, ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಅಂತ್ಯತ ಖಂಡನೀಯ ಎಂದಿದ್ದಾರೆ. ನಿನ್ನೆ ಫ್ರೀಡಂ ಪಾರ್ಕ್​​ನಲ್ಲಿ ಪೌರತ್ವ ತಿದ್ದುಪಡಿ(ಸಿಎಎ) ಕಾಯ್ದೆ ವಿರುದ್ಧ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ... Read more »

‘ಬಿಎಸ್​ವೈ ಸರ್ಕಾರ ಪತನ ಆಗಲಿ ಎಂದು ನಾನೇನು ಹೇಳಲ್ಲ’ – ಮಾಜಿ ಪ್ರಧಾನಿ ಹೆಚ್ಡಿಡಿ

ಬೆಂಗಳೂರು: ಬಿಎಸ್​ವೈ ಸರ್ಕಾರ 3 ವರ್ಷ ಇರಲಿ ಎನ್ನುವುದು ನಮ್ಮ ಹಾರೈಕೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಬುಧವಾರ ಹೇಳಿದ್ದಾರೆ. ಬೆಳಗಾವಿನಗರದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷ ಕಟ್ಟಕ್ಕೆ ನಮಗೆ ಅವಕಾಶ ಸಿಗುತ್ತೆ. ಯಡಿಯೂರಪ್ಪ ಒಳ್ಳೆಯದು ಮಾಡಲಿ, ಸರ್ಕಾರ ಪತನ ಆಗಲಿ ಎಂದು... Read more »

ಕುಮಾರಸ್ವಾಮಿ ವಿರುದ್ಧ ಅನಂತಕುಮಾರ್​ ಹೆಗಡೆ ಕಿಡಿ.!

ಬೆಂಗಳೂರು: ದೇಶಲ್ಲಿರುವ ಬಡತನವನ್ನೇ ಹಲವು ನಾಯಕರು ಬಂಡವಾಳ ಮಾಡಿಕೊಂಡಿದ್ದಾರೆ ಎಂದು ಸಂಸದ ಅನಂತಕುಮಾರ್​ ಹೆಗಡೆ ಅವರು ಮಾಜಿ ಸಿಎಂ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಇಂದು ಮಾಜಿ ಸಿಎಂ ಹೆಚ್​ಡಿಕೆ ತಮ್ಮ ಟ್ವೀಟರ್​ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಭಾರತದ ಭೇಟಿ ನೀಡುವುದರಿಂದ ಅಹ್ಮದಾಬಾದ್​ನ ಸ್ಲಂಗಳನ್ನ... Read more »

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಮಾಜಿ ಸಚಿವ ಜಿ.ಟಿ.ದೇವೇಗೌಡ ತಿರುಗೇಟು

ಬೆಂಗಳೂರು: ನಾನು ಜೆಡಿಎಸ್ ಪಕ್ಷದ ಶಾಸಕ, ಚಾಮುಂಡೇಶ್ವರಿ ಕ್ಷೇತ್ರದ ಜನ ನನ್ನ ಗೆಲ್ಲಿಸಿದ್ದಾರೆ ಅವರು ವೋಟ್​ ಹಾಕಿ ಅಥವಾ ಹಾಕಬೇಡಿ ಅಂತ ಯಾವ ನಿರ್ದೇಶನವನ್ನೂ ನನಗೆ ಕೊಟ್ಟಿಲ್ಲ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿಂದು ಮಾಧ್ಯಮದ ಜೊತೆ... Read more »

2008 ರಲ್ಲೂ ‘ಬಿಜೆಪಿ’ಯಿಂದ ಇದೇ ರೀತಿ ತೊಂದರೆಯಾಗಿತ್ತು.!

ರಾಮನಗರ: ರಾಜ್ಯ ಸರ್ಕಾರ ನಿರಂತರವಾಗಿ ದ್ವೇಷದ ರಾಜಕಾರಣ ಮಾಡುತ್ತಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಹೇಳಿದರು. ಜಿಲ್ಲೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವುರ, ತಮ್ಮ ಅಧಿಕಾರದ ಅವಧಿಯಲ್ಲಿ ನೀಡಿದ ಎಲ್ಲ ಅನುದಾನವನ್ನ ಬಿಜೆಪಿ ಸರ್ಕಾರ ಹಿಂಪಡೆದುಕೊಳ್ಳುತ್ತಿದೆ... Read more »

ಕಾಂಗ್ರೆಸ್​ನ ಕೆಲವು ನಾಯಕರಿಗೆ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕೆಂಬ ಆಸೆಯಿದೆ – ಕುಮಾರಸ್ವಾಮಿ

ರಾಮನಗರ: ಎಂಎಲ್​ಸಿ ಪಕ್ಷೇತರ ಅಭ್ಯರ್ಥಿಯಾದ ಅನಿಲ್ ಕುಮಾರ್​ ಅವರ ನಾಮಪತ್ರ ವಾಪಾಸ್ಸು ಪಡೆದ ವಿಚಾರವಾಗಿ ಇಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ, ಕಾಂಗ್ರೆಸ್​ನ ಕೆಲವು ನಾಯಕರಿಗೆ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕೆಂಬ ಆಸೆಯಿದೆ ಎಂದರು. ಫೆ. 17ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಒಂದು ಸ್ಥಾನಕ್ಕೆ... Read more »