ನಡುರಸ್ತೆಯಲ್ಲಿ ನಟ ಕೋಮಲ್‌ಗೆ ಥಳಿಸಿದ ಅಪರಿಚಿತ..!

ಬೆಂಗಳೂರು: ಅಪರಿಚಿತ ವ್ಯಕ್ತಿಯೋರ್ವ ಸ್ಯಾಂಡಲ್‌ವುಡ್ ನಟ ಕೋಮಲ್‌ರನ್ನ ಹಿಗ್ಗಾಮುಗ್ಗಾ ಥಳಿಸಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸಂಪಿಗೆ ಚಿತ್ರಮಂದಿರದ ರೈಲ್ವೆ ಅಂಡರ್ ಪಾಸ್ ಬಳಿ ಈ ಘಟನೆ ನಡೆದಿದ್ದು, ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ,... Read more »

ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ ಎಸಿಬಿ

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ನಡೆಸಿದ್ದು, ಕೆಐಎಡಿಬಿ ಚೀಫ್ ಡೆವಲಪ್‌ಮೆಂಟ್ ಆಫೀಸರ್ ಪಿ.ಆರ್.ಸ್ವಾಮಿ, ಬಿಡಿಎ ಆಫೀಸರ್ ಗೌಡಯ್ಯ ಮನೆ ಮೇಲೆ ದಾಳಿ ನಡೆಸಿದ್ದಾರೆ. ಮಲ್ಲೆಶ್ವರಂನ ಮಂತ್ರಿಮಾಲ್ ಪಕ್ಕದಲ್ಲಿರುವ ಮಂತ್ರಿಗ್ರೀನ್ಸ್‌ನಲ್ಲಿರುವ 15ನೇ ಮಹಡಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ.... Read more »

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ಮನೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದ್ದು, ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ನಗರದ ಪ್ರತಿಷ್ಠಿತ ಏರಿಯಾಗಳಲ್ಲಿ ಒಂದಾದ ಜೆ.ಪಿ.ನಗರದ ಡಾಲರ್ಸ್ ಕಾಲೋನಿ, ಗೌರವ್ ನಗರ, ಜೆ.ಪಿ.ನಗರದ ಎರಡನೇ ಹಂತದ ಮನೆ ಅಪಾರ್ಟ್‌ಮೆಂಟ್‌ಗೆ ಮಳೆ... Read more »

ಸೀಟ್ ಬಿಟ್ಟುಕೊಡಲಿಲ್ಲವೆಂದು ಯುವಕನ ಮೇಲೆ ಹಲ್ಲೆ

ಬೆಂಗಳೂರು: ಮಲ್ಲೇಶ್ವರಂನ 18ನೇ ಮುಖ್ಯರಸ್ತೆಯ ಆಟದ ಮೈದಾನದಲ್ಲಿ ಕಾಲೇಜು ಯುವಕರು ಮಾರಾಮಾರಿ ನಡೆಸಿದ ಘಟನೆ ನಡೆದಿದೆ. ಯುವಕನೋರ್ವನಿಗೆ 10ಕ್ಕೂ ಹೆಚ್ಚು ಮಂದಿ ಹಲ್ಲೆ ನಡೆಸಿದ್ದು, ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ ಎನ್ನಲಾಗಿದೆ. ಬಸ್‌ನಲ್ಲಿ ಚಲಿಸುತ್ತಿರುವ ಸಂದರ್ಭದಲ್ಲಿ ಸೀಟ್ ಬಿಟ್ಟುಕೊಟ್ಟಿರಲಿಲ್ಲ ಎಂಬ... Read more »