ವೇದಿಕೆಯಲ್ಲಿ ಹುಲಿಯಾ VS ರಾಜಾಹುಲಿ ಸದ್ದು.!

ದಾವಣಗೆರೆ: ಸಚಿವ ಪ್ರಭು ಚವ್ಹಾಣ್ ಹಾಗೂ ಕಾಂಗ್ರೆಸ್​ನ ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ನಡುವೆ ಕಾರ್ಯಕ್ರಮದ ವೇದಿಕೆಯಲ್ಲಿ ಜಟಾಪಟಿ ನಡೆದ ಘಟನೆ ಇಂದು ನಡೆದಿದೆ. ಸಂತ ಸೇವಾಲಾಲರ 281 ನೇ ಜಯಂತಿ ಹಿನ್ನೆಲೆಯಲ್ಲಿ, ಜಿಲ್ಲೆಯ ಸೂರಗೊಂಡನಕೊಪ್ಪ ಗ್ರಾಮದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ಬಂಜಾರ ಸಮುದಾಯದ ಅನುದಾನ ವಿಚಾರಕ್ಕೆ... Read more »

ಗಲಾಟೆ ನಡೆದ ಹೋಟೆಲ್ ನಲ್ಲಿ ನಾನಿರಲಿಲ್ಲ: ಪಿ.ಟಿ. ಪರಮೇಶ್ವರ ನಾಯ್ಕ

ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ವೇಣುಗೋಪಾಲ್ ಅವರು ಈಗಾಗಲೇ ಶಾಸಕ ನಾಗೇಂದ್ರ ಅವರ ಜೊತೆ ಮಾತನಾಡಿದ್ದಾರೆ. ಜಾಧವ್ ಕೂಡ ಪಕ್ಷ ಬಿಟ್ಟು ಹೋಗಲ್ಲ. ಸೂಸುತ್ರವಾಗಿ ಬಜೆಟ್ ಮಂಡನೆಯಾಗುತ್ತದೆ ಎಂದು ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದ್ದಾರೆ. ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲಾ ಕೇಂದ್ರಕ್ಕೆ... Read more »