‘ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯಿದ್ರೆ ಯಾವುದೇ ತನಿಖೆ ಮಾಡಿಸಲಿ’ – ಸಚಿವ ಬಿ. ಶ್ರೀರಾಮುಲು

ದಾವಣಗೆರೆ: ಮಾಸ್ಕ್, ಸ್ಯಾನಿಟೈಸರ್ ಖರೀದಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರು ಶನಿವಾರ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕುಣಿಯಲು ಬಾರದವರಿಗೆ... Read more »

‘ನನಗಂತೂ ವೈಯಕ್ತಿಕವಾಗಿ ನೋವು ಆಗಿದೆ ಇದು ದುರದೃಷ್ಟಕರ’ – ಸಚಿವ ಡಾ.ಕೆ ಸುಧಾಕರ್

ಬೆಂಗಳೂರು: ಕೋವಿಡ್​ 19 ಕಿಟ್​ ಖರೀದಿಯಲ್ಲಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪದ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಶುಕ್ರವಾರ ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಆರೋಪದಿಂದ ನೋವಾಗಿದೆ.... Read more »

‘ಮೊದಲೇ ಶವಸಂಸ್ಕಾರದ ಬಗ್ಗೆ ಮಾರ್ಗಸೂಚಿ ಏಕೆ ಹೊರಡಿಸಿಲ್ಲ’ – ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಕೋವಿಡ್-19 ರೋಗ ದೇಶ ಮತ್ತು ರಾಜ್ಯದಲ್ಲಿ ದೊಡ್ಡ ಆತಂಕ ಉಂಟು ಮಾಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. ವಿಧಾನಸಭೆಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ 5 ತಿಂಗಳಿಂದ ಕೊರೊನಾ ರೋಗ, ನಿಯಂತ್ರಣ ಅದರಿಂದ ಸಾವಿಗೀಡಾದವರು, ಶವಸಂಸ್ಕಾರದ ಬಗ್ಗೆ ಚರ್ಚೆ... Read more »

‘ಸಿಎಂ ಬಿ.ಎಸ್ ಯಡಿಯೂರಪ್ಪ ಅವರೇ​ ಇದು ಅನ್ಯಾಯ ಅಲ್ಲವೇ’ – ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಇದರ ಮೇಲೆ ನಿಗಾ ಇಡಲು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವಿಟರ್​ ಮೂಲಕ ಹೇಳಿದ್ದಾರೆ. ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿಂದು... Read more »

‘ಆರು ವರ್ಷಗಳಲ್ಲಿ ಮೋದಿ ಸರ್ಕಾರ 18 ಲಕ್ಷ ಕೋಟಿ ಕೊಳ್ಳೆ ಹೊಡೆದಿದೆ’ – ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್ ಪಕ್ಷ ದೇಶಾದ್ಯಂತ ಪ್ರತಿಭಟನೆ ಮಾಡುತ್ತಿದೆ, ರಾಜ್ಯದಲ್ಲೂ ನಾವು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು. ನಗರದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಮನಮೋಹನ್​... Read more »

ಸರ್ಕಾರಕ್ಕೆ ಸಲಹೆ ನೀಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಬೆಂಗಳೂರು: ನೇಕಾರರ ಬದುಕು ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರದ ಪ್ಯಾಕೇಜ್ ಇನ್ನೂ ಬಿಡುಗಡೆಯಾಗಿಲ್ಲ. ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಕೂಡಲೇ ಸ್ಪಂದಿಸಬೇಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವಿಟ್​ ಮಾಡಿದ್ದಾರೆ. ಗುರುವಾರ ತಮ್ಮ... Read more »

‘ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪಗೆ ಧಮ್ ಇಲ್ಲ’ – ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ ವಿಚಾರದಲ್ಲಿ ದರ ಇಳಿಸಲು ಅಸಹಾಯಕವಾಗಿದ್ದು, ಯಡಿಯೂರಪ್ಪ ರಾಜ್ಯಕ್ಕೆ ಬರಬೇಕಾದ ಹಣ ಕೇಳೋಕೆ ಧಮ್ ಇಲ್ಲ, ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. ಮೈಸೂರಿನಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಸಿದ್ದರಾಮಯ್ಯ... Read more »

ಶತ್ರು ದೇಶದ ವಿರುದ್ಧ ಹೋರಾಡುವುದು ಸರ್ಕಾರ ಅಲ್ಲ, ದೇಶ – ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ದೇಶಕ್ಕಾಗಿ ಬೆವರು-ರಕ್ತ ಹರಿಸಿದ ನಾಯಕರ ಪಕ್ಷವಾದ ಕಾಂಗ್ರೆಸ್ ಪಕ್ಷ ಭಾರತದ ಏಕತೆ, ಅಖಂಡತೆ ಮತ್ತು ಸಾರ್ವಭೌಮತೆಗೆ ಸದಾ ಬದ್ಧವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಟ್ವಿಟ್​ ಮಾಡುವ ಮೂಲಕ ತಿಳಿಸಿದ್ದಾರೆ. ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು,... Read more »

ಡಿಕೆಶಿ ಪದಗ್ರಹಣಕ್ಕೆ ಸರ್ಕಾರ ಅನುಮತಿ ನಿರಾಕರಣೆ ಸಿದ್ದರಾಮಯ್ಯ ಪ್ರಶ್ನೆಗಳು ಹೀಗಿವೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪದಗ್ರಹಣಕ್ಕೆ ಅನುಮತಿ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಜೂನ್ 14ರ ಕಾರ್ಯಕ್ರಮಕ್ಕೆ ಅವಕಾಶ ಕೊಟ್ಟಿಲ್ಲ ಎಂದು ಹೇಳಿದರು. ನಗರದಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅನುಮತಿ ಕೊಡದೇ ಇರೋದು ಸರ್ಕಾರದ... Read more »

‘ಹಿರಿಯ ನಾಯಕರು ರಾಜ್ಯಸಭೆಯಲ್ಲಿ ಇರಬೇಕು’ – ಸಿದ್ದರಾಮಯ್ಯ

ಬೆಂಗಳೂರು: ಮಲ್ಲಿಕಾರ್ಜುನ್​ ಖರ್ಗೆ ರಾಜ್ಯಸಭೆ ಅಭ್ಯರ್ಥಿಗಾಗಿ ನಾಮಪತ್ರ ಸಲ್ಲಿಕೆ ಹಲವು ಹಿರಿಯ ನಾಯಕರು ಸೂಚಕರಾಗಿ ಸಹಿ ಹಾಕಿದ್ದೇವೆ ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಸೋನಿಯಾ ಗಾಂಧಿಯವರ ನಿರ್ಧಾರವಿದು. ಪಕ್ಷಕ್ಕಾಗಿ... Read more »

ಜೆಡಿಎಸ್​ ಅಭ್ಯರ್ಥಿ ಬೆಂಬಲ ವಿಚಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕರೆದಿದ್ದೆವು, ಎಲ್ಲಾ ಶಾಸಕರು, ಎಂಎಲ್ ಸಿಗಳು ಸಭೆಗೆ ಬಂದಿದ್ದರು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಸಭೆಯ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಮಲ್ಲಿಕಾರ್ಜುನ್​ ಖರ್ಗೆಯವರನ್ನು ನಾವು ಅಭ್ಯರ್ಥಿಯಾಗಿಸಿದ್ದೇವೆ.... Read more »

ಅಸಂವಿಧಾನಾತ್ಮಕ ಸಿಎಂ ಆಗಿ ವಿಜಯೇಂದ್ರ ಇದ್ದಾರೆ ಅಂತ ಜನ ಹೇಳ್ತಾರೆ ನಾವಲ್ಲ

ಕೊಪ್ಪಳ: ಬಿಜೆಪಿಯಲ್ಲಿ ಭಿನ್ನಮತ ಇರೋದು ಸತ್ಯ. ಬಿಜೆಪಿಯಲ್ಲಿ ಭಿನ್ನಮತ ಮುಂದುವರಿಯುತ್ತೆ. ಅದರಲ್ಲಿ ನಾವು ಕೈ ಹಾಕಲ್ಲ, ಸರಕಾರ ಅದಾಗದೆ ಬಿದ್ದು ಹೋದರೆ ನೋಡೋಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕೊಪ್ಪಳದಲ್ಲಿಂದು ಮಾತನಾಡಿದ ಅವರು, ಅಸಂವಿಧಾನಾತ್ಮಕ ಮುಖ್ಯಮಂತ್ರಿಯಾಗಿ ವಿಜಯೇಂದ್ರ ಇದ್ದಾರೆ ಅಂತ... Read more »

‘ನಿಮ್ಮ ಮನೆಯವರ ಹೆಸರಿಡಬೇಕು ಅಂದ್ರೆ ಹೇಳಿ ಮುಂದೆ ಅವರ ಹೆಸರು ಇಡ್ತೀವಿ’

ಬೆಂಗಳೂರು: ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ವೀರ ಸ್ವಾತಂತ್ರ್ಯ ಸೇನಾನಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಯಲಹಂಕ ಶಾಸಕ ಹಾಗೂ ಮುಖ್ಯಮಂತ್ರಿ ಕಾರ್ಯದರ್ಶಿ ಎಸ್​ ಆರ್​ ವಿಶ್ವನಾಥ್ ಅವರು ಹೇಳಿದ್ದಾರೆ. ಯಲಹಂಕ ಮೇಲ್ಸೇತುಗೆ ವೀರ ಸಾವರ್ಕರ್ ನಾಮಕರಣ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಮಾತನಾಡಿದ... Read more »

‘ಕಾಂಗ್ರೆಸ್ಸಿಗರಿಗೆ ಒಂದು ಪರ್ಸೆಂಟ್ ಅಧಿಕಾರವೂ ಇಲ್ಲ’ – ಸಚಿವ ಕೆ.ಎಸ್​ ಈಶ್ವರಪ್ಪ

ಶಿವಮೊಗ್ಗ: ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ ಎನ್ನುವಂತಾಗಿದೆ ಕಾಂಗ್ರೆಸ್ಸಿಗರ ನಡವಳಿಕೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ ಅವರು ಕಾಂಗ್ರೆಸ್​​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಿದ್ದೇವೆ. ಈ ಬಗ್ಗೆ ಅಂತಿಮ ತೀರ್ಮಾನವನ್ನು ಮುಂದಿನ... Read more »

ಸಿಎಂ ಬಿಎಸ್​ ಯಡಿಯೂರಪ್ಪಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಪರಿವಾರ ಮತ್ತು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಕೇಂದ್ರ ಸರ್ಕಾರ ಗೆಜೆಟಿಯರ್​ನಲ್ಲಿ ಆದೇಶ ಹೊರಡಿಸಿ ಎರಡು ತಿಂಗಳು ಕಳೆದಿದೆ. ಆದರೆ, ರಾಜ್ಯ ಸರ್ಕಾರ ಇನ್ನೂ ಗೆಜೆಟಿಯರ್ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ... Read more »

‘ಈ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ತಾಯಿ ಶಿಫಾರಸು ತಿರಸ್ಕರಿಸಿದ್ದರು’

ಬೆಂಗಳೂರು: ಪಂಚಾಯ್ತಿಗಳಿಗೆ ಬಿಜೆಪಿ ಕಾರ್ಯಕರ್ತರನ್ನು ನಾಮಿನೇಟೆಡ್ ಮಾಡ್ತಿದ್ದಾರೆ. ಈ ರೀತಿ ಮಾಡಿದರೆ ಇದನ್ನು ಖಂಡಿತವಾಗಿ ವಿರೋಧಿಸುತ್ತೇನೆ. ಮಾಡಿದ್ದೇ ಆದರೆ, ಬೀದಿಗಿಳಿದು ಹೋರಾಟ ಮಾಡ್ತೇವೆ. ಇದರಲ್ಲಿ ಯಾವುದೇ ಮುಲಾಜಿಲ್ಲ, ಕೊರೊನಾ ಲಾಕ್​ಡೌನ್ ಇದ್ದೂ ಬೀದಿಗಿಳಿಯುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ... Read more »