ಹೊಸ ಜಿಲ್ಲೆ ರಚನೆ ಮಾಡೋದು ಹೆರಿಗೆ ಮಾಡಿಸಿದ ಹಾಗೆ..! ಸಚಿವ ಸಿ.ಟಿ ರವಿ

ದಾವಣಗೆರೆ: ಸ್ವಾಮೀಜಿಗಳ ಪೋನ್ ಕದ್ದಾಲಿಕೆ ಮಾಡಿರುವ ಬಗ್ಗೆ ಸಿಬಿಐ ತನಿಖೆ ನಡೆಯುತ್ತಿದೆ. ಅದರಂತಹ ಪಾಪದ ಕೆಲಸ ಮತ್ತೊಂದು ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅವರು ಹೇಳಿದ್ದಾರೆ. ಪೋನ್ ಕದ್ದಾಲಿಕೆಗೆ ಸಂಬಂಧಿಸಿದಂತೆ ಮಾಧ್ಯಮದೊಂದಿಗೆ ಮಾತನಾಡಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು. ಸಿಬಿಐ ವರದಿ... Read more »

ಪ್ರತ್ಯೇಕ ಜಿಲ್ಲೆಗಾಗಿ ಪಕ್ಷಾತೀತವಾಗಿ ಹೋರಾಡುತ್ತೇವೆ – ಕಂಪ್ಲಿ ಗಣೇಶ್

ಬಳ್ಳಾರಿ: ತುಂಬಾ ದಿನದ ನಂತರ ಕಂಪ್ಲಿ ಗಣೇಶ್ ಮಾಧ್ಯಮದ ಜೊತೆ ಮಾತನಾಡಿದ್ದು, ವಿಜಯನಗರ ಜಿಲ್ಲೆ ಆಗಬೇಕೆಂಬುದು ನಮ್ಮ ಕನಸು, ಹೀಗಾಗಿ ನಾವೆಲ್ಲರೂ ಪಕ್ಷಾತೀತವಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತುಮುಂದುವರೆಸಿದ ಕಂಪ್ಲಿ ಗಣೇಶ್, ಕಂಪ್ಲಿ ಕ್ಷೇತ್ರ ಕೂಡ ವಿಜಯನಗರಕ್ಕೆ ಸೇರಿಸಲು ಮನವಿ... Read more »

ನಾನು ರಾಜಿ ಸಂಧಾನಕ್ಕೆ ಬಂದಿಲ್ಲ- ಶಾಸಕ ನಾಗೇಂದ್ರ

ಬೆಂಗಳೂರು : ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ನಾಗೇಂದ್ರ, ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ್ದು, ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರಿಗೆ ಹೇಳಿಕೆ ನೀಡಿದ ನಾಗೇಂದ್ರ, ನಮ್ಮ ಜಿಲ್ಲೆಯ ಆನಂದ್ ಅಣ್ಣನವರನ್ನು ಭೇಟಿಯಾದೆ. ಆರೋಗ್ಯ ಸುಧಾರಿಸುತ್ತಿದೆ. ಗಣೇಶ್ ಹಲ್ಲೆ ಮಾಡಿದ್ದು ಸರಿಯಲ್ಲ.... Read more »