ಡಾರ್ಲಿಂಗ್​​ ಕೃಷ್ಣನಿಗೆ ಜೋಡಿಯಾದ ಮಲಯಾಳಂ ನಟಿ ಭಾವನ

ಲವ್​ ಮಾಕ್ಟೇಲ್​ ಸಿನಿಮಾ ನಂತರ ಡಾರ್ಲಿಂಗ್ ಕೃಷ್ಣ ಸ್ಯಾಂಡಲ್​ವುಡ್​ನಲ್ಲಿ ಫುಲ್​ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಕೃಷ್ಣ ಮತ್ತು ಮೈನಾ ನಾಗಶೇಖರ್​ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಸೆಟ್ಟೇರಿತ್ತು. ಆ ಚಿತ್ರಕ್ಕೆ ರಾಧಿಕಾ ಕುಮಾರಸ್ವಾಮಿ ನಾಯಕಿ ಅನ್ನೋ ಗುಸುಗುಸು ಕೇಳಿ ಬಂದಿತ್ತು. ಆದರೆ, ಚಿತ್ರಕ್ಕೀಗ ಹೊಸ ನಾಯಕಿಯ ಎಂಟ್ರಿಯಾಗಿದೆ.... Read more »