ವೇದಿಕೆಯಲ್ಲಿ ಹುಲಿಯಾ VS ರಾಜಾಹುಲಿ ಸದ್ದು.!

ದಾವಣಗೆರೆ: ಸಚಿವ ಪ್ರಭು ಚವ್ಹಾಣ್ ಹಾಗೂ ಕಾಂಗ್ರೆಸ್​ನ ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ನಡುವೆ ಕಾರ್ಯಕ್ರಮದ ವೇದಿಕೆಯಲ್ಲಿ ಜಟಾಪಟಿ ನಡೆದ ಘಟನೆ ಇಂದು ನಡೆದಿದೆ. ಸಂತ ಸೇವಾಲಾಲರ 281 ನೇ ಜಯಂತಿ ಹಿನ್ನೆಲೆಯಲ್ಲಿ, ಜಿಲ್ಲೆಯ ಸೂರಗೊಂಡನಕೊಪ್ಪ ಗ್ರಾಮದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ಬಂಜಾರ ಸಮುದಾಯದ ಅನುದಾನ ವಿಚಾರಕ್ಕೆ... Read more »

‘ನೀನು ನಿಮ್ಮಪ್ಪನ ಮಗನೇ ಆಗಿದ್ರೆ…..’- ಪರಮೇಶ್ವರ್ ನಾಯ್ಕ್‌ಗೆ ಅವಾಚ್ಯ ಶಬ್ದಗಳಿಂದ ನಿಂದನೆ

ದಾವಣಗೆರೆ: ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ್ ವಿರುದ್ಧ ಮತದಾರನೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿದ ವೀಡಿಯೋ ಎಲ್ಲೆಡೆ ಸಖತ್ ವೈರಲ್ ಆಗಿದೆ. ದೇವಗೊಂಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಹಣ ಬಿಡುಗಡೆಯಾಗದಿದ್ದಕ್ಕೆ ಮಾತನಾಡಿರುವ ಮತದಾರ , ಸಚಿವ ಪರಮೇಶ್ವರ್ ನಾಯ್ಕ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಸೆಲ್ಫಿ... Read more »