‘ಬೆಂಗಳೂರಿಗೆ ಹೋಗಲು ಭಯವಾಗುತ್ತೆ ಅಲ್ಲಿ ಆ ವಾತಾವರಣವಿದೆ’ – ಸಚಿವ ಜಗದೀಶ್​ ಶೆಟ್ಟರ್

ಹುಬ್ಬಳ್ಳಿ: ಸದ್ಯಕ್ಕೆ ಲಾಕ್​ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಆದರೆ ಜೂನ್ 7ರ ನಂತರ ಏನಾಗುತ್ತೆ ಅಂತ ಇವಾಗಲೇ ಹೇಳಲು ಸಾಧ್ಯವಿಲ್ಲ ಎಂದು ಬೃಹತ್​ ಕೈಗಾರಿಕಾ ಸಚಿವ ಜಗದೀಶ್​ ಶೆಟ್ಟರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಟಾಸ್ಕ್ ಫೋರ್ಸ್... Read more »

‘ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು’

ಹುಬ್ಬಳ್ಳಿ: ಎಸ್ಎಸ್ಎಲ್​ಸಿ ಪರೀಕ್ಷೆ ಹಾಗೂ ಆನ್​ಲೈನ್ ಶಿಕ್ಷಣ ರದ್ದುಗೊಳಿಸುವಂತೆ ವಾಟಾಳ್​ ನಾಗರಾಜ್ ಅವರು ಚನ್ನಮ್ಮ ವೃತ್ತದ ಬಳಿ ಜಾಗಟೆ ಭಾರಿಸಿ ವಿನೂತನವಾಗಿ ಶನಿವಾರ ಪ್ರತಿಭಟನೆ ನಡೆಸಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ಪ್ರತಿಭಟನೆ ನಡೆಸಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ... Read more »

ಗ್ರಾಮ ಪಂಚಾಯ್ತಿ ಎಲೆಕ್ಷನ್​ಗೆ ಸಂಬಂಧಿಸಿದಂತೆ ನಮ್ಮ ಮುಂದೆ ಮೂರು ಆಯ್ಕೆಗಳಿವೆ

ಹುಬ್ಬಳ್ಳಿ: ಈ ಸಂಕಷ್ಟದ ಸಮಯದಲ್ಲಿ ಬಡವರಿಗೆ ನರೇಗಾ ಕೆಲಸ ನೀಡುತ್ತಿದ್ದೇವೆ ಎಂದು ಗ್ರಾಮೀಣಾಬೀವೃದ್ದಿ ಸಚಿವ ಕೆ.ಎಸ್​ ಈಶ್ವರಪ್ಪ ಅವರು ಮಂಗಳವಾರ ಹೇಳಿದ್ದಾರೆ. ಹುಬ್ಬಳ್ಳಿ ನಗರದಲ್ಲಿಂದು ಮಾತನಾಡಿದ ಅವರು, ರಾಜ್ಯದ 6,021 ಪಂಚಾಯ್ತಿಗಳಲ್ಲಿ ಕೆಲಸ ಆರಂಭವಾಗಿದೆ. ಅದೇ ರೀತಿ ಧಾರವಾಡ 144 ಗ್ರಾಮ ಪಂಚಾಯ್ತಿನಲ್ಲೂ ಕೆಲಸ... Read more »

ಉಚಿತವಾಗಿ ಮಾಸ್ಕ್ ವಿತರಣೆ, ಮಾಸ್ಕ್ ಗಳನ್ನು ‌ಪಡೆಯಲು ಮುಗಿಬಿದ್ದ ಜನ್ರು…!

ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿ ಜಗತ್ತಿನಾದ್ಯಂತ ಆತಂಕದ ವಾತಾವರಣ ಸೃಷ್ಟಿಸಿದ್ದು, ಕೊರೊನಾ ವೈರಸ್ ನಿಂದ ಸಾರ್ವಜನಿಕರು ಭಯದಿಂದಲೇ ಜೀವನ ನಡೆಸುವಂತಾಗಿದೆ. ಅಲ್ಲದೇ ಮಾಸ್ಕ್ ಕೂಡ ಸಾರ್ವಜನಿಕರಿಗೆ ಕೈಗೆಟುಕುತ್ತಿಲ್ಲ. ಈ ಹಿನ್ನಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಮೂರುಸಾವಿರ ಮಠದ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ... Read more »

ಬಸ್ ದರ ಕಡಿಮೆ ಮಾಡಬೇಕೆಂದು ಜನರ ಆಕ್ರೋಶ…!

ಹುಬ್ಬಳ್ಳಿ: ರಾಜ್ಯ ಸರ್ಕಾರ ಏಕಾಯಕಿ ಬಸ್ ದರ ಹೆಚ್ಚಳ ಜಾರಿಗೆ ಮಾಡಿದ್ದರಿಂದ‌ ಪ್ರಯಾಣಿಕರಿಗೆ ಬರೆ ಎಳೆದಂತಾಗಿದೆ. ಬಸ್ ದರ ಪ್ರಯಾಣ ಎನ್‌ಡಬ್ಲೂಕೆಆರ್‌ಟಿಸಿ ಮತ್ತು ಬಿಆರ್‌ಟಿಎಸ್ ಗೂ ಅನ್ವಯವಾಗಿ ಜನರಿಗೆ ಆತಂಕವನ್ನುಂಟು ಮಾಡಿದೆ. ರಾಜ್ಯ ಸರ್ಕಾರ ಬಸ್ ದರ 12% ರೂ ಹೆಚ್ಚಳ ಮಾಡಿದ್ದರಿಂದ ಹುಬ್ಬಳ್ಳಿಯ... Read more »

ಯಾವುದೇ ಸಭೆ ನಡೆಸಲು ಬಿಡುವುದಿಲ್ಲಎಂದು ಖಡಕ್ ಸಂದೇಶ ರವಾನೆ..!

ಹುಬ್ಬಳ್ಳಿ:  ಮೂರುಸಾವಿರ ಮಠದ ಉತ್ತರಾಧಿಕಾರಿ ವಿವಾದ ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ನಾಳೆ ನಡೆಯುವ ಸತ್ಯ ದರ್ಶನ ಸಭೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ನಾಳೆ ಉತ್ತರಾಧಿಕಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸತ್ಯ ದರ್ಶನಕ್ಕೆ ಪೊಲೀಸ್ ಇಲಾಖೆ ದಿಂಗಾಲೇಶ್ವರ ಶ್ರೀಗಳಿಗೆ ಅವಕಾಶ ನೀಡುತ್ತಾ ಎಂಬ ಪ್ರಶ್ನೆ ಮಾಡುತ್ತಿದೆ.... Read more »

ರಾಷ್ಟ್ರ ಧ್ವಜಕ್ಕೆ ಕಾಂಗ್ರೆಸ್ ಅವಮಾನ ಸಾಮಾಜಿಕ ಜಾಲತಾಣದಲ್ಲಿ ವೈರಲ್​..!

ಹುಬ್ಬಳ್ಳಿ: ಪ್ರತಿಭಟನೆ ನಡೆಸುತ್ತಿರುವ ವೇಳೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೇಂದ್ರ ಬಿಜೆಪಿ ಸರ್ಕಾರ ಎಸ್ ಸಿ ಎಸ್ ಟಿ ಹಿಂದುಳಿದ ವರ್ಗಗಳ ಮೀಸಲಾತಿ ರದ್ದುಗೊಳಿಸಲು ಹೊರಟಿರುವ ಕ್ರಮವನ್ನು ಖಂಡಿಸಿ ಹುಬ್ಬಳ್ಳಿಯ ನಗರದ ವಾರ್ಡ್ ನಂಬರ್... Read more »

ದೇಶದ್ರೋಹಿಗಳ ಪರ ಕಾಲೇಜು ನಿಲ್ಲುವುದಿಲ್ಲ, ವದಂತಿಗೆ ತೆರೆ ಎಳೆದ ಕೆಎಲ್‌ಇ ಕಾಲೇಜು

ಹುಬ್ಬಳ್ಳಿ:  ಬಂಧಿತ ವಿದ್ಯಾರ್ಥಿಗಳ ಬಿಡುಗಡೆಗಾಗಿ ಬಾಂಡ್‌ ನೀಡಲಾಗಿತ್ತೆಂಬ ಆರೋಪಕ್ಕೆ ಕೆಎಲ್‌ಇ ಕಾಲೇಜಿನ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ಪ್ರಕಟಣೆ ಬಿಡುಗಡೆ ಮಾಡಿರುವ ಶಿಕ್ಷಣ ಸಂಸ್ಥೆ ಹಾಗೂ ಪ್ರಾಂಶುಪಾಲರು, ಆರೋಪಿಗಳ ಬಿಡುಗಡೆಗೆ ನಾವು ಒತ್ತಡ ಹೇರಿಲ್ಲ. ಯಾವುದೇ ರೀತಿಯ ಬಾಂಡ್ ಅಥವಾ ಮುಚ್ಚಳಿಕೆ ಪತ್ರ ಬರೆದುಕೊಟ್ಟಿಲ್ಲ.... Read more »

ರಾತ್ರೋರಾತ್ರಿ ದೇಶದ್ರೋಹಿ ವಿದ್ಯಾರ್ಥಿಗಳು ರಿಲೀಸ್..!

ಹುಬ್ಬಳ್ಳಿ:  ಪಾಕ್‌ ಪರ ಘೋಷಣೆ ಕೂಗಿದ್ದ ಹುಬ್ಬಳ್ಳಿಯ ಕೆಎಲ್ಇ ಎಂಜಿನಿಯರಿಂಗ್ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ರಿಲೀಸ್ ಆಗಿದ್ದಾರೆ. ನಿನ್ನೆ ಮಧ್ಯಾಹ್ನ ಬಂಧಿಸಿದ್ದ ಪೊಲೀಸರು ರಾತ್ರಿ ಬಾಂಡ್‌ ಬರೆಸಿಕೊಂಡು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗ್ತಿದೆ. ಬೀದರ್‌ನ ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ... Read more »

ರಾಷ್ಟ್ರಪತಿಯಿಂದ ಸಾಮಾನ್ಯ ವ್ಯಕ್ತಿಗೂ ಕಾನೂನು ಒಂದೇ – ಲಕ್ಷ್ಮಣ ಸವದಿ

ಹುಬ್ಬಳ್ಳಿ: ಆನಂದ ಸಿಂಗ್ ಗೆ ಅರಣ್ಯ ಖಾತೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಲಕ್ಷ್ಮಣ ಸವದಿ ಆನಂದ್ ಸಿಂಗ್ ಪರ ಬ್ಯಾಟಿಂಗ್ ಮಾಡಿದ್ದಾರೆ.‌ ಹುಬ್ಬಳ್ಳಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸವದಿ, ನಾನು ಕೂಡ ಅದರ ಬಗ್ಗೆ ಆನಂದ ಸಿಂಗ್ ಜೊತೆ ಚರ್ಚೆ ಮಾಡಿದ್ದೇನೆ. ಅವರ... Read more »

ಅವರೊಂದು ಮರ ಇದ್ದಂತೆ, ನಾವು ಕೊಂಬೆಗಳಾಗಿ ಕೆಲಸ ಮಾಡುತ್ತಿದ್ದೇವೆ ಅಷ್ಟೇ – ಬಿ.ಶ್ರೀರಾಮುಲು

ಹುಬ್ಬಳ್ಳಿ: ಕಾಂಗ್ರೆಸ್​ ನಾಯಕರಿಗೆ ಕೆಲಸವಿಲ್ಲ,ಹೀಗಾಗಿ ಅವರಿಗೆ ಏನೆನೋ ಯೋಚನೆ ಬರುತ್ತವೆ. ಸರ್ಕಾರ ಬಿಳುತ್ತೆ ಎನ್ನೋ ಮಾತುಗಳನ್ನಾಡುತ್ತಾರೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೆ ಖಾತೆ ಬದಲಾವಣೆ ಇಲ್ಲ. ನಮ್ಮ ನಾಯಕರಿಗೆ ಗೊತ್ತಿದೆ ನಮ್ಮ ಸರ್ಕಾರ ಅಧಿಕಾರಕ್ಕೆ... Read more »

ನನ್ನ ಪ್ರಕಾರ ಬೈ ಎಲೆಕ್ಷನ್ ನಲ್ಲಿ ಗೆದ್ದಿರುವ ಯಾರಿಗೂ ಸಚಿವ ಸ್ಥಾನ ಕೊಡಬಾರದಿತ್ತು-ಸಿದ್ದರಾಮಯ್ಯ

ಹುಬ್ಬಳ್ಳಿ:  ನನ್ನ ಪ್ರಕಾರ ಬೈ ಎಲೆಕ್ಷನ್ ನಲ್ಲಿ ಗೆದ್ದಿರೊ ಯಾರಿಗೂ ಸಚಿವ ಸ್ಥಾನ ಕೊಡಬಾರದಿತ್ತು. ಅವರೆಲ್ಲಾ ಪಕ್ಷಕ್ಕೆ ದ್ರೋಹ ಮಾಡಿದವರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬಿಎಸ್ ವೈ ಬಹಳ‌ ಹೇಳ್ತಾರೆ. ಅವರ ಕೈಯಲ್ಲಿ ನೆರೆ... Read more »

ಹೆಚ್​. ವಿಶ್ವನಾಥ್ ಅವರಿಗೆ ಶುಕ್ರದೆಸೆ ಕಾದಿದೆ‌ – ಡಿಸಿಎಂ ಲಕ್ಷ್ಮಣ ಸವದಿ

ಹುಬ್ಬಳ್ಳಿ: ರಾಷ್ಟ್ರೀಯ ನಾಯಕರು ಎಂಎಲ್‌ಸಿ ಸ್ಥಾನಕ್ಕೆ ನನ್ನ ಹೆಸರು ಅಂತಿಮ ಮಾಡಿದ್ದಾರೆ. ಪಕ್ಷದ ಅಧ್ಯಕ್ಷರು‌ ಹಾಗೂ ಸಿಎಂ ಭೇಟಿಯಾಗಿ ನಾಮಪತ್ರ ಸಲ್ಲಿಕೆ ಬಗ್ಗೆ ಚರ್ಚೆ ಮಾಡುವದಾಗಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಹೆಚ್. ವಿಶ್ವನಾಥ್​ ಅವರನ್ನು ಮಂತ್ರಿ ಮಾಡುವ ಚಿಂತನೆ... Read more »

ತಮ್ಮ ಕೈ ಯಿಂದ ರಕ್ತ ತೆಗೆದು ಪತ್ರ ಬರೆದು ಪ್ರತಿಭಟನೆ..!

ಹುಬ್ಬಳ್ಳಿ: ಸಿಎಎ, ಎನ್ ಆರ್ ಸಿ ರದ್ದು ಮಾಡಬೇಕೆಂದು ಆಗ್ರಹಿಸಿ ರಕ್ತದಲ್ಲಿ ಪತ್ರ ಬರೆದು ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘಟನಕಾರರು ತಮ್ಮ ಕೈ ಯಿಂದ ರಕ್ತ ತೆಗೆದು ಪತ್ರ ಬರೆದು, ಪೌರತ್ವ ಕಾಯ್ದೆ ವಿರೋಧಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಮ್ಮ... Read more »

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡು ಹಾಡಿದ ಸಚಿವ..!

ಹುಬ್ಬಳ್ಳಿ: ಅಂತರಾಷ್ಟ್ರೀಯ ಗಾಳಿ‌ ಪಟ ಉತ್ಸವದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಟ್ಟಿದರೇ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂದು ಹಾಡಿ ನೆರೆದಿದ್ದ ಪ್ರೇಕ್ಷಕರನ್ನು ಮನರಂಜಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಕ್ಷಮತಾ ಸಂಸ್ಥೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು... Read more »

ಕಾಯ್ದೆ ವಿರೋಧಿಗಳ ವಿರುದ್ಧ ಅಮಿತ್ ಶಾ ಟೀಕೆಗಳ ಮಳೆ..!?

ಹುಬ್ಬಳ್ಳಿ: ಗಂಡು ಮೆಟ್ಟಿನ ನೆಲ ಹುಬ್ಬಳ್ಳಿಯಲ್ಲಿ ನಿಂತು ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿ ಸಮರ್ಥಿಸಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಯ್ದೆ ವಿರೋಧಿಗಳ ವಿರುದ್ಧ ಟೀಕೆಗಳ ಮಳೆ ಸುರಿಸಿದ್ದಾರೆ. ನೆಹರೂ ಮೈದಾನದಲ್ಲಿ ಬಿಜೆಪಿ ಆಯೋಜಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಸಮಾವೇಶದಲ್ಲಿ... Read more »