ರಾಜಕೀಯಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರೂ ಅಲ್ಲ

ಬೆಂಗಳೂರು:  ರಾಜಕೀಯಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರೂ ಅಲ್ಲ. ಅನರ್ಹರನ್ನ ಸೋಲಿಸಲು ನಾನು ಶರತ್​ ಬಚ್ಚೇಗೌಡಗೆ ಬೆಂಬಲ ನೀಡುತ್ತಿದ್ದೇನೆ ಅಂತ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಪಿ ಭವನದಲ್ಲಿ ಮಾತನಾಡಿದ ಅವರು, ಎಲ್ಲ 15 ಅನರ್ಹರನ್ನ ಸೋಲಿಸುವುದೇ ನನ್ನ ಪರಮ ಗುರಿ. ಯುದ್ಧದ ಅಖಾಡಕ್ಕೆ... Read more »

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ದಳಪತಿಗಳು ಕಿಡಿ

ಜೆಡಿಎಸ್‌ನಲ್ಲಿ ಈಗ ಬಂಡಾಯ ಭುಗಿಲೆದ್ದಿದೆ. ಹಲವು ಶಾಸಕರು ಮತ್ತು ಎಲ್‌ಎಲ್‌ಸಿಗಳು ಕುಮಾರಸ್ವಾಮಿ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಸಿಎಂ ಆಗಿದ್ದಾಗ ನಮ್ಮನ್ನು ಸರಿಯಾಗಿ ನಡೆಸಿಕೊಂಡಿಲ್ಲ ಅಂತ ಸಮ್ಮಿಶ್ರ ಸರ್ಕಾರ ಬಿದ್ದ ಸುಮಾರು 3 ತಿಂಗಳ ನಂತರ ಅತೃಪ್ತಿ ಹೊರಹಾಕಿದ್ದಾರೆ. ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಎಂಎಲ್‌ಸಿಗಳು, ಗುಬ್ಬಿ ಶಾಸಕ... Read more »

ನಾವು ಸಾಹುಕಾರ್ ಅಲ್ಲ, ನಾಲಾಯಕರು: ರಮೇಶ್​ ಜಾರಕಿಹೊಳಿ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ತಿಳಿದುಕೊಂಡು ಮಾತನಾಡಿದರೆ ಉತ್ತಮ ಎಂದು ಅನರ್ಹ ಶಾಸಕ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಬುಧವಾರ ಮಾತನಾಡಿದ ಅವರು, ಕಬ್ಬಿನ ಬಿಲ್ ಕೊಡದವರು ಎಂತಾ ಸಾಹುಕಾರ್ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ತಿರುಗೇಟು ನೀಡಿದರು, ನಾವು ಬಿಲ್... Read more »

ಮಂಡ್ಯದ ಜನ ಸುಮಲತಾಗೆ ಮತ ನೀಡಿ ಪರಿತಪಿಸುತ್ತಿದ್ದಾರೆ – ಕೆ ಟಿ, ಶ್ರೀಕಂಠೇಗೌಡ

ಹಾಸನ: ಮಂಡ್ಯದ ಜನ ಸಂಸದೆ ಸುಮಲತಾ ಅಂಬರೀಶ್​​ಗೆ ಮತ ನೀಡಿ ಪರಿತಪಿಸುತ್ತಿದ್ದಾರೆ ಎಂದು ಸೋಮವಾರ ಎಂ ಎಲ್ ಸಿ ಕೆಟಿ, ಶ್ರೀಕಂಠೇಗೌಡ ಹೇಳಿದ್ದಾರೆ. ಹಾಸನಾಂಬೆ ದರ್ಶನ ಬಳಿಕ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ನನ್ನ ಕೈಯಲ್ಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದರು ಆದರೆ... Read more »

ಬಿಜೆಪಿಗಿದು ಎಚ್ಚರಿಕೆಯ ಗಂಟೆ ಎಂದು ಎಚ್‌ಡಿಕೆ ಹೇಳಿದ್ದೇಕೆ..?

ಬೆಂಗಳೂರು:  ಹರಿಯಾಣ ಮತ್ತು ಮಹಾರಾಷ್ಟ್ರ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬಿರೋದು ನಿಶ್ಚಿತ. ಬಹುತೇಕ ಕಡೆ ಪಕ್ಷಾಂತರಿಗಳು ಸೋತಿದ್ದಾರೆ. ಅದರಲ್ಲೂ ಅದು ಪುನರಾವರ್ತನೆ ಆಗುತ್ತಾ ಅಂತ ಅನುಮಾನ ಶುರುವಾಗಿದೆ. ಹರಿಯಾಣ ಮತ್ತು ಮಹಾರಾಷ್ಟ್ರ ಫಲಿತಾಂಶದ ಬಗ್ಗೆ ರಾಜ್ಯದಲ್ಲಿ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗ್ತಿವೆ. ಅದರಲ್ಲೂ ಬಿಜೆಪಿ... Read more »

ವೋಟಿಗಾಗಿ ಹಾಗಂತ ಹೇಳಿದ್ದಾರೆ – ಸಿದ್ದರಾಮಯ್ಯ

ಬೆಂಗಳೂರು:  ಮಹಾರಾಷ್ಟ್ರಕ್ಕೆ ಕರ್ನಾಟಕದಿಂದ ನೀರು ಕೊಡುವ ಬಗ್ಗೆ ಹೇಳಿಕೆ ನೀಡಿ, ನಂತರ ಸಿಎಂ ಯಡಿಯೂರಪ್ಪ ಸ್ಪಷ್ಟನೆ ಕೊಟ್ಟಿದ್ದೂ ಆಗಿದೆ. ಆದರೆ, ಈ ಬಗ್ಗೆ ಇನ್ನೂ ಚರ್ಚೆ ನಿಂತಿಲ್ಲ. ವಿರೋಧ ಪಕ್ಷಗಳು ವಾಗ್ದಾಳಿ ಮುಂದುವರಿಸಿವೆ. ಇನ್ನು, ಹಾಲಿ ಸಿಎಂ ಭರವಸೆಗೆ ಮಾಜಿ ಸಿಎಂಗಳು ಗರಂ ಆಗಿದ್ದಾರೆ.... Read more »

ಮೋದಿಗೆ ಕಂಟಕ ಇದೆ ,ಯಡಿಯೂರಪ್ಪ ಅವಧಿ ಪೂರೈಸಲ್ಲ,ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ – ಬ್ರಹ್ಮಾಂಡ ಗುರೂಜಿ ಭವಿಷ್ಯ

ಹಾಸನ: ನವೆಂಬರ್ 4 ರಿಂದ ಸಂಕ್ರಾಂತಿ ವರೆಗೆ ಪ್ರಧಾನಿ ನರೇಂದ್ರ ಮೋದಿಗೆ ಕಂಟಕ ಇದೆ ಎಂದು ಹಾಸನಾಂಬೆ ದರ್ಶನ ಬಳಿಕ ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ. ಹಾಸನದಲ್ಲಿ ಶುಕ್ರವಾರ ಮಾತನಾಡಿದ ಅವರು,  ಮೋದಿಯ ಅಧಿಕಾರ ಈ ಅವಧಿಗೆ ಕೊನೆಯಾಗಲಿದೆ, ನವೆಂಬರ್ 4 ರ ಬಳಿಕ ಮತ್ತೆ... Read more »

ದರ್ಶನ್, ಯಶ್ ಪರ ಬ್ಯಾಟಿಂಗ್, ಹೆಚ್​ಡಿಕೆಗೆ ಟಾಂಗ್​ ನೀಡಿದ ಸುಮಲತಾ ಅಂಬರೀಶ್​

ಮಂಡ್ಯ: ಕಳೆದ ಲೋಕಸಭೆ ಚುನಾವಣೆಯಲ್ಲಿ ನನ್ನ ಪರವಾಗಿ ಬಿಜೆಪಿಯವರು ಕೆಲಸ ಮಾಡಿದ್ದರು  ಆ ಕಾರಣದಿಂದ ನಾನು ಅವರಿಗೆ ಕೃತಜ್ಞತೆ ಹೇಳಲು ಬಯಸಿದ್ದೆ ಅದಕ್ಕಾಗಿ ಇವತ್ತು ಇಲ್ಲಿಗೆ ಬಂದಿದ್ದೇನೆ ಎಂದು ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಮಂಡ್ಯದ ಬಿಜೆಪಿ ಕಚೇರಿಯಲ್ಲಿ  ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ... Read more »

ಸರ್ಕಾರವನ್ನು ಮುಜುಗರಕ್ಕೀಡುಮಾಡಲು ಜೆಡಿಎಸ್​ ನಿರ್ಧಾರ ..!

ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಉಳಿದಿರೋದು ಕೇವಲ ಎರಡು ದಿನ ಮಾತ್ರ ಬಾಕಿ. ಹೀಗಾಗಿ ಸರ್ಕಾರವನ್ನು ಉರಿದು ಮುಕ್ಕೋಕೆ ಪ್ರತಿಪಕ್ಷಗಳು ಕೂಡ ರೆಡಿಯಾಗಿವೆ. ಉತ್ತರಕರ್ನಾಟಕದ ಪ್ರವಾಹ ಸಂತ್ರಸ್ಥರ ಸಮಸ್ಯೆಯನ್ನೇ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿಬೀಳೋಕೆ ಮುಂದಾಗಿವೆ. ಮತ್ತೊಂದು ಕಡೆ ಪ್ರತಿಪಕ್ಷಗಳ ಹೋರಾಟವನ್ನು ಹತ್ತಿಕ್ಕೋಕೆ ಸರ್ಕಾರ ಕೂಡ... Read more »

ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ – ಕುಮಾರಸ್ವಾಮಿ

ಬೆಂಗಳೂರು: ನನ್ನ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ‌ ಎಂದು ಈ ಸಂಬಂಧ... Read more »

ಕುಮಾರಸ್ವಾಮಿ ಮಾತಿನಲ್ಲೇ ಮರುಳು ಮಾಡುತ್ತಾರೆ – ಬಿ.ಸಿ ಪಾಟೀಲ್

ಹಾವೇರಿ: ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಮಾತಿನಲ್ಲಿ ಬ್ರದರ್ ಅಂದು ಮರುಳು ಮಾಡುತ್ತಾರೆ ಎಂದು ಅನರ್ಹ ಶಾಸಕ ಬಿ. ಸಿ ಪಾಟೀಲ್ ಗುರುವಾರ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ನಡೆಯುತ್ತಿರೋ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಒಲ್ಲದ ಮನಸ್ಸಿನಿಂದ ಕುಮಾರಸ್ವಾಮಿಯವರನ್ನು ಸಿಎಂ ಮಾಡಿದ್ವಿ ಎಂದು ಅಸಮಾಧಾನ... Read more »

ದೇವೇಗೌಡ-ಕುಮಾರಸ್ವಾಮಿಗೆ ದೇಹವೆಲ್ಲಾ ಬಂಗಾರ, ಕಿವಿ ಮಾತ್ರ ಹಿತ್ತಾಳೆ – ಶಿವರಾಮೇಗೌಡ

ಮಂಡ್ಯ: ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ದೇಹವೆಲ್ಲಾ ಬಂಗಾರ, ಕಿವಿ ಮಾತ್ರ ಹಿತ್ತಾಳೆ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅಸಮಾಧಾನ ಹೊರಹಾಕಿದ್ದಾರೆ. ನಾಗಮಂಗಲದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತು ದೇವೇಗೌಡರು ಯಾರು ಏನು ಚಾಡಿ ಹೇಳಿದರು... Read more »

ಪಾಪದ ದುಡ್ಡನ್ನು ಸಂಪಾದನೆ ಮಾಡಲು ಹೋಗಲಿಲ್ಲ – ಕುಮಾರಸ್ವಾಮಿ

ಚನ್ನಪಟ್ಟಣ: ಪಾಪದ ದುಡ್ಡನ್ನು ಸಂಪಾದನೆ ಮಾಡಲು ಹೋಗಲಿಲ್ಲ, ಪಾಪದ ಹಣ ಇದ್ದರೆ ಶಾಸಕರನ್ನು ಹಿಡಿದಿಟ್ಟುಕೊಳ್ಳಬಹುದಿತ್ತು, ಆದರೆ ಪಾಪದ ದುಡ್ಡು ನಾನು ಸಂಪಾದನೆ ಮಾಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಶುಕ್ರವಾರ ಮಾತನಾಡಿದ ಅವರು, ನಾನು ಸಿಎಂ ಆಗಿದ್ದು ಕೆಲವರಿಗೆ... Read more »

ನಿಮಗೆ ದ್ವೇಷ ಇದ್ದದ್ದು ನನ್ನ ಮೇಲಲ್ಲವೇ ಯಡಿಯೂರಪ್ಪನವರೇ?

ಬೆಂಗಳೂರು: ನಿಮಗೆ ದ್ವೇಷ ಇದ್ದದ್ದು ನನ್ನ ಮೇಲಲ್ಲವೇ ಯಡಿಯೂರಪ್ಪನವರೇ? ಆದರೆ ಬಡವರ ಮೇಲೇಕೆ ನಿಮ್ಮ ಕೋಪ? ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ. ಸೇಡಿನ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿದ್ದ ನೀವು ಅಧಿಕಾರ ವಹಿಸಿಕೊಂಡ ನಂತರ ನನ್ನ ಸರ್ಕಾರದ ಕಾರ್ಯಕ್ರಮಗಳ... Read more »

ಕುಮಾರಸ್ವಾಮಿ ಇವೆಲ್ಲವನ್ನೂ ಬಿಡಬೇಕು. ಒಬ್ಬ ಅಣ್ಣನಾಗಿ ಹೇಳುತ್ತಿದ್ದೇನೆ – ರೇವಣ್ಣ

ಹಾಸನ:  ರಾಜ್ಯದಲ್ಲಿ ಜೆಡಿಎಸ್ ಪಕ್ಷ ತನ್ನದೇ ಆದ ಅಸ್ಥಿತ್ವ ಉಳಿಸಿಕೊಂಡಿದೆ. ಇದನ್ನು ರಾಷ್ಟ್ರೀಯ ಪಕ್ಷಗಳು ತೆಗೆಯಲು ಒಳಸಂಚನ್ನು ಮಾಡುತ್ತಿದ್ದಾರೆ. ಅದು ಏನೇ ಮಾಡಿದರು ಯಶಸ್ವಿಯಾಗಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಪಪ್ರಚಾರವನ್ನು ದೇವೇಗೌಡರು, ಕುಮಾರಸ್ವಾಮಿ ಅಪಾರ... Read more »

ಡಿಕೆಶಿಗೆ ದರೋಡೆ ಮಾಡೋದಕ್ಕೆ ನಾವು ಹೇಳಿದ್ವಾ. ಇದಕ್ಕೆಲ್ಲ ನಾನು ಹೊಣೆಯೇ..?

ಮಂಡ್ಯ: ಮಾಜಿ ಪ್ರಧಾನಿ ದೇವೇಗೌಡರು ಹೇಳೋದೆಲ್ಲ ಸುಳ್ಳು, ಅವರಿಂದ ಅನೇಕರಿಗೆ ನೋವಾಗಿದೆ ಎಂದು ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಸೋಮವಾರ ವಾಗ್ದಾಳಿ ನಡೆಸಿದರು. ಇತ್ತೀಚಿಗೆ ದೇವೇಗೌಡರ ಹೇಳಿಕೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಮನವರಿಕೆ ಆಗುವರೆಗೂ ಇದು ನಡೆಯುತ್ತಲೇ ಇರುತ್ತದೆ. ಜನರಿಗೆ ಅರ್ಥವಾದಾಗ ಎಲ್ಲವೂ... Read more »