ಜಿ.ಟಿ.ದೇವೇಗೌಡ ಬಿಜೆಪಿ ಪರ ಮತದಾನ ವಿಚಾರಕ್ಕೆ ಹೆಚ್.ಡಿ.ದೇವೇಗೌಡ ಪ್ರತಿಕ್ರಿಯೆ

ಬೆಳಗಾವಿ: ಶಾಸಕ ಜಿ.ಟಿ.ದೇವೇಗೌಡ ಬಿಜೆಪಿ ಪರ ವೋಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು, ಸಮ್ಮಿಶ್ರ ಸರ್ಕಾರ ಪತನದ ನಂತರ ಜಿ.ಟಿ.ದೇವೇಗೌಡ ಯಡಿಯೂರಪ್ಪ ಮನೆಗೆ ಹೋಗಿದ್ದಾರೆ ಎಂದು ತಿಳಿಸಿದರು. ಬುಧವಾರ ಬೆಳಗಾವಿನಗರದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದ ಕೆಲಸ ಮಾಡಲು ಡಿಸಿಎಂ... Read more »

‘ಬಿಎಸ್​ವೈ ಸರ್ಕಾರ ಪತನ ಆಗಲಿ ಎಂದು ನಾನೇನು ಹೇಳಲ್ಲ’ – ಮಾಜಿ ಪ್ರಧಾನಿ ಹೆಚ್ಡಿಡಿ

ಬೆಂಗಳೂರು: ಬಿಎಸ್​ವೈ ಸರ್ಕಾರ 3 ವರ್ಷ ಇರಲಿ ಎನ್ನುವುದು ನಮ್ಮ ಹಾರೈಕೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಬುಧವಾರ ಹೇಳಿದ್ದಾರೆ. ಬೆಳಗಾವಿನಗರದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷ ಕಟ್ಟಕ್ಕೆ ನಮಗೆ ಅವಕಾಶ ಸಿಗುತ್ತೆ. ಯಡಿಯೂರಪ್ಪ ಒಳ್ಳೆಯದು ಮಾಡಲಿ, ಸರ್ಕಾರ ಪತನ ಆಗಲಿ ಎಂದು... Read more »

‘ನಾನು ಸೋತಿದ್ದೇನೆ, ಪಕ್ಷ ಸೋತಿದೆ, ಪೆಟ್ಟು ಬಿದ್ದ ಮೇಲೆ ಬುದ್ದಿ ಕಲಿತಿದ್ದೇವೆ’

ರಾಯಚೂರು: ಬಿಜೆಪಿ ಮೂರು ವರ್ಷ ಪೂರೈಸಲಿ ಅವರೇ ಸಿಎಂ ಆಗಿ ಕೆಲಸ ಮಾಡಲು ವಿರೋಧವಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಗುರುವಾರ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬಂದ ಮೇಲೆ ಭಷ್ಟಾಚಾರ ಹೆಚ್ಚಾಗಿದೆ ಅಂತ ಅವರೇ ಹೇಳಿದ್ದಾರೆ ನಾನು... Read more »

ನಾಳೆಯ ಬಂದ್​ಗೆ ಜೆಡಿಎಸ್ ಬೆಂಬಲವಿದೆ – ಹೆಚ್​.ಕೆ ಕುಮಾರಸ್ವಾಮಿ​

ಬೆಂಗಳೂರು: ಕನ್ನಡ ಜನರಿಗೆ ಹೆಚ್ಚಿನ ಉದ್ಯೋಗ ಕಲ್ಪಿಸುವ ಸರೋಜಿನಿ ಮಹಿಷಿ ವರಿದಿಯನ್ನ ಜಾರಿಗೆಗೊಳಿಸಬೇಕೆಂದು ಒತ್ತಾಯಿಸಿ ನಾಳೆ ಕನ್ನಡ ಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ಕರ್ನಾಟಕದಾದ್ಯಂತ ಬಂದ್​ಗೆ ಕರೆ ನೀಡಿವೆ. ಈ ಬಂದ್​ಗೆ ನಮ್ಮ ಬೆಂಬಲ ಇದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​.ಕೆ ಕುಮಾರಸ್ವಾಮಿ... Read more »

ಪೇಜಾವರ ಶ್ರೀಗಳ ಹಾಗು ದೇವೇಗೌಡರ ನಡುವಿನ ಒಡನಾಟಕ್ಕೆ ಇದೆ ಸ್ಟ್ರಾಂಗ್​ ರೀಸನ್​!

ಬೆಂಗಳೂರು: ಪೇಜಾವರ ಶ್ರೀಗಳು ತಮ್ಮ ಪರ್ಯಾಯದಲ್ಲಿ ಅನೇಕ ಕೆಲಸ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಭಾನುವಾರ ಹೇಳಿದರು. ನಗರದ ವಿದ್ಯಾಪೀಠಕ್ಕೆ ಭೇಟಿ ನೀಡಿ ವಿಶ್ವೇಶ ತೀರ್ಥ ಶ್ರೀಗಳ ಬೃಂದಾವನ ದರ್ಶನ ಪಡೆದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು,... Read more »

ಆಯುರ್ವೇದ ಚಿಕಿತ್ಸೆ ಪಡೆದು ಬಂದ ಬಳಿಕ ಹೆಚ್​​.ಡಿ.ದೇವೇಗೌಡ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಎರಡು ಗ್ರಹಣ ಕಳೆದ ಬಳಿಕ ಇದೇ ಮೊದಲ ಬಾರಿಗೆ ಪಕ್ಷದ ಕಚೇರಿಗೆ ಬರುತ್ತಿದ್ದೇನೆ ಎಂದು ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಕೇರಳದಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯಲು ಹೋಗಿದ್ದೆ. ವಿಶ್ರಾಂತಿ ಮಾಡಲು ಹೇಳಿದರು, ತಡೆಯಲು... Read more »

‘ಸರ್ಕಾರದ ಸಚಿವರುಗಳೇ ಗಲಭೆಗೆ ಕುಮ್ಮಕ್ಕು ಕೊಡುವಂತಹ ಹೇಳಿಕೆ ಖಂಡನಾರ್ಹ’

ಬೆಂಗಳೂರು: ಮಂಗಳೂರಿನಲ್ಲಿ ನಡೆದಿರುವ ಘಟನೆ ದುರದೃಷ್ಟಕರವಾದುದ್ದು, ಅಮಾಯಕ ಯುವಕರಿಬ್ಬರು ಪೊಲೀಸರ ಗೋಲಿಬಾರ್​ಗೆ ಬಲಿಯಾಗಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಸರ್ಕಾರದ ಸಚಿವರುಗಳೇ ಗಲಭೆಗೆ ಕುಮ್ಮಕ್ಕು ಕೊಡುವಂತಹ ಹೇಳಿಕೆ ನೀಡಿ ಜನರನ್ನು ಪ್ರಚೋದಿಸುತ್ತಿರುವುದು ಖಂಡನಾರ್ಹ.... Read more »

ನಾನು, ಸಿದ್ದರಾಮಯ್ಯ ಸೇರಿ ಮೈತ್ರಿ ಸರ್ಕಾರ ಮಾಡೋದು ದೂರದ ಮಾತು

ಬೆಳಗಾವಿ: ಅಶೋಕ್​ ಪೂಜಾರಿ ಅವರನ್ನು ಗೆಲ್ಲಿಸಲು ನಾನು ಗೋಕಾಕ್​ಗೆ ಬಂದಿದ್ದೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಸೋಮವಾರ ಹೇಳಿದರು. ಗೋಕಾಕ್​ ಉಪಚುನಾವಣೆ ಹಿನ್ನೆಲೆ ಜೆಡಿಎಸ್​ ಅಭ್ಯರ್ಥಿ ಅಶೋಕ್​ ಪೂಜಾರಿ ಪರ ಪ್ರಚಾರಕ್ಕೂ ಮುನ್ನ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾಯಕ ಸಮಾಜಕ್ಕೆ... Read more »

‘ಬಿಜೆಪಿ ಪೂರ್ಣಾವಧಿ ಸರ್ಕಾರ ಮಾಡಲಿ, ನಾನು ಮತ್ತೆ ಗಟ್ಟಿಯಾಗಿ ಪಕ್ಷ ಕಟ್ಟುತ್ತೇನೆ’

ಬೆಳಗಾವಿ: ಮತ್ತೆ ಮೈತ್ರಿ ಸರ್ಕಾರದ ಬಗ್ಗೆ ವೇಣುಗೋಪಾಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ದೇವೇಗೌಡ ಅವರು, ರಾಜ್ಯದಲ್ಲಿ ನಾನು ಎರಡು ಪಾರ್ಟಿ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ನನ್ನ ಪಕ್ಷ ಮೈತ್ರಿ ಸರ್ಕಾರದಿಂದ ಹೊರ ಇದ್ದು ಹೋರಾಟ ಮಾಡಬೇಕಿದೆ ಎಂದು ಸೋಮವಾರ ಹೇಳಿದರು. ಗೋಕಾಕ್​... Read more »

‘ಬಿಜೆಪಿ ಸಮೀಕ್ಷೆಯಲ್ಲಿ 6 ಕ್ಷೇತ್ರ ಗೆಲ್ಲುತ್ತೇವೆ’ ಅನ್ನೋ ವರದಿ ಬಿಎಸ್​ವೈಗೆ ಆಂತಕ ತಂದಿದೆ

ಮಂಡ್ಯ: ಪ್ರಾದೇಶಿಕ ಪಕ್ಷ ಉಳಿಸುವುದೇ ಉಪಚುನಾವಣೆಯಲ್ಲಿ ನನ್ನ ಗುರಿ ಎಂದು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಶುಕ್ರವಾರ ಹೇಳಿದರು. ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಆನೆಗೋಳದಲ್ಲಿಂದು ಮಾತನಾಡಿದ ಅವರು, ನಮಗೆ ಧಕ್ಕಬೇಕಾದ ಕಾವೇರಿ ನೀರು ನಮಗೆ ಸಿಗುತ್ತಿಲ್ಲ. ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷ ಹೆಚ್ಚಿನ... Read more »

‘ನಮ್ಮ ಅಭ್ಯರ್ಥಿ ಗೆಲುವಿಗಾಗಿ ಪ್ರಚಾರ ನಡೆಸುತ್ತಿದ್ದೇನೆ’- ಮಾಜಿ ಪ್ರಧಾನಿ ಹೆಚ್ಡಿಡಿ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಪ್ರಚಾರ ಕೈಕೊಂಡಿದ್ದೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡ ಭಾನುವಾರ ಹೇಳಿದರು. ನಗರದಲ್ಲಿಂದು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಪ್ರಚಾರ ನಿಮಿತ್ತ ಮಾಧ್ಯಮದ ಜೊತೆ ಮಾತನಾಡಿದ ಅವರು, ವೃಷಭಾವತಿ ನಗರದಿಂದ ಕಮಲಾನಗರದ... Read more »

‘ನಾವು ಎಲ್ಲ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುತ್ತೇವೆ’- ಹೆಚ್.ಡಿ. ದೇವೇಗೌಡ

ಹಾಸನ: 14 ಜನ ಅನರ್ಹರನ್ನು ಮಂತ್ರಿ ಮಾಡುತ್ತೇವೆ ಎಂದು ಮತ ಹಾಕಿಸಿಕೊಳ್ಳಲು ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಅವರ ತಂತ್ರವಾಗಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಶುಕ್ರವಾರ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಚುನಾವಣೆ ಪಾವಿತ್ರ್ಯತೆ ಎಲ್ಲಿ ಉಳಿಯಿತು.... Read more »

‘ಮತ್ತೆ ಕಾಂಗ್ರೆಸ್ ಜೊತೆ ಜೆಡಿಎಸ್​ ಮೈತ್ರಿ’ – ದೇವೇಗೌಡ ಸ್ಪೋಟಕ ಹೇಳಿಕೆ

ದಕ್ಷಿಣ ಕನ್ನಡ: 2020ಕ್ಕೆ ರಾಜ್ಯದಲ್ಲಿ ಚುನಾವಣೆ ಆಗಬಹುದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದರು. ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷ ಚುನಾವಣೆ ಆಗಬಹುದು, ಇದು ನನ್ನ ಮನಸ್ಸಿಗೆ ಬಂದಿದೆ ಎಂದು ಅವರು ತಿಳಿಸಿದ್ದಾರೆ. ಇನ್ನು ಅನರ್ಹರ... Read more »

‘ಈ ಚುನಾವಣೆಯಲ್ಲಿ ಯಾರ ಜೊತೆಗೂ ಮೈತ್ರಿ ಇಲ್ಲ’- ಹೆಚ್.ಡಿ.ದೇವೇಗೌಡ

ಬೆಂಗಳೂರು: ಇವತ್ತು ಅನರ್ಹ ಶಾಸಕರ ಪ್ರಕರಣದ ಸುಪ್ರೀಂಕೋರ್ಟ್​ ತೀರ್ಪು ಬರುತ್ತೆ ಎಂದು ಕೊಂಡಿದ್ದೆವು ಆದರೆ ಕಾಂಗ್ರೆಸ್ ವೀಡಿಯೋ ವಾದದಿಂದ ತೀರ್ಪು ಮುಂದೆ ಹೋಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಮಂಗಳವಾರ ಹೇಳಿದರು. ನಗರದ ಜೆಪಿ ಭವನದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ ಅವರು, ಈ... Read more »

ವಿಧಾನ ಪರಿಷತ್​ ಸದಸ್ಯರನ್ನು ಮನವೊಲಿಸಲು ಜೆಡಿಎಸ್​ ವರಿಷ್ಠರ ಭರ್ಜರಿ ಕಸರತ್ತು

ಬೆಂಗಳೂರು: ಜೆಡಿಎಸ್​ ಅತೃಪ್ತರ ಅಸಮಾಧಾನ ಶಮನಗೊಳಿಸಲು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹೆಚ್.ಡಿ.ರೇವಣ್ಣ ಅವರ ಜೊತೆ ಮಾತುಕತೆಗೆ ವೇದಿಕೆ ಸಿದ್ದಪಡಿಸಿದ್ದಾರೆ. ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪಕ್ಷದ ವರಿಷ್ಠರ ಮನೆಯಲ್ಲಿ ಮಹತ್ವದ ಮಾತುಕತೆ... Read more »

‘ಅವರೇನೂ ನಿನ್ನೆ ಮೊನ್ನೆ ಶ್ರೀಮಂತರಾದವಲ್ಲ’- ಹೆಚ್.ಡಿ ದೇವೇಗೌಡ

ಮೈಸೂರು: ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಮನೆ ಮೇಲೆ ಐಟಿ ದಾಳಿಗೆ ಸಂಬಂಧಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪ್ರತಿಕ್ರಿಯಿಸಿದರು. ಐಟಿ, ಇಡಿ, ಸಿಬಿಐ ಎಲ್ಲಾ ತನಿಖಾ ಸಂಸ್ಥೆಗಳನ್ನು ಮೋದಿ ತಮ್ಮ ಹಿತಕ್ಕೆ ಬಳಸುತ್ತಿದ್ದಾರೆ ಎಂದು ಅವರು ಶುಕ್ರವಾರ ಹೇಳಿದರು.... Read more »