ಅಧಿಕಾರಿಗಳನ್ನ ಅಮಾನತು ಮಾಡಿ, ರೈತರಿಗೆ ಪರಿಹಾರ ಘೋಷಿಸಿ- ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ತುಮಕೂರು ಜಿಲ್ಲೆಯ ತಿಪ್ಪೂರು ಗ್ರಾಮದಲ್ಲಿ ಅಡಿಕೆ ಹಾಗೂ ತೆಂಗಿನ ಮರಗಳನ್ನ ಸ್ಥಳೀಯ ತಹಶೀಲ್ದಾರ್​ ಮೇರೆಗೆ ಗ್ರಾಮ ಲೆಕ್ಕಿಗ ಕಡಿದು ಹಾಕಿದ್ದಾರೆ ಎಂದೇಳುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಈ ಘಟನೆ ಬಗ್ಗೆ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಇಂದು ಪ್ರತಿಕ್ರಿಯಿಸಿದ್ದಾರೆ.... Read more »

ನಾಳೆಯ ಬಂದ್​ಗೆ ಜೆಡಿಎಸ್ ಬೆಂಬಲವಿದೆ – ಹೆಚ್​.ಕೆ ಕುಮಾರಸ್ವಾಮಿ​

ಬೆಂಗಳೂರು: ಕನ್ನಡ ಜನರಿಗೆ ಹೆಚ್ಚಿನ ಉದ್ಯೋಗ ಕಲ್ಪಿಸುವ ಸರೋಜಿನಿ ಮಹಿಷಿ ವರಿದಿಯನ್ನ ಜಾರಿಗೆಗೊಳಿಸಬೇಕೆಂದು ಒತ್ತಾಯಿಸಿ ನಾಳೆ ಕನ್ನಡ ಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ಕರ್ನಾಟಕದಾದ್ಯಂತ ಬಂದ್​ಗೆ ಕರೆ ನೀಡಿವೆ. ಈ ಬಂದ್​ಗೆ ನಮ್ಮ ಬೆಂಬಲ ಇದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​.ಕೆ ಕುಮಾರಸ್ವಾಮಿ... Read more »

ಅಭಿವೃದ್ಧಿ ಹರಿಕಾರ ನನ್ನ ಗೆಲ್ಲಿಸಿದ್ದಕ್ಕೆ ಕುಮಾರಸ್ವಾಮಿ ಹರ್ಷ.!

ಬೆಂಗಳೂರು: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಹುತೇಕವಾಗಿ ಅರವಿಂದ್ ಕ್ರೇಜಿವಾಲ್​ ನಾಯತ್ವದ ಆಮ್​ ಆದ್ಮಿ ಪಾರ್ಟಿ(ಎಎಪಿ) ಭರ್ಜರಿಯಾಗಿ ಗೆಲ್ಲುವುದು ನಿಶ್ಚಿತವಾಗಿದೆ. ಈ ಬಗ್ಗೆ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಟ್ವೀಟ್​ ಮಾಡಿದ್ದಾರೆ. ಇಂದು ಟ್ವೀಟ್​ ಮಾಡಿ, ಹಣ, ತೋಳ್ಬಲಗಳಿಲ್ಲದೆಯೂ ಅಭಿವೃದ್ಧಿಯನ್ನೇ ಮಾನದಂಡವಾಗಿಸಿ ಗೆಲ್ಲಬಹುದು ಎಂದು... Read more »

ನಿಖಿಲ್ ಮದುವೆ ಬಗ್ಗೆ ಸದ್ಯದಲ್ಲೇ ಅನೌನ್ಸ್ ಮಾಡ್ತೇವೆ: ಕುಮಾರಸ್ವಾಮಿ.!

ಬೆಂಗಳೂರು: ನಿಖಿಲ್ ಕುಮಾರ್​ಗೆ ಹುಡುಗಿ ನೋಡಿರುವ ಬಗ್ಗೆ ಹೆಚ್​.ಡಿ ಕುಮಾರಸ್ವಾಮಿ ಅವರು ಇಂದು ಬಹಿರಂಗ ಪಡಿಸಿದ್ದಾರೆ. ಇಂದು ಮಾಜಿ ಸಚಿವ ಕೃಷ್ಣಪ್ಪ ಅವರ ಮನೆಗೆ ಹೋಗಿದ್ದು ನಿಜ. ನಮ್ಮದು ಅವರದ್ದು ತುಂಬಾ ಹಳೆಯ ಸಂಬಂಧ ಹಾಗೂ ಆತ್ಮಿಯರು ಅದಕ್ಕೆ ಹೋಗಿದ್ದೇವು. ನಿಖಿಲ್​ ಮದುವೆಯು ಮಾತುಕತೆ... Read more »

ಒಬ್ಬ ನಾಯಕನನ್ನ ಹಣೆಯಲು, ಅದೇ ಜಾತಿಯ ನಾಯಕನ್ನ ಬಳಸಿಕೊಳ್ಳುವುದು ಬಿಜೆಪಿಯ ಚಾಳಿ.!

ಬೆಂಗಳೂರು: ಒಂದು ಸಮುದಾಯದ ನಾಯಕನನ್ನು ಟೀಕಿಸಲು ಅದೇ ಸಮುದಾಯದ ವ್ಯಕ್ತಿಯನ್ನು ಬಳಸಿಕೊಳ್ಳುವುದು ಬಿಜೆಪಿಯ ಸೋಂಕು ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ತಮ್ಮ ಟ್ವೀಟರ್​ ಮೂಲಕ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಒಕ್ಕಲಿಗ ಎಂಬ ಹೆಸರನ್ನು ಕುಮಾರಸ್ವಾಮಿ ಬಳಸಬಾರದು. ಸಮಾಜವನ್ನು ಒಡೆಯುವ, ಕೆಲಸವನ್ನು ಹೆಚ್​ಡಿಕೆ... Read more »

ಕುಮಾರಸ್ವಾಮಿ ಮಾತಿಗೆ ಮಹತ್ವ ಕೊಡಬೇಕಿಲ್ಲ – ಬಿ ವೈ ವಿಜಯೇಂದ್ರ

ಚಿಕ್ಕೋಡಿ: ಅತಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬ ವಿಶ್ವಾಸವಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ವೈ ವಿಜಯೇಂದ್ರ ಅವರು ಅಭಿಪ್ರಾಯಪಟ್ಟರು. ಚಿಕ್ಕೋಡಿ ಸಮೀಪದ ಯಡೂರು ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ... Read more »

ಬಾಂಬ್ ಪತ್ತೆ: ಮತ್ತೆ ರಾಜ್ಯ ಸರ್ಕಾರದ ಮೇಲೆ ಅನುಮಾನ ವ್ಯಕ್ತಪಡಿಸಿದ ಹೆಚ್​ಡಿಕೆ.!

ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಸಮಾಜದಲ್ಲಿ ಅಶಾಂತಿಯ ವಾತಾವರಣ ಉಂಟಾಗಿದೆ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇಂದು ಮಾದ್ಯಮದೊಂದಿಗೆ ಮಾತನಾಡಿದ ಅವರು, ನನ್ನ 14 ತಿಂಗಳ ಅಧಿಕಾರ ಅವಧಿಯಲ್ಲಿ ಈ ರೀತಿಯ ಪ್ರಕರಣಗಳು ಆಗಿರಲಿಲ್ಲ. ನಿನ್ನೆಯ ಬೆಳವಣಿಗೆ ನೋಡಿದಾಗ,... Read more »

ಬಾಂಬ್​ ಪತ್ತೆ: ಸರ್ಕಾರದ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಮಾರಸ್ವಾಮಿ.!

ಚಿಕ್ಕಮಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಇಂದು ಪ್ರತಿಕ್ರಿಯಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾನದಲ್ಲಿ ಸಮೀಪದ ಸಿಸಿಟಿವಿ ಎಲ್ಲವು ಇರುತ್ತದೆ. ಯಾರು ಬಾಂಬ್​ ಇಟ್ಟಿದ್ದು ಎಂದು ಪತ್ತೆ ಹಚ್ಚುವುದು ದೊಡ್ಡ... Read more »

ರಾಜ್ಯದಲ್ಲಿ ನಿರುದ್ಯೋಗ ಇಲ್ಲವೆಂದ ಡಿಸಿಎಂಗೆ ಚಾಲೆಂಜ್ ಹಾಕಿದ ಹೆಚ್​ಡಿಕೆ.!

ಬೆಂಗಳೂರು: ರಾಜ್ಯದಲ್ಲಿ ಉದ್ಯೋಗಕ್ಕೆ ಬರವಿಲ್ಲ. ಸೂಕ್ತ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರು ನೀಡಿರುವ ಹೇಳಿಕೆ ಬೌದ್ಧಿಕ ದಿವಾಳಿತನದಿಂದ ಕೂಡಿದೆ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಇಂದು ವಾಗ್ದಾಳಿ ನಡೆಸಿದ್ದಾರೆ. ಇಂದು ಸರಣಿ ಟ್ವೀಟ್​ ಮಾಡಿದ ಅವರು, ದೇಶದಲ್ಲಿ ಪಕೋಡ... Read more »

ಮುಸ್ಲಿಂ ಸಮುದಾಯಕ್ಕೆ ಅವರಪ್ಪನ ಮನೆ ಜಾಗ ಕೊಟ್ಟಿದ್ದಾರಾ? ಜೋಶಿಗೆ ಹೆಚ್​ಡಿಕೆ ಟಾಂಗ್​​​​​

ದೇವನಹಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದವರಿಗೆ ಸರ್ಕಾರ ಇಬ್ಬರ ಬಲಿ ಪಡೆಯುವ ಮೂಲಕ ಹೇಯ ಕೃತ್ಯ ಎಸಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,... Read more »

ಪ್ರಜೆಗಳ ಪ್ರಾಣದ ಜೊತೆ ಚೆಲ್ಲಾಟ ಆಡಬೇಡಿ – ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಅವರು ಇಂದು ಟ್ವೀಟ್​ ಮಾಡಿ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ಮಂಗಳೂರಿನಲ್ಲಿ ಪೊಲೀಸ್​​ ಫೈರಿಂಗ್​ಗೆ ಇಬ್ಬರ ಬಲಿಯಾಗಿದ್ದರು. ಆಗ ಪೊಲೀಸರು ಮಾತನಾಡಿದ್ದಾರೆ ಎನ್ನಲಾಗಿರುವ ವೀಡಿಯೋ ತುಣುಕನ್ನ ಬಳಸಿ ಟ್ವೀಟ್​ ಮಾಡಿದ ಕುಮಾರಸ್ವಾಮಿ, ಪ್ರತಿಭಟನಾಕಾರರ... Read more »

ಜನರು ವಿಶ್ರಾಂತಿ ನೀಡಿದ್ದಾರೆ, ಹೀಗಾಗಿ ಮನೆಯಲ್ಲಿ ಬುಕ್ ಓದುತ್ತೇನೆ – ಕುಮಾರಸ್ವಾಮಿ

ಬೆಂಗಳೂರು: ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಸೋಲು ಆಯಿತು ಎಂದು ಪಕ್ಷವೇ ಮುಳುಗಿ ಹೋಯಿತು ಎಂದರ್ಥ ಅಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಇಂದು ಹೇಳಿದರು. ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲು ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಜೆಪಿ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ... Read more »

ಕುಮಾರಸ್ವಾಮಿ ಕುಟುಂಬ, ಒಕ್ಕಲಿಗರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ – ಸಿ.ಟಿ ರವಿ ವಾಗ್ದಾಳಿ

ಚಿಕ್ಕಬಳ್ಳಾಪುರ: ಕುಮಾರಸ್ವಾಮಿ ಆಗೆ, ಬಿಜೆಪಿ ಪಕ್ಷ ಎಂದು ಕುಟುಂಬ ರಾಜಕಾರಣ ಮಾಡಲಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರು ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಒಕ್ಕಲಿಗರ ಹೆಸರಿನಲ್ಲಿ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ಅವರು... Read more »

ಸಿಎಂ ಪ್ರಾಣ ಕೊಡಬೇಕಿರುವುದು ಅವರಿಗಲ್ಲ, ರಾಜ್ಯದ ಜನರಿಗೆ – ಹೆಚ್​.ಡಿ ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ ಸರ್ಕಾರ ಪುನಃ ಅಧಿಕಾರಕ್ಕೆ ತರಬೇಕೆಂದು 17 ಶಾಸಕರಿಗೆ ಆಮೀಷ ಒಡ್ಡಿ ನಮ್ಮ ಸರ್ಕಾರ ಬಿಳಿಸಿದರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಯಶವಂತಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜವರಾಯೀಗೌಡ ಪರ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು,... Read more »

ಸರ್ಕಾರ ಇರದ ಕಾರಣ ಜೆಡಿಎಸ್​ನ ಗೂಂಡಾಗಿರಿ – ಶೋಭಾ ಕರಂದ್ಲಾಜೆ

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಅವರ ಫೈವ್​ಸ್ಟಾರ್ ಹೋಟೆಲ್​ನ ಆಡಳಿತಕ್ಕೆ ಬೇಸತ್ತು ಜೆಡಿಎಸ್​ ಹಾಗೂ ಕಾಂಗ್ರೆಸ್​ ಪಕ್ಷದ ಶಾಸಕರು ರಾಜೀನಾಮೆ ಕೊಟ್ಟು ಹೊರಬಂದರು ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಕುಮಾರಸ್ವಾಮಿ ಆಡಳಿತದ ವಿರುದ್ಧ ಕಿಡಿಕಾರಿದರು. ಕೆ.ಆರ್ ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡಗೆ... Read more »