ಕೊನೆಗೂ ಸಾಲಮನ್ನಾ ಯೋಜನೆಗೆ ಅಧಿಕೃತ ಚಾಲನೆ

ಮುಖ್ಯಮಂತ್ರಿ ಕುಮಾರಸ್ವಾಮಿ ಚುನಾವಣೆಗೂ ಮುನ್ನ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಂಪೂರ್ಣ ಸಾಲಮನ್ನು ಮಾಡುವುದಾಗಿ ಹೇಳಿದರು. ಕೊನೆಗೆ ಚುನಾವಣೆಯಲ್ಲಿ ನಂಬರ್ ಗೇಮ್ ಅದೃಷ್ಟದ ಫಲವಾಗಿ ಸಿಎಂ ಕುಮಾರಸ್ವಾಮಿ ಅಧಿಕಾರದ ಚುಕ್ಕಾಣಿ ಹಿಡಿದರು. ಇನ್ನೂ ಸಮ್ಮಿಶ್ರ ಸರ್ಕಾರದಲ್ಲಿ ಸಾಲಮನ್ನ ಘೋಷಣೆಗೆ ಸಿಎಂಗೆ ಸಾಕಷ್ಟು ತೊಂದರೆಗಳು... Read more »

ಕುಮಾರಸ್ವಾಮಿ ಕೆಳಗಿಳಿಸಲು ಕೈ ಮುಖಂಡರ ಸಂಚು: ವಿಜಯೇಂದ್ರ

ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಮೂವರು ಕಾಂಗ್ರೆಸ್ ಮುಖಂಡರು ಸಂಚುರೂಪಿಸಿದ್ದಾರೆ ಎಂದು ಬಿಎಸ್​ವೈ ಪುತ್ರ ವಿಜಯೇಂದ್ರ ಹೇಳಿದರು. ಶನಿವಾರ ತುಮಕೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಪರೇಷನ್ ಕಮಲ ಎಂಬ ಬೆದರು ಗೊಂಬೆಯನ್ನು ಇಟ್ಟುಕೊಂಡು ಕಾಂಗ್ರೆಸ್ ನ ಮೂವರು ಹಿರಿಯ  ಮುಖಂಡರು ಜೆಡಿಎಸ್ ನವರನ್ನು... Read more »

2 ವರ್ಷದಲ್ಲಿ ಕೆಆರ್​ಎಸ್ ಚಿತ್ರಣವೇ ಬದಲು: ಡಿಕೆಶಿ ವಿಶ್ವಾಸ

ಭಾರತದಲ್ಲೇ ಅತ್ಯಂತ ಪ್ರಮುಖ ಪ್ರವಾಸಿ ತಾಣ ಮಾಡಬೇಕೆಂಬುದು ನಮ್ಮ ಉದ್ದೇಶ ಇನ್ನೆರಡು ವರ್ಷದಲ್ಲಿ ಕೆಆರ್​ಎಸ್ ಚಿತ್ರಣವೇ ಬದಲಾಗಲಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಮಂಡ್ಯದ ಕಾವೇರಿ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಆರ್​ಸ್ ನ​ಲ್ಲಿ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿ ಮಾಡಲಾಗುವುದು. ಅಭಿವೃದ್ಧಿಗೆ... Read more »

‘ಮಲತಾಯಿ ಧೋರಣೆ ಅಸಹನೆ ಹುಟ್ಟಿಸುತ್ತದೆ’: ಯಡಿಯೂರಪ್ಪ

ರಾಜ್ಯದ ಮುಖ್ಯಮಂತ್ರಿ ಆದವರು ತಾಯಿ ಸ್ಥಾನದಲ್ಲಿರಬೇಕೇ ಹೊರತು ಮಲತಾಯಿ ಸ್ಥಾನದಲಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾಧ್ಯಮ ಹೇಳಿಕೆ ಬಿಡುಗಡೆ ಮೂಲಕ ತಿಳಿಸಿದ್ದಾರೆ. ನಾಟಿ ಮಾಡಿ ಭತ್ತದ ಕೊಯಿಲು ಮಾಡಲು ಹೋಗಿದ್ದರೆ ಆದರೆ ನೀವು ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ... Read more »

ಮಾಟ ಮಂತ್ರ ನನಗೆ ತಗಲಲ್ಲ ನಿಮಗೆ ರಿವರ್ಸ್​ಆಗುತ್ತೆ: ರೇವಣ್ಣ

ನಮಗೆ ಯಾರೇ ಮಾಟ ಮಂತ್ರ ಮಾಡಿಸಿದರೂ ನಮಗೆ ಅದು ತಗಲಲ್ಲ ಅದು ಅವರಿಗೆ ರಿವರ್ಸ್ ಆಗುತ್ತೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಹೇಳಿದರು. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಗುರುವಾರ ಮಾತನಾಡಿದ ಅವರು ಐದು ವರ್ಷ ಏನು ಕಡಿದು ಕಟ್ಟೆ ಹಾಕಿದ್ದಾರೆ ಎಂದು ಪ್ರಶ್ನೇ ಬರಲಿ... Read more »

ಮೃತಪಟ್ಟ ರೈತರ ಮನೆಗೆ ಬರ್ತಿವೆ ಬ್ಯಾಂಕ್ ನೋಟೀಸ್

ರೈತರ ಸಾಲ ಮನ್ನಾ ಮಾಡ್ತೀವಿ. ಸಾಲ ಮರುಪಾವತಿಗಾಗಿ ರೈತರಿಗೆ ನೋಟೀಸ್ ನೀಡಿ ಕಿರುಕುಳ ಕೊಡ್ಬೇಡಿ ಅಂತಾ  ಸ್ವತಃ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು ಬ್ಯಾಂಕ್  ಸಿಬ್ಬಂದಿ ಮಾತ್ರ ನೋಟಿಸ್ ನೀಡೋದನ್ನು ಬಿಟ್ಟಿಲ್ಲಾ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಸ್ವಕ್ಷೇತ್ರ ಕೊರಟಗೆರೆ ತಾಲೂಕಿನಲ್ಲೇ ಆರೋಪ ಕೇಳಿಬರುತ್ತೀದೆ.... Read more »

53ನೇ ಬಿಬಿಎಂಪಿ ಉಪಮೇಯರ್ ಆಗಿ ಆಯ್ಕೆಯಾದ ಭದ್ರೇಗೌಡ

ಬೆಂಗಳೂರು: ರಮಿಳಾ ಉಮಾಶಂಕರ್ ನಿಧನದಿಂದ ತೆರವಾಗಿದ್ದ ಬೆಂಗಳೂರು ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಬೆಂಗಳೂರಿನ 53ನೇ ಉಪಮೇಯರ್ ಆಗಿ ಜೆಡಿಎಸ್‌ನ ಭದ್ರೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭದ್ರೇಗೌಡ ನಾಗಪುರ ವಾರ್ಡ್‌ನ ಪಾಲಿಕೆ ಸದಸ್ಯರಾಗಿದ್ದು, ನಗರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತೇವೆ ಅಂತ ಹೇಳಿದ್ದಾರೆ. ಈ... Read more »

`ಆಪರೇಷನ್ ಕಮಲ ಮಾಡುತ್ತೇವೆ, ಯಾರೂ ಬಂದರೂ ಸ್ವಾಗತ’

ಆಪರೇಷನ್ ಕಮಲ ಮಾಡುತ್ತೇವೆ. ಕಾಂಗ್ರೇಸ್, ಜೆಡಿಎಸ್ ಶಾಸಕರು ಬಂದರೆ ಕರೆದುಕೊಳ್ಳುತ್ತೇವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ್ ಕೆ.ಎಸ್. ಈಶ್ವರಪ್ಪ ಹೇಳುವ ಮೂಲಕ ಆಪರೇಷನ್ ಕಮಲದ ವದಂತಿಗೆ ಪುಷ್ಠಿ ನೀಡಿದ್ದಾರೆ. ರಾಯಚೂರಿನಲ್ಲಿ ಮಾಧ್ಯಮದ ಜೊತೆ ಮಂಗಳವಾರ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿಯವರು ಸರ್ಕಾರದ ಬಗ್ಗೆ ಅಸಮಾಧಾನ... Read more »

ಬಿಸಿಯೂಟ ಕಾರ್ಯಕರ್ತೆಯರ ಸಮಸ್ಯೆಗೆ ಸ್ಪಂದಿಸಿದ ಸಿಎಂ

ಬಿಸಿಯೂಟ ಕಾರ್ಯಕರ್ತೆಯರ ಸಮಸ್ಯೆಗಳನ್ನು ಬಗಿಹರಿಸಲು ನಾನು ಚಿಂತನೆ ನೆಡೆಸಿದ್ದೇನೆ ನಿಮ್ಮ ಚಿಂತನೆಗೆ ಸ್ಪಂದಿಸಲು ಸರ್ಕಾರ ಸಿದ್ದವಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರ ಫ್ರೀಡಮ್ ಪಾರ್ಕ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. AITUC ಸಂಘಟನೆಯ 1000ಕ್ಕು ಬಿಸಿಯೂಟ ಕಾರ್ಯಕರ್ತೆಯರಿಂದ... Read more »

ಸರ್ಕಾರ ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ

ಬಿಜೆಪಿ ನಾಯಕರು ಏನೇ ಮಾಡಿದರು ಸರ್ಕಾರವನ್ನು ಅಸ್ಥಿರ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನ ಕಾಡುಮಲ್ಲೇಶರ ದೇವಸ್ಥಾನದಲ್ಲಿ ಸೋಮವಾರ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬಿಜೆಪಿ ಮುಖಂಡರು ಸರ್ಕಾರವನ್ನು ಬಳಿಸಲು ಎಷ್ಟೇ ತಂತ್ರಗಳನ್ನು ಮಾಡಿದರು ಸರ್ಕಾರವನ್ನು... Read more »

ನಿಮಿಷ 10, ವಾರ್ತೆ 50

1.ಕಾಂಗ್ರೆಸ್-ಜೆಡಿಎಸ್ ನಾಯಕರು ಬಿಜೆಪಿ ಮುಖಂಡರನ್ನ ಭೇಟಿ ಮಾಡಿ 2 ಪಕ್ಷಗಳ ಹೈಕಮಾಂಡ್​ಗೆ ಬ್ಲಾಕ್ ಮೇಲ್ ಮಾಡ್ತಿದ್ದಾರೆ ಅಂತ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.ಗದಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ರೆಸಾರ್ಟ್ ರಾಜಕೀಯಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಕಾಂಗ್ರೆಸ್-ಜೆಡಿಎಸ್ ನಾಯಕರು ತಮ್ಮ ತಮ್ಮಲ್ಲೇ ಜಗಳ ಮಾಡಿಕೊಂಡು... Read more »

ಮಾಧ್ಯಮದ ಸ್ವಾತಂತ್ರ ಹತ್ತಿಕಲು ಯತ್ನ : ಪ್ರತಿಪಕ್ಷ ಆಕ್ರೋಶ

ಟಿವಿ೫ ವರದಿಗಾರನ ಮೇಲೆ ಎಫ್ ಐಆರ್ ದಾಖಲು ಮಾಡಿ, ಕಚೇರಿಗೆ ಮುತ್ತಿಗೆ ಹಾಕಿದ ಜೆಡಿಎಸ್ ಕಾರ್ಯಕರ್ತರ ವಿರುದ್ಧ ಬಿಜೆಪಿ ನಾಯಕರು ಅಘೋಷಿತ ತುರ್ತು ಪರಿಸ್ಥಿತಿಯನ್ನು ಸರ್ಕಾರ ಹೇರಿದೆ ಎಂದು ಬಿಜೆಪಿ ಮುಖಂಡರು ಆಕ್ರೋಶವನ್ನು ವ್ಯಕ್ತಪಡಿಸಿದರು. ಜೆಡಿಎಸ್ ಪಕ್ಷದವರು ಯಾವುದೇ  ಕೇಸ್ ಹಾಕಿದರು ಟಿವಿ೫ ಗೆ... Read more »

TV5 ವಿರುದ್ಧ ಕೇಸು, ಗೂಂಡಾಗಿರಿಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ

ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಕುರಿತ ವರದಿ ಹಿನ್ನೆಲೆಯಲ್ಲಿ ಟಿವಿ5 ಕಚೇರಿ ವಿರುದ್ಧ ಜೆಡಿಎಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಹಾಗೂ ಪೊಲೀಸರು ಎಫ್​ಐಆರ್ ದಾಖಲಿಸಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಟಿವಿ5 ಬೆಂಬಲಿಸಿ ಹಾಗೂ ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ನಡೆದಿವೆ. ಬಿಜೆಪಿ ಸೇರಿದಂತೆ... Read more »

ಪ್ರತಿಭಟನೆ ಹೆಸರಿನಲ್ಲಿ ಟಿವಿ5 ಕಚೇರಿ ಮುಂದೆ ಜೆಡಿಎಸ್ ಕಾರ್ಯಕರ್ತರ ಗೂಂಡಾಗಿರಿ

ಮುಖ್ಯಮಂತ್ರಿ ಕುಮಾರಸ್ವಾಮಿ ಕುರಿತು ಟಿವಿ5 ಸುದ್ದಿ ಪ್ರಚಾರ ಮಾಡಿದ್ದನ್ನು ಖಂಡಿಸಿ ಗುರುವಾರ ಬೆಳಗ್ಗೆ ಪ್ರತಿಭಟನೆಗೆ ಆಗಮಿಸಿದ್ದ ಜೆಡಿಎಸ್​ನ ಕಾರ್ಯಕರ್ತರು ಗೂಂಡಾಗಿರಿ ವರ್ತನೆ ತೋರಿದ್ದಾರೆ. ಪ್ರತಿಭಟನೆಗೆ ನೂರಾರು ಜೆಡಿಎಸ್ ಕಾರ್ಯಕರ್ತರು ಆಗಮಿಸಿದ್ದು, ಟಿವಿ5 ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಗೆ ಟಿವಿ5 ಬಗ್ಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾರ್ಯಕರ್ತರು ಟಿವಿ5 ಕಚೇರಿಯ ಬಾಗಿಲು... Read more »

TV5 ಮೇಲೆ FIR ದಾಖಲಿಸಿದ ಕುಮಾರಸ್ವಾಮಿ ಸರಕಾರ

ಮಾಧ್ಯಮಗಳ ಮೇಲೆ ಗರಂ ಆಗಿದ್ದ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಇದೀಗ ತಮ್ಮ ವಿರುದ್ಧ ಸುದ್ದಿ ಪ್ರಕಟಿಸಿದ್ದಕ್ಕಾಗಿ ಸುದ್ದಿಗೆ ಸಂಬಂಧ ಇಲ್ಲದ ಸೆಕ್ಷನ್ ಅಡಿಯಲ್ಲಿ ಟಿವಿ5 ಸುದ್ದಿ ವಾಹಿನಿ ವಿರುದ್ಧ ಕೇಸು ದಾಖಲಿಸಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿರುವ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ವಿದೇಶ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ... Read more »

ಅಂದು ದೇವೇಗೌಡರು ಮಾಡಿದ್ದೇನು? ಸಿಎಂಗೆ ಜಯಶ್ರೀ ಪ್ರಶ್ನೆ

ಮಾಜಿ ಪ್ರಧಾನಿ ದೇವೇಗೌಡರು ಅಂದು ವಿಧಾನಸೌಧ ಬೀಗ ಒಡೆದರು. ಆದರೆ ಇಂದು ಆ ಕೆಲಸವನ್ನು ರೈತರು ಮಾಡಿದ್ದರೆ, ಗುಂಡಾ, ದರೋಡೆಕೋರರು, ರೌಡಿಗಳು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಕರೆಯುತ್ತಾರಲ್ಲ ಹಾಗದರೆ ನಿಮ್ಮ ಅಪ್ಪ ದೇವೇಗೌಡರು ಮಾಡಿದದ್ದಾರು ಏನು ಎಂದು ರೈತ ಮಹಿಳೆ ಜಯಶ್ರೀ ಗುರನ್ನವರ ಮುಖ್ಯಮಂತ್ರಿಗಳನ್ನು ಪ್ರಶ್ನೆ... Read more »