ಸಾರ್ವಜನಿಕವಾಗಿಯೇ ಹೊಡೆದಾಡಿಕೊಂಡ ರಾಜಕೀಯ ನಾಯಕರು

ನವದೆಹಲಿ: ತೆಲಂಗಾಣದಲ್ಲಿ ವಿರೋಧ ಪಕ್ಷ ಕಾಂಗ್ರೆಸ್‌ನ ಇಬ್ಬರು ನಾಯಕರು ಬಹಿರಂಗವಾಗಿಯೇ ಹೊಡೆದಾಡಿಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂಟರ್ ಮೀಡಿಯೇಟ್ ಫಲಿತಾಂಶದಲ್ಲಾದ ಪ್ರಮಾದ ಕುರಿತು ಪ್ರತಿಭಟನೆ ನಡೆಸುತ್ತಿದ್ದಾಗ ಈ ಮಾರಾಮಾರಿ ನಡೆದಿದೆ. ಹನುಮಂತ ರಾವ್ ಮತ್ತು ನಾಗೇಶ್ ಮುಂದಿರಾಜ್... Read more »