‘ಬೆಂಗಳೂರಿಗೆ ಹೋಗಲು ಭಯವಾಗುತ್ತೆ ಅಲ್ಲಿ ಆ ವಾತಾವರಣವಿದೆ’ – ಸಚಿವ ಜಗದೀಶ್​ ಶೆಟ್ಟರ್

ಹುಬ್ಬಳ್ಳಿ: ಸದ್ಯಕ್ಕೆ ಲಾಕ್​ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಆದರೆ ಜೂನ್ 7ರ ನಂತರ ಏನಾಗುತ್ತೆ ಅಂತ ಇವಾಗಲೇ ಹೇಳಲು ಸಾಧ್ಯವಿಲ್ಲ ಎಂದು ಬೃಹತ್​ ಕೈಗಾರಿಕಾ ಸಚಿವ ಜಗದೀಶ್​ ಶೆಟ್ಟರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಟಾಸ್ಕ್ ಫೋರ್ಸ್... Read more »

ಸಿದ್ದರಾಮಯ್ಯ ಪ್ರತಿಪಕ್ಷ ನಾಯಕನಾಗಿ ಇರಲು ಯೋಗ್ಯರಲ್ಲ- ಸಚಿವ ಜಗದೀಶ್ ಶೆಟ್ಟರ್

ಚಿತ್ರದುರ್ಗ: ಕೊರೊನಾ ಎನ್ನುವುದು ಪಾರ್ಟ್ ಅಂಡ್ ಪಾರ್ಶಿಯಲ್ ಆಗಿದೆ. ಮೂರು ತಿಂಗಳಿಗೆ, ಆರು ತಿಂಗಳಿಗೆ ಮುಗಿಯುವುದಿಲ್ಲ. ಕೊರೊನಾ ಮತ್ತು ಆರ್ಥಿಕತೆಯನ್ನು ಒಟ್ಟಾಗಿ ಪೇಸ್ ಮಾಡಬೇಕಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ್ದಾರೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರು... Read more »

‘ಸಿದ್ದರಾಮಯ್ಯ ಕಣ್ಣಿಗೆ ಹಾಕಿಕೊಂಡಿರುವ ಕೋಮುವಾದದ ಪರದೆ ತೆಗೆಯಬೇಕು’

ಚಿತ್ರದುರ್ಗ: ಕೊರೊನಾ ಎನ್ನುವುದು ಪಾರ್ಟ್ ಅಂಡ್ ಪಾರ್ಶಿಯಲ್​​ ಆಗಿದೆ, ಮೂರು ತಿಂಗಳಿಗೆ, ಆರು ತಿಂಗಳಿಗೆ ಮುಗಿಯುವುದಿಲ್ಲ ಎಂದು ಬೃಹತ್​ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಬುಧವಾರ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಕೊರೊನಾ ಮತ್ತು ಆರ್ಥಿಕತೆಯನ್ನು ಒಟ್ಟಾಗಿ ಪೇಸ್ ಮಾಡಬೇಕಿದೆ.... Read more »

ತಮ್ಮ ವಿರುದ್ಧ ಕುಮಾರಸ್ವಾಮಿ ಮಾಡಿದ ಟ್ವೀಟ್ ಬಗ್ಗೆ ಜಗದೀಶ್ ಶೆಟ್ಟರ್ ಹೇಳಿದ್ದೇನು..?

ಧಾರವಾಡ: ಧಾರವಾಡದಲ್ಲಿ ಸಚಿವ ಜಗದೀಶ್ ಶೆಟ್ಟರ್ ಬಸವ ಜಯಂತಿ ಹಿನ್ನೆಲೆ, ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದು, ಲಾಕ್‌ಡೌನ್ ಬಗ್ಗೆ ಮಾತನಾಡಿದ್ದಾರೆ. ಕೆಲವೊಂದಿಷ್ಟು ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದೆ. ಕೆಲವೊಂದಿಷ್ಟು ನೌಕರರಿಗೆ ಪಾಸ್ ವಿತರಿಸಲು ಸ್ವಲ್ಪ‌ ಸಮಸ್ಯೆ ಆಗುತ್ತಿದೆ. ಹಂತ ಹಂತವಾಗಿ ಲಾಕ್‌ಡೌನ್ ವಿಸ್ತರಣೆ ಮಾಡಲಾಗುತ್ತಿದೆ.... Read more »

ಸಚಿವ ಜಗದೀಶ್ ಶೆಟ್ಟರ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಪಾದರಾಯನಪುರ ಗಲಾಟೆ ಪ್ರಕರಣದ ಆರೋಪಿಗಳನ್ನ ರಾಮನಗರ ಜೈಲಿಗೆ ಸ್ಥಳಾಂತರ ಮಾಡುವ ವಿಷಯದಲ್ಲಿ ರಾಜಕಾರಣ ಮಾಡಿದ್ದು ನಿಮ್ಮದೇ ಬಿಜೆಪಿ ಸರ್ಕಾರ. ಇದು ನಿಮಗೆ ಗೊತ್ತಿಲ್ಲವೇ? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸಚಿವ ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಾದರಾಯನಪುರ ಆರೋಪಿಗಳನ್ನ... Read more »

ಲಾಕ್ ಡೌನ್ ಮುಗಿಯುವ ತನಕ ಮದ್ಯ ಮಾರಾಟ ಬೇಡ – ಜಗದೀಶ್ ಶೆಟ್ಟರ್

ಬೆಳಗಾವಿ : ದೆಹಲಿಗೆ ಹೋಗಿ ಬಂದ ಫಸ್ಟ್ ಕೊರೋನಾ ಕೇಸ್ ನೆಗೆಟಿವ್ ಆಗಿದೆ. ಪೆಶೇಂಟ್  ನಂಬರ್ 126 ರೋಗಿ ಗುಣಮುಖ ಆಗಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗುಂದಿಯ 70 ವರ್ಷದ ರೋಗಿ ಗುಣಮುಖರಾಗಿದ್ದು.ಆ ರೋಗಿಯನ್ನ ಡಿಸ್ಟಚಾರ್ಜ್... Read more »

ಹೊಸ ಬೆಳಕು ತರುವ ನಿಟ್ಟಿನಲ್ಲಿ ಮಾಡುವ ಕಾರ್ಯಕ್ರಮ ಒಳ್ಳೆಯ ಕಾರ್ಯಕ್ರಮ – ಜಗದೀಶ್ ಶೆಟ್ಟರ್

ಧಾರವಾಡ: ಮೋದಿಯವರು ಪ್ರಧಾನ ಮಂತ್ರಿಯಾಗಿ ಜವಾಬ್ದಾರಿ ಸ್ಥಾನದಲ್ಲಿ ಇದ್ದಾರೆ. 130 ಕೋಟಿ ಜನರಿಗೆ ಮಾರ್ಗದರ್ಶನ ಮಾಡುವ ಕೆಲಸ ಮಾಡುತ್ತಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ರವಿವಾರ ದೀಪ ಬೆಳಗಿಸುವ... Read more »

ಪ್ರತಿಯೊಬ್ಬರು ಅವರ ಕುಟುಂಬದ ಸದಸ್ಯರ ರಕ್ಷಣೆ ಮಾಡುವ ಜವಾಬ್ದಾರಿ  ಹೊಂದಿರುತ್ತಾರೆ – ಜಗದೀಶ್ ಶೆಟ್ಟರ್

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿಯವರ ಮಾತಿಗೆ ಬೆಲೆ ಕೊಟ್ಟು ಶಿಸ್ತು ಸಂಯಮ ಪಾಲಿಸಿ ಮತ್ತು ಪ್ರತಿಯೊಬ್ಬರು ಅವರ ಕುಟುಂಬದ ಸದಸ್ಯರ ರಕ್ಷಣೆ ಮಾಡುವ ಜವಾಬ್ದಾರಿ  ಹೊಂದಿರುತ್ತದರೆ ಅದಕ್ಕಾಗಿ ಮನೆಯಲ್ಲಿದ್ದು ಕೊರೊನಾ ವೈರಸ್‌ ತಡೆ ಹಿಡಿಯಿರಿ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ ನಗರಲ್ಲಿಂದು ಮಾಧ್ಯಮಗಳೊಂದಿಗೆ... Read more »

ಮೋದಿಯವರು ಒಬ್ಬ ವಿದ್ಯಾರ್ಥಿಗೆ ಪಾಠ ಹೇಳಿದ ಹಾಗೆ ಹೇಳಿದ್ದಾರೆ – ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು 21 ದಿನಗಳ ಕಾಲ ಕರ್ಫ್ಯೂ ನೀಡಿದ್ದಾರೆ. ಜನತೆ 21 ದಿನ ತಾಳ್ಮೆಯಿಂದ ಇರಬೇಕು, ಇದರಿಂದ ದೇಶಕ್ಕೆ ಅವರ ಕುಟುಂಬಕ್ಕೆ ಒಳ್ಳೆಯದಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೈರಸ್ ಹರಡದಂತೆ ಜಿಲ್ಲಾಡಳಿತ ಸಿದ್ದತೆ... Read more »

ಸಿಎಂ ಬಿಎಸ್​ವೈ ಬಗ್ಗೆ ನಿನ್ನೆಯ ಸಭೆಯಲ್ಲಿ ಚರ್ಚೆಯಾಗಿಲ್ಲ- ಜಗದೀಶ್ ಶೆಟ್ಟರ್ ಸ್ಪಷ್ಟನೆ

ಬೆಂಗಳೂರು: ನಿನ್ನೆ ನಮ್ಮ ಮನೆಯಲ್ಲಿ ಶಾಸಕರ ಜೊತೆ ಸಭೆ ನಡೆಸಿಲ್ಲ. ಸಭೆ ನಡೆದಿದೆ ಎನ್ನೋದು ಸತ್ಯಕ್ಕೆ ದೂರವಾದ ಮಾತು ಎಂದು ಕೈಗಾರಿಕಾ ಸಚಿವ ಸಚಿವ ಜಗದೀಶ್ ಶೆಟ್ಟರ್ ಅವರು ಸ್ಪಷ್ಟಪಡಿಸಿದರು. ನಿನ್ನೆ ರಾತ್ರಿ ಬಿಜೆಪಿಯ ಬಂಡಾಯ ನಾಯಕರು ಸಚಿವ ಜಗದೀಶ್ ಶೆಟ್ಟರ್​ ಅವರ ಮನೆಯಲ್ಲಿ... Read more »

ಮುಖ್ಯಮಂತ್ರಿಗಳು ಎಲ್ಲಿಗೆ ಹೋಗು ಅಂತಾರೆ ಅಲ್ಲಿಗೆ ಹೋಗ್ತಿನಿ – ಜಗದೀಶ್ ಶೆಟ್ಟರ್​

ಹುಬ್ಬಳ್ಳಿ: ಆಡಳಿತ ವ್ಯವಸ್ಥೆಯಲ್ಲಿ ಸಂಪುಟ ರಚನೆ ಸೇರಿದಂತೆ ಜಿಲ್ಲಾ ಉಸ್ತುವಾರಿ ಹೊಣೆ ಹಂಚುವುದು ಸಿಎಂ ಬಿಎಸ್​ ಯಡಿಯೂರಪ್ಪ ಅವರ ಪರಮಧಿಕಾರ ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಎಲ್ಲಿಗೆ ಹೋಗು ಅಂತಾರೆ ಅಲ್ಲಿಗೆ ಹೋಗ್ತಿನಿ. ಬೆಳಗಾವಿ... Read more »

ಕೇಂದ್ರ, ರಾಜ್ಯ ಸರ್ಕಾರದ ಸಚಿವರಿಗೆ ವೇದಿಕೆ ಮೇಲೆ ವಾರ್ನಿಂಗ್ ಕೊಟ್ಟ ಶಾಸಕ..!

ಧಾರವಾಡ: ಶಾಸಕರೊಬ್ಬರು ವೇದಿಕೆಯಲ್ಲಿಯೇ ಸ್ವಪಕ್ಷೀಯ ಕೇಂದ್ರ ಹಾಗೂ ರಾಜ್ಯ ಸಚಿವರಿಗೆ ವಾರ್ನಿಂಗ್ ನೀಡಿದ ಘಟನೆ ಶನಿವಾರ ನಡೆದಿದೆ. ಧಾರವಾಡದಲ್ಲಿ ನಿನ್ನೆ ನಡೆದಿದ್ದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸಚಿವ ಜಗದೀಶ್ ಶೆಟ್ಟರ್ ಇದ್ದ ವೇದಿಕೆಯಲ್ಲೇ... Read more »

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಜಗದೀಶ್ ಶೆಟ್ಟರ್ ಹೇಳಿದ್ದು ಹೀಗೆ..?

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅಧಿಕಾರ, ಆ ಬಗ್ಗೆ ಅವರೇ ನಿರ್ಧಾರಗಳನ್ನ ತೆಗೆದುಕೊಳ್ಳುತ್ತಾರೆಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲಾ. ಸಚಿವ ಸಂಪುಟ ವಿಸ್ತರಣೆ ಆಗುವ ವೇಳೆ ಕೆಲವು... Read more »

ಎಲ್ಲಿ ಅಧಿಕಾರ ಇರುತ್ತೋ ಅಲ್ಲಿಗೆ ಹೋಗ್ತಾರೆ – ಜಗದೀಶ್ ಶೆಟ್ಟರ್ ವ್ಯಂಗ್ಯ

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಎಲ್ಲಿರುತ್ತೋ ಅಲ್ಲಿಗೆ ಹೋಗ್ತಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ವ್ಯಂಗ್ಯವಾಗಿ ಮಾತನಾಡಿದರು. ನಗರದ ಅಜ್ಜಂಪುರ ತಾಲೂಕಿನ ಕಲ್ಕೆರೆಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಸಿದ್ದರಾಮಯ್ಯ, ದೇವೇಗೌಡ, ಕುಮಾರಸ್ವಾಮಿ ಒಂದಾಗಿ ಕೆಲಸ ಮಾಡಿಲ್ಲ, ಒಂದೇ ಪಾರ್ಟಿಯಲ್ಲಿದಾಗಲೂ ಒಂದಾಗಿ ಕೆಲಸ ಮಾಡಿಲ್ಲ,... Read more »

ಸಿಎಂ ಯಡಿಯೂರಪ್ಪ ಪರ ಬ್ಯಾಟಿಂಗ್‌ ಮಾಡಿದ ಜಗದೀಶ್​ ಶೆಟ್ಟರ್

ಹುಬ್ಬಳ್ಳಿ: ಮುಖ್ಯಮಂತ್ರಿ ಸ್ಥಾನ ಎಂದರೇ ಸಾಕಷ್ಟು ಒತ್ತಡ ಇರುತ್ತೆ. ಮುಖ್ಯಮಂತ್ರಿಯಾಗಿದ್ದಾಗ ನಾನೂ ಸಾಕಷ್ಟು ಒತ್ತಡ ಎದುರಿಸಿದ್ದೇನೆ ಎಂದು ಸಚಿವ ಜಗದೀಶ್​​ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಕಷ್ಟದಲ್ಲಿದ್ದಾಗ ನಮ್ಮ ಜೊತೆ ಬಂದ 17ಜನರನ್ನು ಮೊದಲು ಕ್ಯಾಬಿನೆಟ್ ಗೆ ಸೇರಿಸಿಕೊಳ್ಳಬೇಕು. ಮೂಲ ಬಿಜೆಪಿಗರಿಗೆ... Read more »

‘ಉದ್ಧವ್ ಸಿಎಂ ಆದ ನಂತರ ಗಡಿ ಗಲಾಟೆ ಪ್ರಾರಂಭವಾಗಿದೆ’

ಬೆಂಗಳೂರು: ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಉದ್ಧವ್ ಸಿಎಂ ಆದ ನಂತರ ಗಡಿ ಗಲಾಟೆ ಪ್ರಾರಂಭವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಡಿಯಲ್ಲಿ ಒಂದು ರೀತಿಯ ಅಶಾಂತಿ ವಾತಾವರಣ ನಿರ್ಮಾಣವಾಗಿದೆ. ರಾಜಕೀಯ ಲಾಭ ಮಾಡಿಕೊಳ್ಳಲು ಶಿವಸೇನೆ ಹೊರಟಿದೆ. ಈಗಾಗಲೇ ಮಹಾಜನ್ ವರದಿ ಅಂತಿಮವಾಗಿದೆ. ಪ್ರಚೋದನೆ... Read more »