ಪ್ರಧಾನಿ ಆಗೋರು ಹುಚ್ಚನಾಗಿರಬಾರದು- ರಾಹುಲ್​​ ಗೆ ತಿರುಗೇಟು ನೀಡಿದ ಸಂಸದ ಬಸವರಾಜು

ತುಮಕೂರು: ಪ್ರಧಾನಿ ಅಭ್ಯರ್ಥಿ ಆಗುವವರು ಭಾರತೀಯ ಪ್ರಜೆ ಆಗಿರಬೇಕು. ಹುಚ್ಚನಾಗಿರಬಾರದು ಎಂದು ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ಪುಲ್ವಾಮ ಬಾಂಬ್ ಬ್ಲಾಸ್ಟ್ ಬಗ್ಗೆ ಟ್ವೀಟ್​ ಮಾಡಿ, ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ... Read more »

ವಲ್ಲಭ್‌ಭಾಯಿ ಪಟೇಲ್​ರಂತೆ ಸಿಎಂ ಯಡಿಯೂರಪ್ಪ ಪ್ರತಿಮೆ ನಿರ್ಮಾಣವಾಗಲಿದೆ – ಸಂಸದ ಜಿ.ಎಸ್​ ಬಸವರಾಜು

ತುಮಕೂರು: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪರ 150 ಅಡಿಗೂ ಹೆಚ್ಚು ಎತ್ತರದ ಪ್ರತಿಮೆ ನಿರ್ಮಾಣವಾಗಲಿದೆ ಎಂದು ತುಮಕೂರು ಸಂಸದ ಜಿ.ಎಸ್ ಬಸವರಾಜು ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಹಲವು ನೀರಾವರಿ ಯೋಜನೆಗಳನ್ನು ಸಿಎಂ ಯಶಸ್ವಿಗೊಳಿಸಿದರೆ, ಗುಜರಾತ್​ನಲ್ಲಿ ಸರ್ದಾರ್ ವಲ್ಲಭಾಯ್​... Read more »

ಮಾನ ಮರ್ಯಾದೆ ಇದ್ದಿದ್ರೆ ಈ ರೀತಿಯಾದ ಹೇಳಿಕೆ ನೀಡ್ತಿರ್ಲಿಲ್ಲ

ತುಮಕೂರು :  ಅವನ್ಯಾರೋ ನಮ್ಮ ಜಿಲ್ಲೆಯ ಕ್ಷೇತ್ರದ ಶಾಸಕನಾಗಿ ನೀರು ಹೇಗೆ ತರ್ತಾರೋ ನೋಡೋಣ ಅಂತಾನಲ್ಲ ಅವನಿಗೆ ಮಾನ ಮರ್ಯಾದೆ  ಇದ್ದರೆ ಹಾಗೆ ಮಾತಾಡ್ತಿರ್ಲಿಲ್ಲ ಎಂದು ಸಂಸದ ಜಿ.ಎಸ್ ಬಸವರಾಜು ಶಾಸಕರು ಮತ್ತು ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು. ನಾಮ ಹಾಕ್ಕೊಂಡು, ನಾಲೆ ಒಡೆಯುವಂಥವರಿಗೆ... Read more »