ಸ್ವಾತಂತ್ರ್ಯ ದಿನಾಚರಣೆಗೆ ಕನ್ನಡದಲ್ಲೇ ವಿಶ್ ಮಾಡಿದ ಇಸ್ರೇಲ್

ನವದೆಹಲಿ: ದೇಶದೆಲ್ಲೆಡೆ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು,  ಕೆಂಪುಕೋಟೆಯಲ್ಲಿ ಬೆಳಗ್ಗೆ 7 ಗಂಟೆಗೆ ತ್ರಿವರ್ಣ ಧ್ವಜವನ್ನು ಹರಿಸುವ ಮೂಲಕ ದೇಶಕ್ಕೆ ಗೌರವವನ್ನು ಸಲ್ಲಿಸಿದರು. ನಂತರ 93 ನಿಮಿಷಗಳ ಕಾಲ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡಿದರು.... Read more »