ಸಿದ್ದರಾಮಯ್ಯನವರು ಆರೋಪಿಸಿರುವ ಅಂಶಗಳ ಬಗ್ಗೆ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ ಸ್ಪಷ್ಟೀಕರಣ

ಬೆಂಗಳೂರು: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೊಗ ಖಾತ್ರಿ (ಮನ್ರೇಗಾ) ಯೋಜನೆಯಡಿ  ಜಾಬ್ ಕಾರ್ಡ್ ವಿತರಣೆ ಮತ್ತು ಕೂಲಿ ಹಣ ಪಾವತಿ ಬಗ್ಗೆ ಮಾನ್ಯ ವಿರೋಧ ಪಕ್ಷದ ನಾಯಕರಾದ  ಶ್ರೀ ಸಿದ್ದರಾಮಯ್ಯನವರು ಆರೋಪಿಸಿರುವ ಅಂಶಗಳ ಬಗ್ಗೆ ಈ ಕೆಳಕಂಡ ಸ್ಪಷ್ಟೀಕರಣ. 1.ಪ್ರತೀ ಕುಟುಂಬಕ್ಕೆ ಒಂದು... Read more »

1.20 ಲಕ್ಷಕ್ಕೂ ಹೆಚ್ಚು ಜನರಿಂದ ಇ- ಸಾರ್ವಜನಿಕ ಗ್ರಂಥಾಲಯ ಆಪ್ ಬಳಕೆ: ಸಚಿವ ಸುರೇಶ್ ಕುಮಾರ್

ಬೆಂಗಳೂರು:  ಕಳೆದ ನಾಲ್ಕು ತಿಂಗಳ  ಹಿಂದೆ  ಸಾರ್ವಜನಿಕ ಗ್ರಂಥಾಲಯ ಇಲಾಖೆ ಲೋಕಾರ್ಪಣೆಗೊಳಿಸಿದ ಇ- ಸಾರ್ವಜನಿಕ ಗ್ರಂಥಾಲಯ ಆಪ್ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದ್ದು, 1.20 ಲಕ್ಷಕ್ಕೂ ಹೆಚ್ಚು ಜನರು ಈ ಆಪ್ ನ್ನು ಡೌನ್ ಲೋಡ್ ಮಾಡಿ ಬಳಸುತ್ತಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ... Read more »

ಮೇ 9: ಎಸ್ಸೆಸ್ಸೆಲ್ಸಿ ಆಂಗ್ಲ ಮಾಧ್ಯಮದಲ್ಲೂ  ಪುನರ್ಮನನ ತರಗತಿ ಆರಂಭ -ಸುರೇಶ್ ಕುಮಾರ್

ಬೆಂಗಳೂರು: ಏಪ್ರಿಲ್ 29ರಿಂದ ಚಂದನ  ವಾಹಿನಿಯಲ್ಲಿ ಆರಂಭಿಸಲಾಗಿರುವ ಎಸ್  ಎಸ್ ಎಲ್ ಸಿ ಪುನರ್ಮನನ ತರಗತಿಗಳನ್ನು ಆಂಗ್ಲ ಮಾಧ್ಯಮದಲ್ಲಿಯೂ ಸಹ  ಮೇ 9ರಿಂದ  ಪ್ರಾರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ  ಸಚಿವ ಎಸ್.  ಸುರೇಶ್ ಕುಮಾರ್ ತಿಳಿಸಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಆರಂಭಿಸಲಾಗಿರುವ ಪುನರ್ಮನನ ತರಗತಿಗಳನ್ನು... Read more »

ಇಷ್ಟು ದಿನ ನಾವು ತಾಳ್ಮೆಯಿಂದ ಇದ್ದೆವೆ, ಹಾಗಾಗಿ ಯಾರು ತಾಳ್ಮೆ ಕಳೆದುಕೊಳ್ಳಬೇಡಿ – ಸಚಿವ ಶ್ರೀ ರಾಮುಲು

ಹಾಸನ: ಜನರ  ಜೊತೆಗೆ ಸರ್ಕಾರ ಕೆಲಸ ಮಡುತ್ತಿದೆ ಎಂದು ಆರೋಗ್ಯ ಸಚಿವ ಶ್ರೀ ರಾಮುಲು ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಇಷ್ಟು ದಿನ ನಾವು ತಾಳ್ಮೆಯಿಂದ ಇದ್ದೆವೆ, ಹಾಗಾಗಿ ಯಾರು ತಾಳ್ಮೆ ಕಳೆದುಕೊಳ್ಳಬೇಡಿ ಎಂದು ರಾಜ್ಯದ ಜನರಲ್ಲಿ ಸಚಿವ ರಾಮುಲು ಮನವಿ ಮಾಡಿದರು. ಕೋವಿಡ್... Read more »

ಪಡಿತರ ವಿತರಣೆ ನಾಳೆಯಿಂದ ಆರಂಭವಾಗಲಿದೆ – ಸಚಿವ ಗೋಪಾಲಯ್ಯ

ಬೆಂಗಳೂರು: ಕೇಂದ್ರ ಸರ್ಕಾರದ ಅನ್ನ ಯೋಜನೆಯಡಿ ಏಪ್ರಿಲ್ ಮತ್ತು ಮೇ ತಿಂಗಳ ಪಡಿತರ ವಿತರಣೆ ನಾಳೆಯಿಂದ ಆರಂಭವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದರು. ವಿಕಾಸಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ದಾರರಿಗೆ ಪ್ರತಿ ಸದಸ್ಯರಿಗೆ... Read more »

ಒಳ್ಳೆಯ ಕೆಲಸವನ್ನು ನಾವು ಮನೆಯಿಂದಲೇ ಮಾಡಬಹುದು – ಸಿ.ಟಿ ರವಿ

ಚಿಕ್ಕಮಗಳೂರು: ನಾನು ಇಂದಿನಿಂದ  ಸ್ವಯಂ ಪ್ರೇರಿತನಾಗಿ ಹೋಮ್ ಕ್ವಾರಂಟೈನ್ ನಲ್ಲಿ ಇದ್ದೇನೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿಟಿ ರವಿ ಅವರು ಹೇಳಿದ್ದಾರೆ. ಒಳ್ಳೆಯ ಕೆಲಸವನ್ನು ನಾವು ಮನೆಯಿಂದಲೇ ಮಾಡಬಹುದು. ಕಳೆದ ವಾರ ನಾನು ಮಾತು ಕೋಟ್ಟಿದ್ದೆ, ಬಡ ಕಲಾವಿದರ ನೆರವಿಗೆ ಸರ್ಕಾರ... Read more »

ಮೇ 15 ರ ವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ – ಸಚಿವ ಎಚ್ ನಾಗೇಶ್

ಕೋಲಾರ: ಮೇ 3ರ ನಂತರವೂ ಮದ್ಯ ಮಾರಾಟ ಕಷ್ಟ ಎಂದು ಅಬಕಾರಿ ಸಚಿವ ಎಚ್ ನಾಗೇಶ್ ಮಂಗಳವಾರ​ ಹೇಳಿದ್ದಾರೆ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,3 ನಂತರ ಮದ್ಯ ಮಾರಾಟಕ್ಕೆ ಅವಕಾಶ ನೀಡಲು ಚಿಂತನೆ ಇತ್ತು. ಆದ್ರೆ ಪ್ರಧಾನ ಮಂತ್ರಿಗಳು ಅನುಮತಿ ನೀಡಿಲ್ಲ,ಮೇ 15 ರ... Read more »

ರಾಜ್ಯದಲ್ಲಿನ ಕೊರೊನಾ‌ ಸ್ಥಿತಿಗತಿಯ ಕುರಿತಂತೆ ಸಚಿವ ಸುರೇಶ್ ಕುಮಾರ್‌‌ ಪತ್ರಿಕಾ ಗೋಷ್ಠಿ

ಬೆಂಗಳೂರು: ದಿನಾಂಕ 28.04.2020 ರಂದು ರಾಜ್ಯದಲ್ಲಿನ ಕೊರೊನಾ‌ ಸ್ಥಿತಿಗತಿಯ ಕುರಿತಂತೆ ಸಚಿವ ಸುರೇಶ್ ಕುಮಾರ್‌‌ ಪತ್ರಿಕಾ ಗೋಷ್ಠಿಯಲ್ಲಿ ಕೆಳಕಂಡ ಮಾಹಿತಿಯನ್ನು ನೀಡಿದರು. ಇದುವರೆಗೆ ರಾಜ್ಯದಲ್ಲಿ ಒಟ್ಟಾರೆ 523 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ 5 ರ ಮಾಹಿತಿಯಂತೆ ಒಟ್ಟಾರೆ 20 ಜನ ಸಾವನ್ನಪ್ಪಿದ್ದು,... Read more »

ಕಾರ್ಯಕರ್ತರ ಮೇಲಿನ ಹಲ್ಲೆ ಇಡೀ ದೇಶ ಕ್ಷಮಿಸುವುದಿಲ್ಲ – ಸಚಿವ ಶಿವರಾಮ್ ಹೆಬ್ಬಾರ್

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಆಗಾಗ ಏನೇನೋ ಮಾತಾಡ್ತಾರೆ ಪಾಪ ಮಾತಾಡೋದೇ ಅಪರೂಪ ಎಂದು ಭಾನುವಾರ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೀತಿದೆ ಎನ್ನುವ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರಾಗಿ ಸರ್ಕಾರವನ್ನ ಹೋಗಳೋದಕ್ಕೆ... Read more »

ಆಕೆಗೆ ಯಾವುದೇ ತೊಂದರೆ ಇಲ್ಲ ಅಂತ ವೈದ್ಯರು ಹೇಳಿದ್ದಾರೆ- ಸಚಿವ ನಾರಾಯಣ ಗೌಡ

ಮೈಸೂರು: ಆಶಾ ಕಾರ್ಯಕರ್ತೆ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ವಿಚಾರವಾಗಿ ನಾರಾಯಣ ಗೌಡ ಭಾನುವಾರ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಆಕೆಗೆ ಯಾವುದೇ ತೊಂದರೆ ಇಲ್ಲ ಅಂತ ವೈದ್ಯರು ಹೇಳಿದ್ದಾರೆ. ಸರ್ಕಾರದವರು ಯಾರು ಬಂದಿಲ್ಲ ಅಂತ ಆರೋಪ ಮಾಡ್ತಿದ್ದಾರೆ.ಆದರೆ ಸರ್ಕಾರದ ಪರವಾಗಿ ಜಿಲ್ಲಾಧಿಕಾರಿಗಳು... Read more »

ಸರ್ಕಾರ ಪತ್ರಕರ್ತರು,ಅಧಿಕಾರಿಗಳ ಜೊತೆ ಇದೆ- ಸಚಿವ ನಾರಾಯಣಗೌಡ

ಬೆಂಗಳೂರು:  ಕೋವಿಡ್ 19 ಪರೀಕ್ಷೆಗೊಳಪಡುತ್ತಿದ್ದ ಪತ್ರಕರ್ತರ ಮೇಲೆ ಶಾಸಕ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾರಾಯಣಗೌಡ ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ ಸರ್ಕಾರ ಪತ್ರಕರ್ತರು,ಅಧಿಕಾರಿಗಳ ಜೊತೆ ಇದೆ ಯಾರು ಯಾವುದೇ ಕಾರಣಕ್ಕೂ ಭಯಪಡಬೇಕಿಲ್ಲ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಎಂಎಲ್... Read more »

ರಾಜ್ಯ ಅಂದರೆ ಕೇವಲ ರಾಮನಗರ ಜಿಲ್ಲೆಯೇ? – ಸಚಿವ ಡಾ.ಸುಧಾಕರ್

ಬೆಂಗಳೂರು:  ಕೇರಳದ ಕಾಸರಗೋಡಿನಿಂದ ಮಂಗಳೂರಿಗೆ ಜನ ಬರೋದಕ್ಕೆ ಮಾಜಿ ಪ್ರಧಾನಿಗಳಿಗೆ ವಿರೋದವಿಲ್ಲ. ಇದಕ್ಕೆ ಪ್ರಧಾನಿಯವರಿಗೆ ಪತ್ರ ಬರೆದವರು, ಇಂದು ಪಾದರಾಯನಪುರದ ಬಾಂಧವರು ರಾಮನಗರಕ್ಕೆ ಬರಬೇಡಿ ಎಂದು ಹೇಳುವುದು ಎಷ್ಟು ಸರಿ? ರಾಜ್ಯ ಅಂದರೆ ಕೇವಲ ರಾಮನಗರ ಜಿಲ್ಲೆಯೇ? ಎಂದು ಸಚಿವ ಡಾ.ಸುಧಾಕರ್ ಅವರು ಟ್ವೀಟ್... Read more »

ಮಾಲ್ ಗೆ ಅವಕಾಶವಿಲ್ಲ, ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ – ಸಚಿವ ಜೆ. ಸಿ. ಮಾಧುಸ್ವಾಮಿ

ಹಾಸನ: ಹಸಿರು ವಲಯ ಕಾಯ್ದುಕೊಂಡ ಪ್ರಮುಖ ಜಿಲ್ಲೆಯಲ್ಲಿ ಹಾಸನ ಒಂದು ಎಂದು ಜಿಲ್ಲಾ ಉಸ್ತುವರಿ ಸಚಿವ ಜೆ. ಸಿ. ಮಾಧುಸ್ವಾಮಿ ಶುಕ್ರವಾರ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಡಿಲತೆಯೂಂದಿಗೆ ಜನರು ಜಾಗೃತವಾಗಿರಬೇಕು.ಈ ನಿಟ್ಟಿನಲ್ಲಿ ಮೇ. 3ರ ತನಕ ಲಾಕ್ ಡೌನ್ ಮುಂದುವರೆಯಲಿದೆ. ಆರ್ಥಿಕತೆ... Read more »

ಕೊರೋನಾ ಬಂದವರನ್ನು ಅಸಹ್ಯದಿಂದ ನೋಡಬಾರದು – ಡಾ.ಕೆ ಸುಧಾಕರ್

ಬೆಂಗಳೂರು:  ಕೊರೋನಾ ಬಂದವರನ್ನು ಅಸಹ್ಯದಿಂದ ನೋಡಬಾರದು ಇದು ಸಾಮಾಜಿಕ ಪಿಡುಗಲ್ಲ ಎಂದು ಸಚಿವ ಡಾ.ಸುಧಾಕರ್ ಶುಕ್ರವಾರ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಶೀತ, ಜ್ವರ ಬಂದರೆ ಹೇಗೆ ಹಾಗೆ ಕರೋನಾ ಕೂಡ ಬೇಗ ವಾಸಿಯಾಗುತ್ತೆ, ಯಾವ  ಭಯ ಬೇಡ , ಮುನ್ನೆಚ್ಚರಿಕೆ... Read more »

ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು – ಸಚಿವ ಬಸವರಾಜ ಬೊಮ್ಮಾಯಿ

ಉಡುಪಿ: ಎಲ್ಲಾ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ,ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಪ್ರಕರಣ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಪಿಗಳಿಗೆ ಜಾಮೀನು ಕೊಡಬಾರದೆಂಬ ವಿಚಾರ ಇದೆ. ಕೇಂದ್ರ ರಾಜ್ಯದ... Read more »

ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು:  ಕೋವಿಡ್‌ 19 ಲಾಕ್‌ಡೌನ್‌ ಅವಧಿಯ ಅನಿಶ್ಚಿತತೆಯು  ಅನಿರ್ದಿಷ್ಟಾವಧಿಯವರೆಗೆ ಮುಂದುವರೆಯುತ್ತಿರುವುದರಿಂದ  ತಮ್ಮ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕ ಸಿಬ್ಬಂದಿ ವೇತನಕ್ಕೆ ಕೂಡಾ ತೊಂದರೆಯುಂಟಾಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಅನುಕೂಲ ಮಾಡಿಕೊಡಲು ಹಲವು ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಸಂಘಟನೆಗಳು ಮನವಿಗಳನ್ನು ಸಲ್ಲಿಸಿರುವ ಹಿನ್ನೆಲೆಯಲ್ಲಿ  ಯಾವ ಪೋಷಕರು... Read more »