‘ನನ್ನ ಯೋಗ್ಯತೆಗೆ ಯಡಿಯೂರಪ್ಪ ಇರುವ ಸಿಎಂ ಸ್ಥಾನ ಸಿಗಲೇಬೇಕು’

ಚಿಕ್ಕೋಡಿ: ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಹೆಸರು ಕೇಳಿದ್ರೆ ಸಾಕು ಇವರು ಒಂದಿಲ್ಲೊಂದು ಸುದ್ದಿಯಲ್ಲಿಯೇ ಇರುತ್ತಾರೆ. ಸದ್ಯಕ್ಕೆ ಕತ್ತಿ ಅವರನ್ನು ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಿಂದ ಕೈ ಬಿಡಲಾಗಿದೆ. ಎರಡು ಸಲ ಬಿಎಸ್‌ವೈ ಸಂಪುಟ ವಿಸ್ತರಣೆ ಮಾಡಿದರೂ ಕೈ ಬಿಡಲಾಗಿತ್ತು. ಇದರಿಂದ ರೊಚ್ಚಿಗೆದ್ದ ಉಮೇಶ್... Read more »

‘ನಸೀಬಿನಲ್ಲಿ ಮಂತ್ರಿಯಾಗುವ ಯೋಗವಿರಲಿಲ್ಲ, ಅದಕ್ಕೆ ಆಗಿಲ್ಲ, ನನಗೇನು ಅಸಮಾಧಾನವಿಲ್ಲ’

ಬೆಂಗಳೂರು: ನಿನ್ನೆ ನಡೆದ ರಾಜ್ಯ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಉಮೇಶ್ ಕತ್ತಿ ಗೈರಾಗಿದ್ದು, ಈ ಬಗ್ಗೆ ಟಿವಿ5 ಜೊತೆ ಕತ್ತಿ ಮಾತನಾಡಿದ್ದಾರೆ. ಉಮೇಶ್ ಕತ್ತಿ ಎಲ್ಲಿದ್ದಾರೆ ಎಂದು ಹುಡುಕುತ್ತಿದ್ದಾರೆ. ಆದರೆ ನಾನೆಲ್ಲೂ ಹೋಗಿಲ್ಲ, ಇಲ್ಲೇ ಇದ್ದೇನೆ. ಮನೆ ಬಾಗಿಲು ಮುಚ್ಚಿಲ್ಲ, ಮೊಬೈಲ್‌... Read more »

ನಾನು ಅಖಂಡ ಕರ್ನಾಟಕದ ಮುಖ್ಯಮಂತ್ರಿ ಆಗೇ ಆಗುತ್ತೇನೆ: ಉಮೇಶ್ ಕತ್ತಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಉಮೇಶ್ ಕತ್ತಿ ನಾನು ಅಖಂಡ ಕರ್ನಾಟಕದ ಮುಖ್ಯಮಂತ್ರಿಯಾಗೇ ಆಗುತ್ತೇನೆ ಎಂದು ಹೇಳಿದ್ದಾರೆ. ಉಮೇಶ್ ಕತ್ತಿ ಮತ್ತೆ ತಮ್ಮ ಕತ್ತಿ ವರಸೆ ಮುಂದುವರೆಸಿದ್ದು, ನಾನು ರಾಜ್ಯದ ಮುಖ್ಯಮಂತ್ರಿ ಆಗೇ ಆಗುತ್ತೇನೆ. ಆದ್ರೆ, ಈಗಲ್ಲ ಯಡಿಯೂರಪ್ಪನವರ ನಂತ್ರ. ನಾನು ಅಖಂಡ ಕರ್ನಾಟಕದ... Read more »

ಉಮೇಶ್ ಕತ್ತಿ ಭೇಟಿ ಮಾಡಿದ್ದರ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ದೇಶದಲ್ಲಿ ಕೋಮುವಾದಿ ಪಕ್ಷ ಅಧಿಕಾರದಲ್ಲಿದೆ. ಕಳೆದ ಐದು ವರ್ಷಗಳಿಂದ ಪ್ರತಿಪಕ್ಷ ಹತ್ತಿಕ್ಕುವ ಕೆಲಸ ನಡೆದಿದೆ. ಇಂದಿಗೂ ಪ್ರಜಾಪ್ರಭುತ್ವ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಸಂವಿಧಾನ ರಕ್ಷಿಸುವ ಕೆಲಸ ಮಾಡಬೇಕಿದೆ.... Read more »

ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ..!

ಬೆಳಗಾವಿ: ಬೆಳಗಾವಿಯಲ್ಲಿ ಟಿವಿ5 ಜೊತೆ ಮಾತನಾಡಿದ ಮಾಜಿ ಸಚಿವ ಉಮೇಶ್ ಕತ್ತಿ, ಜೂನ್ ಮೊದಲ ವಾರದಲ್ಲಿ ಹೊಸ ಸರ್ಕಾರ ರಚನೆ ಮಾಡುತ್ತೇವೆಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಗೆ 105 ಶಾಸಕರಿದ್ದಾರೆ. ಆದ್ರೆ ಕಾಂಗ್ರೆಸ್ ಜೆಡಿಎಸ್‌ನವರು ಬಿಜೆಪಿಯನ್ನ ಹೊರಗಿಟ್ಟು ಸರ್ಕಾರ ರಚನೆ ಮಾಡಿದ್ದಾರೆ. ಆದ್ರೆ ದೋಸ್ತಿ ಸರ್ಕಾರ... Read more »

ಉಮೇಶ್ ಕತ್ತಿಯವರು ಟೈಮ್ ಕೊಟ್ರೆ ಜ್ಯೋತಿಷ್ಯ ಕೇಳ್ಬೇಕು- ಡಿಕೆಶಿ ವ್ಯಂಗ್ಯ

ಬೆಂಗಳೂರು: ಸಚಿವ ಸ್ಥಾನ, ನಿಗಮ ಅವಕಾಶ ಸಿಗಲಿಲ್ಲವೆಂಬ ಅಸಮಾಧಾನದ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ಕೊಟ್ಟ ಸಚಿವ ಡಿ.ಕೆ.ಶಿವಕುಮಾರ್, ಇದು ಕಾಂಗ್ರೆಸ್ ಪಾರ್ಟಿ. ಪಾರ್ಟಿ ಎಲ್ಲವನ್ನೂ ಗಮದಲ್ಲಿಟ್ಟುಕೊಂಡು ಮಾಡಿದೆ. ನನಗೂ ಆಕಾಶದಲ್ಲಿ ತೇಲಾಡಬೇಕೆಂಬ ಆಸೆಯಿದೆ. ಆದರೆ ಕೆಲವೊಂದು ಇತಿಮಿತಿಗಳನ್ನು ಹಾಕಿಕೊಳ್ಳಬೇಕು. ಪ್ರಚಾರ ಸಮಿತಿ ಹೋಯ್ತು ಅಂತಾ... Read more »