ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ, ಈ ಬಗ್ಗೆ ಗಮನಹರಿಸಿ.!

ಬೆಂಗಳೂರು: ಕೊರೊನಾ ಸೋಂಕು ಉಲ್ಬಣ ಹಿನ್ನೆಲೆಯಲ್ಲಿ ಸರ್ಕಾರ ಒಂದು ವಾರ ರಾಜ್ಯವನ್ನ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರು ಕೊರೊನಾ ವೈರಸ್​ ಜಾಗೃತಿಗಾಗಿ ಪ್ರತ್ಯೇಕ ಬಜೆಟ್... Read more »

ಕೆ. ಸುಧಾಕರ್​ ಮಾತುಗಳು ಸ್ಪೀಕರ್ ಪೀಠಕ್ಕೆ ಅಗೌರವ ತಂದಿದೆ- ಸಿದ್ದರಾಮಯ್ಯ

ಬೆಂಗಳೂರು: ಸಚಿವ ಕೆ. ಸುಧಾಕರ್ ಅವರು ಮಾತನಾಡುವಾಗ ಅನಗತ್ಯವಾಗಿ ಮಾಜಿ ಸ್ಪೀಕರ್​ ರಮೇಶ್ ​ಕುಮಾರ್​ ಹೆಸರು ಮಾತನಾಡಿದರು. ಸ್ಪೀಕರ್ ಆಗಿದ್ದ ವೇಳೆಯ ಆದೇಶದ ಬಗ್ಗೆ ಪ್ರಸ್ತಾಪಿಸಿ ಅವರ ಆದೇಶ ಬಗ್ಗೆ ಪ್ರಶ್ನಿಸಿದರು. ಅದೇನು ಅವರ ವೈಯಕ್ತಿಕ ಆದೇಶ ಆಗಿರಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ... Read more »

ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದಿ: ಸಿದ್ದರಾಮಯ್ಯಗೆ ಟಾಂಗ್​ ಕೊಟ್ಟ ರಮೇಶ್​ ಜಾರಕಿಹೊಳಿ

ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ದರಿದ್ರ ಬಜೆಟ್ ಎಂದು ಟೀಕಿಸಿದ್ದರು. ಈ ವಿಚಾರವಾಗಿ ಇಂದು ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿ ಸಿದ್ದರಾಮಯ್ಯಗೆ ಟಾಂಗ್​ ಕೊಟ್ಟರು. ಯಾವ ಸರ್ಕಾರದ ಬಜೆಟ್ ದರಿದ್ರ ಅಂತ ಜನ ತೀರ್ಮಾನ ಮಾಡುತ್ತಾರೆ. ದರಿದ್ರ ಸರ್ಕಾರ... Read more »

ಕಾವಿ ಶಾಲಾದ್ರೂ ಹಾಕಿ, ಕೇಸರಿ ಶಾಲಾದ್ರೂ ಹಾಕಿ, ಆದ್ರೆ ಜನ್ರಿಗೆ ಸುಳ್ಳು ಯಾಕ್​ ಹೇಳ್ತೀರಿ.!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ​ 2020-21 ನೇ ಸಾಲಿನ ಏಳನೇ ರಾಜ್ಯ ಬಜೆಟ್ ಇಂದು ಮಂಡನೆ ಮಾಡಿದರು. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ್ದಾರೆ. ನಾನು ಈ ಹಿಂದೆ ದರಿದ್ರ ಸರ್ಕಾರ ಎಂದಿದ್ದೆ. ಈ ಸರ್ಕಾರದ ಬಳಿ... Read more »

ಬಜೆಟ್ ಮಂಡನೆ ಕೇವಲ ಶಾಸ್ತ್ರವಾಗಬಾರದು- ಹೆಚ್​.ವಿಶ್ವನಾಥ್​

ಮೈಸೂರು: ಮಾ. 5ರಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 2020-21 ನೇ ಸಾಲಿನ ಬಜೆಟ್‌ ಮಂಡಿಸಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ಮಾತಾನಾಡಿದ್ದಾರೆ. ಸಿಎಂ ಬಿ.ಎಸ್​ ಯಡಿಯೂರಪ್ಪ ಬಜೆಟ್ ಮಂಡನೆ ಕೇವಲ ಶಾಸ್ತ್ರವಾಗಬಾರದು. ಬಜೆಟ್​ವು ಸರ್ಕಾರದ ಜನಪ್ರಿಯತೆ ಹೆಚ್ಚಿಸುವುದಕ್ಕಲ್ಲ. ಜನರ ಅನುಕೂಲಕ್ಕಾಗಿ... Read more »

ನೀಲಿ ಚಿತ್ರ ನೋಡುತ್ತಾರೆಂಬ ಭಯ, ಹೀಗಾಗಿ ಇದನ್ನ ನಿರ್ಬಂಧಿಸಿದ್ದಾರೆ- ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭಾ ಕಲಾಪದ ನೇರ ಪ್ರಸಾರ ಮಾಡದಂತೆ ಮಾಧ್ಯಮಗಳ ಕ್ಯಾಮರಾವನ್ನು ನಿರ್ಬಂಧ ವಿಧಿಸಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಬಿಜೆಪಿ ವಿರುದ್ಧ ಸರಣಿ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ವಿರೋಧಿ ಎನ್ನುವುದಕ್ಕೆ... Read more »

ಅದ್ಹೇಗೆ ತಡೀತಾರೆ ನಾನು ನೋಡ್ತಿನಿ – ಸಚಿವ ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಹೆಚ್​.ಎಸ್​ ದೊರೆಸ್ವಾಮಿ ಅವರು ಸ್ವಾತಂತ್ರ ಹೋರಾಟಗಾರರು. ಒಂದು ಪಕ್ಷದ ಹೇಳಿಕೆ ಪರವಾಗಿ ಮಾತನಾಡಿದರೆ ಅವ್ರ ಬಗ್ಗೆ ಹೇಗೆ ಗೌರವ ಉಳಿಯುತ್ತದೆ. ಹೋರಾಟಗಾರರು ಪಕ್ಷಾತೀತವಾಗಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಹೇಳಿದರು. ಇತ್ತೀಚೆಗೆ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಕುರಿತು ಬಸವನಗೌಡ ಯತ್ನಾಳ್ ಅವಹೇಳನಕಾರಿ... Read more »

ದೊರೆಸ್ವಾಮಿಯಂತವರ ತ್ಯಾಗದಿಂದ ಯತ್ನಾಳ್​ಗೆ ಮಾತನಾಡುವ ಸ್ವಾತಂತ್ರ್ಯ ಸಿಕ್ಕಿದೆ- ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ಪಕ್ಷಭೇದ ಮರೆತು ಎಲ್ಲರೂ ಖಂಡಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್​.ಎಸ್​ ದೊರೆಸ್ವಾಮಿ ಅವರ ಬಗ್ಗೆ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಪಾಕಿಸ್ತಾನದ ಏಜೆಂಟ್​ ಎಂದು ಅವಹೇಳನ ಮಾಡಿದ್ದರು.... Read more »

ನಮ್ಮ ಸಂಸ್ಕೃತಿ ನಾವು ರಕ್ಷಿಸದೆ, ಹೊರಗಿನವರು ಬಂದು ರಕ್ಷಿಸುತ್ತಾರೆಯೇ.?

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರೇ, ರಾಜ್ಯ ಸರ್ಕಾರ ಕ್ಯಾಸಿನೋ ನಡೆಸಲು ಅವಕಾಶ ನೀಡುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅವರು ಹೇಳಿದ್ದಾರೆ.  ಇತ್ತೀಚೆಗೆ ಮಾಜಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ‌ಗೆ ಅಗಾಧವಾದ ಅವಕಾಶ ಇದೆ. ಈ... Read more »

ದೇವೇಗೌಡ ಚಾಣಾಕ್ಷ ರಾಜಕಾರಣಿ, ದಿನಕ್ಕೊಂದು ಮಾತನಾಡ್ತಾರೆ- ನಳಿನ್ ಕುಮಾರ್​ ಕಟೀಲ್​

ಯಾದಗಿರಿ: ಯಾರನ್ನೂ ನಾವು ಪಕ್ಷಕ್ಕೆ ಕರೆಯುವುದಿಲ್ಲ. ಆಪರೇಷನ್ ಕಮಲ ನಿಲ್ಲಿಸಿದ್ದೇವೆ ಎಂದು ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್​ ಕಟೀಲ್​ ಅವರು ಹೇಳಿದ್ದಾರೆ. ಜಿಲ್ಲೆಯಲ್ಲಿಂದು ಜೆಡಿಎಸ್​ ಮಾಜಿ ಸಚಿವ ಜಿಟಿ ದೇವೇಗೌಡ ಬಿಜೆಪಿ ಸೇರುವ ವಿಚಾರಕ್ಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಬಾಗಿಲು ಸದಾ... Read more »

ಸರಣಿ ಟ್ವೀಟ್ ಮೂಲಕ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಸಿದ್ದರಾಮಯ್ಯ.!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿ ಮಾಡಲ್ಲ ಎನ್ನುತ್ತಾರೆ. ಅಮಿತ್ ಶಾ ಅವರು ಜಾರಿ ಮಾಡುತ್ತೇವೆ ಎನ್ನುತ್ತಾರೆ. ಇಬ್ಬರೂ ಸೇರಿ ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ನಾಯಕರ ವಿರುದ್ಧ... Read more »

ವೇದಿಕೆಯಲ್ಲಿ ಹುಲಿಯಾ VS ರಾಜಾಹುಲಿ ಸದ್ದು.!

ದಾವಣಗೆರೆ: ಸಚಿವ ಪ್ರಭು ಚವ್ಹಾಣ್ ಹಾಗೂ ಕಾಂಗ್ರೆಸ್​ನ ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ನಡುವೆ ಕಾರ್ಯಕ್ರಮದ ವೇದಿಕೆಯಲ್ಲಿ ಜಟಾಪಟಿ ನಡೆದ ಘಟನೆ ಇಂದು ನಡೆದಿದೆ. ಸಂತ ಸೇವಾಲಾಲರ 281 ನೇ ಜಯಂತಿ ಹಿನ್ನೆಲೆಯಲ್ಲಿ, ಜಿಲ್ಲೆಯ ಸೂರಗೊಂಡನಕೊಪ್ಪ ಗ್ರಾಮದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ಬಂಜಾರ ಸಮುದಾಯದ ಅನುದಾನ ವಿಚಾರಕ್ಕೆ... Read more »

ಅರವಿಂದ್​ ಕೇಜ್ರಿವಾಲ್​ಗೆ ಅಭಿನಂದನೆ ತಿಳಿಸಿ, ಸಲಹೆ ನೀಡಿದ ಸಿದ್ದರಾಮಯ್ಯ.!

ಬೆಂಗಳೂರು: ದೆಹಲಿ ವಿಧಾನ ಸಭೆ ಚುನಾವಣೆಯಲ್ಲಿ ಅರವಿಂದ್ ಕ್ರೇಜಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಭರ್ಜರಿಯಾಗಿ ಗೆದ್ದಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ. ದೆಹಲಿಯಲ್ಲಿ ಬಿಜೆಪಿ‌ ಸೋಲು ಅನಿರೀಕ್ಷಿತ ಅಲ್ಲ. ದೆಹಲಿ ಮತದಾರರು ಬಿಜೆಪಿ ವಿರೋಧಿ ಮತ ಹಂಚಿ ಹೋಗಬಾರದೆಂಬ... Read more »

ಸುಳ್ಳು ಹೇಳೋದು ಬಿಜೆಪಿಯವರ ಜಾಯಮಾನ ನಮ್ಮದಲ್ಲ – ಸಿದ್ದರಾಮಯ್ಯ

ಶಿವಮೊಗ್ಗ: ಬಿಜೆಪಿ ಹೈಕಮಾಂಡ್ ಸಿಎಂ ಬಿಎಸ್​ ಯಡಿಯೂರಪ್ಪ ಅವರು ಅಧಿಕಾರವನ್ನು ಕಿತ್ತುಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಜಿಲ್ಲೆಯ ಆನವಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಮಂತ್ರಿಮಂಡಲ ಮಾಡುವುದು ಮುಖ್ಯಮಂತ್ರಿಗಳ ವಿವೇಚನಾ ಅಧಿಕಾರ. ಖಾತೆ ಹಂಚಿಕೆ ಮಾಡೋದು ಸಿಎಂ ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ಇದೆ. ಆದರೆ,... Read more »

ಯಡಿಯೂರಪ್ಪ ಪೆದ್ದನಂತೆ ಮಾತನಾಡ್ತಾರೆ – ಸಿದ್ದರಾಮಯ್ಯ

ಗದಗ: ಹೊಸ ಶಾಸಕರಿಗೆ ಸಚಿವ ಸ್ಥಾನ ಕೊಟ್ಟರೆ ಒಳ್ಳೆಯದು, ಸ್ವಲ್ಪ ಲೂಟಿ ಹೊಡೆಯೋದು ಆದರು ತಪ್ಪುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಚಿವ ಸಂಪುಟ ವಿಳಂಬಕ್ಕೆ ರಾಜ್ಯ ಸರ್ಕಾರ ಬಗ್ಗೆ ಮಾತನಾಡಿದ ಅವರು, ಸೋತವರಿಗೆ... Read more »

ಸೋಲು ಕಂಡ ಅಭ್ಯರ್ಥಿಗಳಿಗೆ ತಕ್ಕ ಶಿಕ್ಷೆಯಾಗುತ್ತಿದೆ – ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್​ ಪಕ್ಷಕ್ಕೆ ಹಾಗೂ ಜನರ ನಂಬಿಕೆಗೆ ದ್ರೋಹ ಮಾಡಿ, ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಈಗ ತಕ್ಕ ಶಿಕ್ಷೆಯಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. ತಮ್ಮ ಟ್ವೀಟರ್​ನಲ್ಲಿ ಟ್ವೀಟ್​ ಮಾಡಿದ ಅವರು, ಪಕ್ಷಕ್ಕೆ ಹಾಗೂ ಜನರ ನಂಬಿಕೆಗೆ ದ್ರೋಹ... Read more »