ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ರಾಮಲಿಂಗಾರೆಡ್ಡಿ, ಮುನಿರತ್ನ ಹೇಳಿದ್ದೇನು..!?

ಬೆಂಗಳೂರು: ನಾನು ಏಕಾಂಗಿ,  ಕೊಟ್ಟ ರಾಜೀನಾಮೆ ವಾಪಸ್ ಪಡೆಯಲ್ಲ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬಿಜೆಪಿ ಹೋಗಲ್ಲ ಕಾಂಗ್ರೆಸ್ ಬಿಡಲ್ಲ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಶನಿವಾರ ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ  ಮಾತನಾಡಿದ ಅವರು, ರಾಜೀನಾಮೆ ವಾಪಸ್ ಪಡೆಯುವ ಮಾತೇ ಇಲ್ಲ,... Read more »

ಹೀನಾಯ ಸೋಲಿನ ಬಳಿಕ ಎಚ್ಚೆತ್ತ ಕಾಂಗ್ರೆಸ್‌ ಹೈಕಮಾಂಡ್‌

ಬೆಂಗಳೂರು: ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್‌ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ಮತ್ತೆ ಪಕ್ಷ ಬಲಪಡಿಸಲು ಇಡೀ ಕೆಪಿಸಿಸಿಯನ್ನೇ ವಿಸರ್ಜಿಸಿದೆ. ದೆಹಲಿಯಲ್ಲಿ ರಾಹುಲ್‌ – ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡ ಬಳಿಕ ಕಾಂಗ್ರೆಸ್‌ ಎಚ್ಚೆತ್ತಿದೆ. ಲೋಕಸಭಾ... Read more »

ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದ ರಾಮಲಿಂಗಾರೆಡ್ಡಿ

ಪಾರದರ್ಶಕತೆ ಕಾಯ್ದೆ ಪಾಲಿಸದೆ ಬ್ಲಾಕ್ ಲಿಸ್ಟ್‌ನಲ್ಲಿರೋ TPS ಸಂಸ್ಥೆಗೆ, ಕಸದ ಟೆಂಡರ್ ನೀಡಲಾಗಿದೆ. ಆದರೆ ಈ ಸಂಸ್ಥೆ ನಕಲಿ ಬಿಲ್​ಗಳನ್ನು ಸೃಷ್ಟಿಸಿ ಕೋಟಿಗಟ್ಟಲೆ ಹಣ ಲಪಟಾಯಿಸ್ತಿದೆ ಅಂತಾ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ. ಪಾಲಿಕೆಯಲ್ಲಿ ಎಗ್ಗಿಲ್ಲದೇ ಕಸದ ಮಾಫಿಯಾ... Read more »

ರಾಮಲಿಂಗಾರೆಡ್ಡಿಗೆ ಸೂಕ್ತ ಸ್ಥಾನಮಾನ: ಕೆ.ಸಿ ವೇಣುಗೋಪಾಲ್ ಭರವಸೆ

ಮುಂಬರುವ ಲೋಕಸಭಾ ಚುನಾವಣೆ ನಂತರ ಮಾಜಿ ಸಚಿವ ರಾಮಲಿಂಗಾರೆಡ್ಡಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುತ್ತೆ ಎಂದು ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಇಂದು ಬೆಳಿಗ್ಗೆ ಕುಮಾರಕೃಪ ಅತಿಥಿ ಗೃಹದ ಮುಂದೆ ರಾಮಲಿಂಗಾರೆಡ್ಡಿ ಬೆಂಬಲಿಗರು ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೊಡಬೇಕು... Read more »

ಡಿಸೆಂಬರ್ 10ಕ್ಕೆ ಆಗುತ್ತಾ ಸಚಿವ ಸಂಪುಟ ವಿಸ್ತರಣೆ?

ಸಚಿವ ಸಂಪುಟ ವಿಸ್ತರಣೆಗೆ  ಮುಹೂರ್ತ ಫಿಕ್ಸ್ ಹಾಗಿದ್ದು, ಡಿಸೆಂಬರ್ 10 ರೊಳಗೆ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೊನೆಗೂ ಶುಕ್ರದೆಸೆ ಬಂದಂತೆ ಹಾಗಿದೆ. 12 ಕ್ಕೂ ಹೆಚ್ಚು ಆಕಾಂಕ್ಷಿಗಳಿಂದ ಸಚಿವ ಸ್ಥಾನಕ್ಕೆ ಲಾಬಿ ನಡೆಸಲಾಗುತ್ತೀದೆ. ಇಬ್ಬರು ಹಿರಿಯ ಶಾಸಕರಿಗೆ... Read more »

ಬಿಬಿಎಂಪಿಯ ಜೆಡಿಎಸ್​-ಕಾಂಗ್ರೆಸ್​ ಮೈತ್ರಿಗೆ ಕಂಟಕ?

ಬೆಂಗಳೂರು : ಬಿಬಿಎಂಪಿಯಲ್ಲಿ ಅಧಿಕಾರಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಹಾಗೂ ಬಿಜೆಪಿ ನಡುವೆ ಪೈಪೋಟಿ ನಡೆದಿತ್ತು. ಅಲ್ಲದೇ ಪಕ್ಷೇತರರನ್ನ ಸೆಳೆದುಕೊಳ್ಳಲು ಕುದುರೆ ವ್ಯಾಪಾರವೂ ಕೂಡ ಜೋರಾಗೆ ನಡೆದಿತ್ತು. ಆದ್ರೀಗ, ಕೇಳಿಬಂದಿರೋ ವಿಚಾರ ಅನುಷ್ಠಾನಕ್ಕೆ ಬಂದಿದ್ದೇ ಆದಲ್ಲಿ. ಮೈತ್ರಿ ಪಕ್ಷ ಅಧಿಕಾರ ಕಳೆದುಕೊಳ್ಳಲಿದ್ದು, ಬಿಜೆಪಿ ಅಧಿಕಾರಕ್ಕೆ ಬರಲಿದೆ.. ಅಷ್ಟಕ್ಕೂ ಏನ್... Read more »

ಕಾಂಗ್ರೆಸ್‌ಗೆ ತಪ್ಪಿನ ಅರಿವು, ಸಂಪುಟದಲ್ಲಿ ಪಕ್ಷದ ಹಿರಿಯ ನಾಯಕರಿಗೆ ಸ್ಥಾನ.?

ವಿಶೇಷ ವರದಿ : ಗುರುಲಿಂಗಸ್ವಾಮಿ ಹೊಳಿಮಠ, ಪೊಲಿಟಿಕಲ್ ಎಡಿಟರ್ ಏನೇ ಆಗಲಿ. ಹೇಗೇ ಆಗಲಿ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡ್ಬೇಕು. ಇದು ಕಾಂಗ್ರೆಸ್ ಪಕ್ಷದ ಒಂದು ಸಾಲಿನ ನಿಲುವಾಗಿತ್ತು. ಅದಕ್ಕಾಗಿ ಕಾಂಗ್ರೆಸ್ ನಾಯಕರು ಎಲ್ಲಾ ರೀತಿಯಿಂದಲೂ ಸಜ್ಜಾಗಿ ನಿಂತ್ರು. ಈ ಸಂದರ್ಭದಲ್ಲಿ ಆಗಿರುವ ಕೆಲ ತಪ್ಪು... Read more »

ಜಯನಗರ ಚುನಾವಣೆ: ಕಾಂಗ್ರೆಸ್​ ಸೌಮ್ಯರೆಡ್ಡಿಗೆ ಜೆಡಿಎಸ್​ ಬೆಂಬಲ

ಜಯನಗರ ವಿಧಾನಸಭಾ ಚುನಾವಣೆಯಲ್ಲ ಕಣಕ್ಕಿಳಿದಿರುವ ಕಾಂಗ್ರೆಸ್​ನ ಸೌಮ್ಯ ರೆಡ್ಡಿ ಅವರಿಗೆ ಜೆಡಿಎಸ್​ ಬೆಂಬಲ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕೋನರೆಡ್ಡಿ ಕಣದಿಂದ ಹಿಂದೆ ಸರಿದಿದ್ದಾರೆ. ಬುಧವಾರ ಬೆಳಗ್ಗೆ ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ, ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​.ಡಿ.... Read more »