ಬಿಜೆಪಿ ಕಾರ್ಯಕರ್ತರ ವಿರುದ್ಧ ತನಿಖೆಗೆ ಆದೇಶ – ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಜ್ಯೋತಿ ನಿವಾಸ ಕಾಲೇಜಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಪರ ಸಹಿ ಹಾಕಲು ಬಿಜೆಪಿ ಕಾರ್ಯಕರ್ತರಿಂದ ಒತ್ತಾಯ ಆರೋಪ ಪ್ರಕರಣ ಸಂಬಂಧ ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಆರೋಪ... Read more »

ಸಿಎಂ ಬಿಎಸ್​ವೈ ಭೇಟಿ ಮಾಡಿದ ಕಾಂಗ್ರೆಸ್​ ಶಾಸಕ: ರಾಜಕೀಯ ವಲಯದಲ್ಲಿ ಕುತೂಹಲ

ಬೆಂಗಳೂರು: ಸಿಎಂ ಬಿಎಸ್​ ಯಡಿಯೂರಪ್ಪ ಅವರ ಜೊತೆ ಬಿಟಿಎಂ ಲೇಔಟ್ ಮತ್ತು ಜಯನಗರ ಕ್ಷೇತ್ರಗಳ ಅನುದಾನ ಸಂಬಂಧದ ವಿಷಯವಾಗಿ ಚರ್ಚೆ ಮಾಡಿದ್ದೇನೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಶನಿವಾರ ಹೇಳಿದರು. ನಗರದ ಡಾಲರ್ಸ್​​ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ... Read more »

ಕಾಂಗ್ರೆಸ್​ನಲ್ಲಿ ಡಿ.ಕೆ ಶಿವಕುಮಾರ್ ಯಾವಾಗಲೂ ಸ್ಟ್ರಾಂಗೇ

ಬೆಂಗಳೂರು: ರಾಜಕೀಯ ಬಗ್ಗೆ ಮಾತನಾಡಿಲ್ಲ, ಫಾರ್ಮಲಿಟಿಸ್​​ಗೆ ಬಂದಿದ್ದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಮಂಗಳವಾರ ತಿಳಿಸಿದ್ದಾರೆ. ಇಲ್ಲಿನ ಸದಾಶಿವನಗರದ ಡಿ.ಕೆ.ಶಿವಕುಮಾರ್ ಅವರ ನಿವಾಸದ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ದೆಹಲಿಯಲ್ಲಿ ಅರೆಸ್ಟ್ ಮಾಡಿದ ಸಂದರ್ಭದಲ್ಲಿ ಆಸ್ಪತ್ರೆಗೆ ಹೋಗಿದ್ದೆ. ಇಂದು ಬಂದು ಭೇಟಿಯಾದೆ.... Read more »

ನಮ್ಮ ಕ್ಷೇತ್ರಕ್ಕೆ ಸೊನ್ನೆ, ಸೊನ್ನೆ ಅನುದಾನ ಸತೀಶ್ ರೆಡ್ಡಿ ತಿರುಗೇಟು

ವಿಧಾನಸೌಧ: ಬಜೆಟ್ ವಿಚಾರದಲ್ಲಿ ಬೆಂಗಳೂರು ಶಾಸಕ ಕಿತ್ತಾಟ ನಡೆಸಿದರು. ಸದನದ ಕಲಾಪದಲ್ಲಿ ಅಂಕಿ-ಅಂಶಗಳನ್ನು ಹಿಡಿದು ನಿಂತ ಬಿಟಿಎಂ ಲೇಔಟ್​ ಕ್ಷೇತ್ರದ ಕಾಂಗ್ರೆಸ್​ ಶಾಸಕ ರಾಮಲಿಂಗಾರೆಡ್ಡಿ ಅವರು, ನಮಗೆ ಬಿಜೆಪಿ ಅನ್ಯಾಯ ಮಾಡುತ್ತಿದೆ. ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಿದೆ ಎಂದು ಅವರು ಪ್ರಸ್ತಾಪ ಮಾಡಿದರು. ಸದನದ... Read more »

ಇವ್ರು ಯಾಕೆ ಸಂಸದರಾಗಿದ್ದು? ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ..! ರಾಮಲಿಂಗಾರೆಡ್ಡಿ

ಬೆಂಗಳೂರು: ಪ್ರಧಾನ ಮಂತ್ರಿಗಳು ಕೇರಳ, ತಮಿಳುನಾಡುಗೆ ಬಂದಿದ್ದರು. ನಮ್ಮಲ್ಲಿ ಸಹ ಚಂದ್ರಯಾನ ನೋಡಲು ಬಂದಿದ್ರು, ಆದ್ರೆ ನರೆ ಪರಿಹಾರಕ್ಕೆ ಸಾವಿರ ಕೋಟಿ ಅಲ್ಲ, ಒಂದು ನಯಾ ಪೈಸೆ ಕೂಡ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಕೇಂದ್ರ ಸರ್ಕಾರದ ನಡೆಯ ಬಗ್ಗೆ... Read more »

‘ಬಿಜೆಪಿ ಸರ್ಕಾರ ತಾರತಮ್ಯ ನಡೆಸುತ್ತಿದೆ, ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಅನ್ಯಾಯವಾಗಿದೆ’

ಬೆಂಗಳೂರು: ಬೆಂಗಳೂರಿನಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ, ಬಿಜೆಪಿ ಸರ್ಕಾರ ತಾರತಮ್ಯ ಮಾಡುತ್ತಿದೆ. ಕಾಂಗ್ರೆಸ್ ,ಜೆಡಿಎಸ್ಗೊಂದು, ಬೇರೆಯವರಿಗೆ ಒಂದು ರೀತಿ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಜಯನಗರಕ್ಕೆ 317ಕೋಟಿ ಅನುದಾನ ನೀಡಿದ್ದರು. ಆದರೆ ಈಗ 120 ಕೋಟಿ ಮಾತ್ರ ನೀಡಿದ್ದಾರೆ. ಬಿಟಿಎಂ ಲೇಔಟ್ ಗೆ 305 ಕೋಟಿ... Read more »

‘ನಾಳೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ’ – ಮಾಜಿ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೇಂದ್ರ ಸರ್ಕಾರ ಪ್ರತಿ ಪಕ್ಷಗಳನ್ನು ಮುಗಿಸುವ ಕೆಲಸ ಮಾಡುತ್ತಲೇ ಇದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಕೇಂದ್ರ ಬಿಜೆಪಿ ವಿರುದ್ಧ ಮಂಗಳವಾರ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿಪಕ್ಷಗಳನ್ನು ಮುಗಿಸುವ ಕೆಲಸ ಸದಾ ರೀತಿಯಲ್ಲಿ ನಡೆಯುತ್ತಿದ್ದು ಐಟಿ, ಇಡಿ, ಸಿಬಿಐ... Read more »

‘ಮುಂದೆ ಬಿಜೆಪಿಯವರು ನಿರಾಶ್ರಿತರಾಗಬಹುದು’ – ಮಾಜಿ ಸಚಿವ ರಾಮಲಿಂಗಾರೆಡ್ಡಿ

ಹೈಲೈಟ್ಸ್​: 1. ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ತಿರುಗೇಟು.                  2. ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ವಾದ ಬಗ್ಗೆ ಮಾತು.            ... Read more »

ನಾನು ಮದುವೆಗೆ ಹೋದ್ರು ನನ್ನ ಫಾಲೋ ಮಾಡ್ತಾರೆ : ಸೌಮ್ಯರೆಡ್ಡಿ ಕಿಡಿ

ಬೆಂಗಳೂರು: ಮಾಧ್ಯಮಗಳ ವಿರುದ್ಧ ಗರಂ ಆದ ಕಾಂಗ್ರೆಸ್ ಶಾಸಕಿ ಸೌಮ್ಯರೆಡ್ಡಿ, ನೋಡಿ ಜನರ ಸಮಸ್ಯೆ ತೋರಿಸಲ್ಲ ಬದಲಾಗಿ ನಾನು ಮದುವೆಗೆ ಹೋದ್ರು ನನ್ನ ಫಾಲೋ ಮಾಡ್ತಾರೆ ಇದು ಸರಿನಾ ಎಂದು ಆಕ್ರೋಶಗೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಸೋಮವಾರ ಮಾತನಾಡಿದ ಅವರು, ನಿತ್ಯ ನಾನು ರಾಜೀನಾಮೆ ಕೊಡುತ್ತೇನೆ... Read more »

ಬಿಎಸ್​ವೈ ಲೆಕ್ಕದಲ್ಲಿದೆ ಸರ್ಕಾರಕ್ಕೆ ಆಪತ್ತು ಹೇಗೆ ಅಂತ ಅವರೇ ಹೇಳಿದ್ದಾರೆ ನೋಡಿ!

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಕುರಿತು ಮಂಗಳವಾರ ಸುಪ್ರೀಂ ಕೋರ್ಟ್ ತೀರ್ಪು ನೀಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಬಿಎಸ್​ವೈ, ಸುಪ್ರೀಂ ಕೋರ್ಟ್ ನಲ್ಲಿ ಮಂಗಳವಾರ ಮುಖ್ಯ ನ್ಯಾಯಾಧೀಶರ ಮುಂದೆ ಚರ್ಚೆಯಾಗಲಿದೆ, 10 ಜನ ಶಾಸಕರಲ್ಲದೇ, ಮತ್ತೆ 5 ಶಾಸಕರು ರಾಜೀನಾಮೆ ಅಂಗೀಕಾರ ಸಂಬಂಧ ಕೋರ್ಟ್​​ಗೆ... Read more »

ಪರಿಸ್ಥಿತಿ ಕೈಮೀರಿದೆ ಏನೇ ಸರ್ಕಸ್ ಮಾಡಿದ್ರು ಪ್ರಯೋಜನವಿಲ್ಲ ಯಾರು ಯಾರಿಗೆ ಹೇಳಿದರು?

ಬೆಂಗಳೂರು: ಅತೃಪ್ತ ಕಾಂಗ್ರೆಸ್​ ಶಾಸಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ಯಲಹಂಕ ಬಿಜೆಪಿ ಶಾಸಕ ಎಸ್​.ಆರ್​ ​ ವಿಶ್ವನಾಥ್ ಈಗ ಇವರಿಬ್ಬರ ನಡುವೆ ನಡೆದ ಮಾತುಕತೆ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವ ಬಳಿ ವರದಿ ಮಾಡಿದ್ದಾರೆ ಎನ್ನಲಾಗಿದೆ.​ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ ಯಡಿಯೂರಪ್ಪ... Read more »

ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ರಾಮಲಿಂಗಾರೆಡ್ಡಿ, ಮುನಿರತ್ನ ಹೇಳಿದ್ದೇನು..!?

ಬೆಂಗಳೂರು: ನಾನು ಏಕಾಂಗಿ,  ಕೊಟ್ಟ ರಾಜೀನಾಮೆ ವಾಪಸ್ ಪಡೆಯಲ್ಲ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬಿಜೆಪಿ ಹೋಗಲ್ಲ ಕಾಂಗ್ರೆಸ್ ಬಿಡಲ್ಲ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಶನಿವಾರ ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ  ಮಾತನಾಡಿದ ಅವರು, ರಾಜೀನಾಮೆ ವಾಪಸ್ ಪಡೆಯುವ ಮಾತೇ ಇಲ್ಲ,... Read more »

ಹೀನಾಯ ಸೋಲಿನ ಬಳಿಕ ಎಚ್ಚೆತ್ತ ಕಾಂಗ್ರೆಸ್‌ ಹೈಕಮಾಂಡ್‌

ಬೆಂಗಳೂರು: ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್‌ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ಮತ್ತೆ ಪಕ್ಷ ಬಲಪಡಿಸಲು ಇಡೀ ಕೆಪಿಸಿಸಿಯನ್ನೇ ವಿಸರ್ಜಿಸಿದೆ. ದೆಹಲಿಯಲ್ಲಿ ರಾಹುಲ್‌ – ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡ ಬಳಿಕ ಕಾಂಗ್ರೆಸ್‌ ಎಚ್ಚೆತ್ತಿದೆ. ಲೋಕಸಭಾ... Read more »

ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದ ರಾಮಲಿಂಗಾರೆಡ್ಡಿ

ಪಾರದರ್ಶಕತೆ ಕಾಯ್ದೆ ಪಾಲಿಸದೆ ಬ್ಲಾಕ್ ಲಿಸ್ಟ್‌ನಲ್ಲಿರೋ TPS ಸಂಸ್ಥೆಗೆ, ಕಸದ ಟೆಂಡರ್ ನೀಡಲಾಗಿದೆ. ಆದರೆ ಈ ಸಂಸ್ಥೆ ನಕಲಿ ಬಿಲ್​ಗಳನ್ನು ಸೃಷ್ಟಿಸಿ ಕೋಟಿಗಟ್ಟಲೆ ಹಣ ಲಪಟಾಯಿಸ್ತಿದೆ ಅಂತಾ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ. ಪಾಲಿಕೆಯಲ್ಲಿ ಎಗ್ಗಿಲ್ಲದೇ ಕಸದ ಮಾಫಿಯಾ... Read more »

ರಾಮಲಿಂಗಾರೆಡ್ಡಿಗೆ ಸೂಕ್ತ ಸ್ಥಾನಮಾನ: ಕೆ.ಸಿ ವೇಣುಗೋಪಾಲ್ ಭರವಸೆ

ಮುಂಬರುವ ಲೋಕಸಭಾ ಚುನಾವಣೆ ನಂತರ ಮಾಜಿ ಸಚಿವ ರಾಮಲಿಂಗಾರೆಡ್ಡಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುತ್ತೆ ಎಂದು ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಇಂದು ಬೆಳಿಗ್ಗೆ ಕುಮಾರಕೃಪ ಅತಿಥಿ ಗೃಹದ ಮುಂದೆ ರಾಮಲಿಂಗಾರೆಡ್ಡಿ ಬೆಂಬಲಿಗರು ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೊಡಬೇಕು... Read more »

ಡಿಸೆಂಬರ್ 10ಕ್ಕೆ ಆಗುತ್ತಾ ಸಚಿವ ಸಂಪುಟ ವಿಸ್ತರಣೆ?

ಸಚಿವ ಸಂಪುಟ ವಿಸ್ತರಣೆಗೆ  ಮುಹೂರ್ತ ಫಿಕ್ಸ್ ಹಾಗಿದ್ದು, ಡಿಸೆಂಬರ್ 10 ರೊಳಗೆ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೊನೆಗೂ ಶುಕ್ರದೆಸೆ ಬಂದಂತೆ ಹಾಗಿದೆ. 12 ಕ್ಕೂ ಹೆಚ್ಚು ಆಕಾಂಕ್ಷಿಗಳಿಂದ ಸಚಿವ ಸ್ಥಾನಕ್ಕೆ ಲಾಬಿ ನಡೆಸಲಾಗುತ್ತೀದೆ. ಇಬ್ಬರು ಹಿರಿಯ ಶಾಸಕರಿಗೆ... Read more »