ಪೌರತ್ವ ಕಾಯ್ದೆ ಜಾರಿ ನಿರ್ಧಾರದಿಂದ ಹಿಂದೆ ಸರಿಯಲ್ಲ: ಪ್ರಧಾನಿ ಮೋದಿ ಸ್ಪಷ್ಟನೆ

ಗುಜರಾತ್​: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತವರು ಕ್ಷೇತ್ರ ವಾರಾಣಸಿಯಲ್ಲಿಂದು ಕಾಶಿ ಏಕ್, ರೂಪ್ ಅನೇಕ್ ಶೀರ್ಷಿಕೆ ಅಡಿಯಲ್ಲಿ ಸುಮಾರು 30 ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇದೇ ವೇಳೆ ಪ್ರಧಾನಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​, ಸಿಎಂ ಬಿ.ಎಸ್​ ಯಡಿಯೂರಪ್ಪ ಅವರು... Read more »

ಪೊಲೀಸ್​ ಇಲಾಖೆ ಬಿಜೆಪಿ ಕಾರ್ಯಕರ್ತರಂತೆ ಕೆಲಸ ಮಾಡೋದ್ರಲ್ಲಿ ಅರ್ಥವಿಲ್ಲ.!

ರಾಯಚೂರು: ರಾಜ್ಯ ಪೊಲೀಸ್ ಇಲಾಖೆ ಬಿಜೆಪಿ ಸ್ವತ್ತು ಅಲ್ಲ. ಪೊಲೀಸ್ ಇಲಾಖೆಯವರು ಬಿಜೆಪಿಯ ಕಾರ್ಯಕರ್ತರಂತೆ ಕೆಲಸ ಮಾಡುವುದರಲ್ಲಿ ಅರ್ಥವಿಲ್ಲ ಎಂದು ಶಿವಾಜಿ ನಗರ ಕಾಂಗ್ರೆಸ್ ಶಾಸಕ ರಿಜ್ವಾನ್ ಹರ್ಷದ್ ಅವರು ಪೊಲೀಸ್ ಇಲಾಖೆ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯ... Read more »

ಪ್ರಧಾನಿ ಮೋದಿ ಆಧುನಿಕ ಭಸ್ಮಾಸುರ – ವಿ.ಎಸ್ ಉಗ್ರಪ್ಪ

ಮಂಗಳೂರು: ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ದೇಶದ ರಾಜಕಾರಣ ಹೀನಾಯ ಸ್ಥಿತಿ ತಲುಪಿದೆ ಎಂದು ಮಾಜಿ ಸಂಸದ ವಿ.ಎಸ್​ ಉಗ್ರಪ್ಪ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವುರ, ಪ್ರಧಾನಿ ಮೋದಿ ಆಧುನಿಕ ಭಸ್ಮಾಸುರರಾಗಿದ್ದಾರೆ. ಮೋದಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ 53.11 ಲಕ್ಷ... Read more »

ಪ್ರಧಾನಿ ಆಗೋರು ಹುಚ್ಚನಾಗಿರಬಾರದು- ರಾಹುಲ್​​ ಗೆ ತಿರುಗೇಟು ನೀಡಿದ ಸಂಸದ ಬಸವರಾಜು

ತುಮಕೂರು: ಪ್ರಧಾನಿ ಅಭ್ಯರ್ಥಿ ಆಗುವವರು ಭಾರತೀಯ ಪ್ರಜೆ ಆಗಿರಬೇಕು. ಹುಚ್ಚನಾಗಿರಬಾರದು ಎಂದು ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ಪುಲ್ವಾಮ ಬಾಂಬ್ ಬ್ಲಾಸ್ಟ್ ಬಗ್ಗೆ ಟ್ವೀಟ್​ ಮಾಡಿ, ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ... Read more »

ದೆಹಲಿ ದಂಗಲ್​: ಕೇಜ್ರಿವಾಲ್ ಮುಂದೆ ಬಿಜೆಪಿ ಠುಸ್ ಆಗಿದ್ಯಾಕೆ.?

ನವದೆಹಲಿ: ಬಿಜೆಪಿಯ ಲೆಕ್ಕಾಚಾರ ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ತಲೆಕೆಳಗಾಗಿವೆ. ಈ ಬಾರಿ ಗೆಲವು ನಮ್ಮದೇ ಅಂತಿದ್ದ ಕೇಸರಿ ಪಡೆ ಕೇವಲ ಒಂದಂಕಿಗೆ ಮಾತ್ರ ಸೀಮಿತಗೊಂಡಿದೆ. ರಾಜ್ಯದ ರಾಜಧಾನಿಯಲ್ಲಿ ಈರುಳ್ಳಿ ಸೇರಿದಂತೆ ತರಕಾರಿಗಳ ದರ ಹೆಚ್ಚಳದ ಪರಿಣಾಮ 1998ರಲ್ಲಿ ದೆಹಲಿಯಲ್ಲಿ ಅಧಿಕಾರ ಕಳೆದುಕೊಂಡಿದ್ದ ಬಿಜೆಪಿಗೆ... Read more »

ಅರವಿಂದ್ ಕೇಜ್ರಿವಾಲ್​ ರಾಜಕೀಯ ಜರ್ನಿಯ ಕಿರು ನೋಟ.!

ನವದೆಹಲಿ: ಅರವಿಂದ ಕೇಜ್ರಿವಾಲ್. ನರೇಂದ್ರ ಮೋದಿ-ಅಮಿತ್ ಶಾ ಎಂಬ ದೈತ್ಯ ಜೋಡಿ ಎದುರು ಗೆದ್ದ ರಾಜಕಾರಣಿ. 8 ವರ್ಷಗಳ ಹಿಂದೆ ಕೇಜ್ರಿವಾಲ್ ಎಂದರೆ ಯಾರು ಎಂದು ಯಾರಿಗೂ ಗೊತ್ತಿರಲಿಲ್ಲ. ಈಗ ದೇಶದ ಮನೆಮಾತು. ಅಲ್ಪಾವಧಿಯ ರಾಜಕೀಯ ಅನುಭವವನ್ನೇ ಏಣಿಯಾಗಿ ಬಳಸಿಕೊಂಡು ಚಾಣಾಕ್ಯರನ್ನೇ ಈಗ ಮಕಾಡೆ... Read more »

ಇವರೆಲ್ಲರೂ ತಕ್ಷಣ ಕ್ಷಮೆ ಕೇಳಬೇಕು- ಬಸನಗೌಡ ಪಾಟೀಲ್

ವಿಜಯಪುರ: ಮಾಜಿ ಕೇಂದ್ರ ಸಚಿವ ಹಾಗೂ ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ. ನಗರದಲ್ಲಿಂದು ದೆಹಲಿ ಚುನಾವಣೆ ಫಲಿತಾಂಶ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ದೆಹಲಿಯಲ್ಲಿ 7 ಸಂಸದರು ಆಯ್ಕೆ ಆಗಿದ್ದರು. ಈಗ ವಿಧಾನ... Read more »

ಹೈವೋಲ್ಟೇಜ್ ಬಲ್ಬ್​ ಅಲ್ವಾ.! ಯುವಕರಿಗೆ ಉದ್ಯೋಗ ಕೊಡಿ – ಡಿಕೆ ಶಿವಕುಮಾರ್​​

ಬೆಂಗಳೂರು: ಸಿಎಂ ಬಿಎಸ್​ ಯಡಿಯೂರಪ್ಪ ಅವರು ಸಾಲಮನ್ನಾ ಮಾಡುತ್ತೇವೆ ಎಂದಿದ್ದರು. ಇನ್ನುವರೆಗೂ ಸಾಲಮನ್ನಾ ಬಗ್ಗೆ ಯಾಕೆ ಮಾಡುತ್ತಿಲ್ಲ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಜರಿದರು. ಸದಾಶಿವನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಬಂದಿದೆ. ಏಕೆ ಸಾಲಮನ್ನಾ ಮಾಡುತ್ತಿಲ್ಲ. ಮಹದಾಯಿ ಬಗ್ಗೆ ಕೇಂದ್ರ ಸರ್ಕಾರ... Read more »

‘ಅನಂತ ಕುಮಾರ್​ ಹೆಗಡೆ ಮಾನಸಿಕ ಸ್ಥಿಮಿತ ಕಳ್ಕೊಂಡಿದ್ದಾರೆ’ – ವಿ.ಎಸ್ ಉಗ್ರಪ್ಪ

ಉಡುಪಿ: ರಾಜ್ಯದ ಇತಿಹಾಸದಲ್ಲಿ ಇವತ್ತು ಕರಾಳ ದಿನ ಸಚಿವ ಸಂಪುಟ ವಿಸ್ತರಣೆ ಶಾಸಕರು ಜನಾದೇಶಕ್ಕೆ ದ್ರೋಹ ಮಾಡಿದವರು, ಪ್ರಜಾಪ್ರಭುತ್ವಕ್ಕೆ ದ್ರೋಹ ಮಾಡಿದವರು ಎಂದು ನೂತನ ಸಚಿವರ ವಿರುದ್ಧ ಕಾಂಗ್ರೆಸ್​ ನಾಯಕ ಹಾಗೂ ಮಾಜಿ ಸಂಸದ ವಿ.ಎಸ್​ ಉಗ್ರಪ್ಪ ಅವರು ಕಿಡಿಕಾರಿದ್ದಾರೆ. ಜಿಲ್ಲೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ... Read more »

ಸಿದ್ಧರಾಮಯ್ಯ ಒರ್ವ ನಿರುದ್ಯೋಗಿ – ಸಚಿವ ಶ್ರೀರಾಮುಲು

ಮಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಧಿಕಾರ ಕಳೆದುಕೊಂಡು ಹತಾಶರಾಗಿದ್ದಾರೆ. ಹೀಗಾಗಿ ಎಲ್ಲಿ ಸಿರಿಯಸ್ ಆಗಿ ಇರಬೇಕೋ ಅಲ್ಲಿ ಜೋಕ್ ಮಾಡ್ತಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಹೇಳಿದರು. ಬಿಜೆಪಿ ಸರ್ಕಾರ ಅಧಿಕಾರ ಪೂರ್ಣಗೊಳಿಸಲ್ಲ ಎಂಬ ಹೆಚ್​ಡಿಕೆ ಹೇಳಿಕೆ ವಿಚಾರವಾಗಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಕುಮಾರಸ್ವಾಮಿಗೆ... Read more »

ನೂತನ ಮಂತ್ರಿಗಳಿಗೆ ಸಿದ್ದರಾಮಯ್ಯ ಗುದ್ದು.!

ಮೈಸೂರು: ಇಂದು ಬಿಎಸ್​ ಯಡಿಯೂರಪ್ಪ ಸಂಪುಟದ ನೂತನ ಮಂತ್ರಿಯಾಗಿ 10 ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಈ ಬಗ್ಗೆ ಜಿಲ್ಲೆಯ ಹೆಚ್​.ಡಿ ಕೋಟೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ನೂತನ ಮಂತ್ರಿಯಾಗಿದ್ದರು ಅವರು ಅನರ್ಹರೇ, ಒಂದ ಪಕ್ಷಕ್ಕೆ ದ್ರೋಹ ಬಗೆದು ಹೋಗಿ ಮಂತ್ರಿಯಾಗಿದ್ದು... Read more »

ಬಸವಣ್ಣನ ವಚನ ಪ್ರಸ್ತಾಪಿಸಿ, ದೇವರ ಬಗ್ಗೆ ಪಾಠ ಮಾಡಿದ ಸಿದ್ದರಾಮಯ್ಯ.!

ಮೈಸೂರು: ದೇವರು ಒಬ್ಬನೇ ಇರೋದು, ಅನೇಕ ಇಲ್ಲ. ಆದರೆ, ನಾವು ಬೇರೆ ಬೇರೆ ಹೆಸರಲ್ಲಿ ಕರೆದು ಪೂಜೆ ಮಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಜಿಲ್ಲೆಯ ಮೊತ್ತ ಗ್ರಾಮದ ಶನೇಶ್ವರ ದೇಗುಲ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ದೇವನೊಬ್ಬ ನಾಮ ಹಲವು, ದೇವರು... Read more »

ರಾಮ ಮಂದಿರ ನಿರ್ಮಾಣ ಮಾಡಲು ಟ್ರಸ್ಟ್​ ರಚನೆ.!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಮಾಡುವ ಉದ್ದೇಶಕ್ಕಾಗಿ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರಚಿಸಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಅವರು ತಿಳಿಸಿದ್ದಾರೆ.  ಈ ಬಗ್ಗೆ ಸರಣಿ ಟ್ವೀಟ್​... Read more »

ಪ್ರಧಾನಿ ಮೋದಿಗೆ ಅಭಿನಂದನೆ, ಎಲ್ಲಿ ನೋಡಿದ್ರೂ ರಾಷ್ಟ್ರಧ್ವಜ – ರಮೇಶ್​ ಕುಮಾರ್​​

ಉಡುಪಿ: ದೇಶದ ಮುಸಲ್ಮಾನರನ್ನ ಅನುಮಾನದಿಂದ ನೋಡಬೇಡಿ, ಭಾರತ ಮಾತೆ ಕಣ್ಣೀರು ಹಾಕುತ್ತಾಳೆ ಎಂದು ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ ಅವರು ಗುರುವಾರ ಹೇಳಿದರು. ನಗರದ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಸಮಾವೇಶದಲ್ಲಿ ಅವರು ಮಾತನಾಡಿದರು. ಪ್ರಧಾನಿ ಮೋದಿಗೆ ಅಭಿನಂದನೆ ತಿಳಿಸುತ್ತೇನೆ.... Read more »

ಗೋಡ್ಸೆ ಹಾಗೂ ಪ್ರಧಾನಿ ಮೋದಿ ನಡುವೆ ಯಾವುದೇ ವ್ಯತ್ಯಾಸಗಳಿಲ್ಲ – ರಾಹುಲ್ ಗಾಂಧಿ

ಕೇರಳ(ವಯನಾಡು): ಪ್ರಧಾನಿ ನರೇಂದ್ರ ಮೋದಿ ಹಾಗೂ ಮಹಾತ್ಮಗಾಂಧಿಗೆ ಗುಂಡಿಕ್ಕಿದ ನಾಥೂರಾಮ್ ಗೋಡ್ಸೆ ಒಂದೇ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟವರು ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇರಳದಲ್ಲಿಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿ... Read more »

ಬಿಜೆಪಿ ಅಧಿಕಾರಕ್ಕೆ ಬಂದ್ಮೇಲೆ ದೇಶದ ಘನತೆ ಮಣ್ಣುಪಾಲಾಗಿದೆ – ಈಶ್ವರ್ ಖಂಡ್ರೆ

ರಾಯಚೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವೈಪಲ್ಯದ ವಿರುದ್ಧ ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧಿ ಅವರ ಆದರ್ಶಗಳ ತದ್ವಿರುದ್ದ ಕೆಲಸವನ್ನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡ್ತಿವೆ.... Read more »